ಬರೋಬ್ಬರಿ 38 ಪತ್ನಿಯರನ್ನು ಹೊಂದಿದ್ದ ಬಹುಪತ್ನಿ ವಲ್ಲಭ ಸಿಯೋನಾ ಚಾನಾ ನಿಧನ
Team Udayavani, Jun 14, 2021, 7:15 AM IST
ಐಜ್ವಾಲ್: ಬರೋಬ್ಬರಿ 38 ಪತ್ನಿಯರು, 89 ಮಕ್ಕಳು ಮತ್ತು 33 ಮೊಮ್ಮಕ್ಕಳನ್ನು ಹೊಂದಿದ್ದ, ಪ್ರಪಂಚದ ಅತೀ ದೊಡ್ಡ ಕುಟುಂಬದ ಮುಖ್ಯಸ್ಥ ಮಿಜೋರಾಂನ ಸಿಯೋನಾ ಚಾನಾ (76) ರವಿವಾರ ನಿಧನ ಹೊಂದಿದ್ದಾರೆ.
ಮಧುಮೇಹ ಮತ್ತು ಅಧಿಕ ರಕ್ತ ದೊತ್ತಡದಿಂದ ಬಳಲುತ್ತಿದ್ದ ಅವರು ರಾಜಧಾನಿ ಐಜ್ವಾಲ್ನ ಟ್ರಿನಿಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಮಿಜೋರಾಂ ಸಿಎಂ ಜೋರಾಮಾ§ಂಗಾ, “ಪ್ರಪಂಚದ ಅತೀ ದೊಡ್ಡ ಕುಟುಂಬದ ಮುಖ್ಯಸ್ಥ ಸಿಯೋನಾ ಅವರನ್ನು ಮಿಜೋರಾಂ ಭಾರವಾದ ಹೃದಯದಿಂದ ಬೀಳ್ಕೊಡುತ್ತಿದೆ. ನೆಮ್ಮದಿಯಿಂದ ವಿಶ್ರಮಿಸಿ ಸರ್’ ಎಂದಿದ್ದಾರೆ.
ಬಕ್ತಾಂಗ್ ಟಾಂಗು° ಯಮ್ ಗ್ರಾಮವು ಅವರ ಬೃಹತ್ ಕುಟುಂಬದಿಂದಾಗಿಯೇ ರಾಜ್ಯದಲ್ಲಿ ಪ್ರವಾಸಿ ತಾಣವಾಗಿ ಹೆಸರುವಾಸಿಯಾಗಿತ್ತು ಎಂದು ಅವರು ತಿಳಿಸಿದ್ದಾರೆ. ಗ್ರಾಮದಲ್ಲಿ ಸಿಯೋನಾ ಚಾನಾಪಂಥದ ಮುಖ್ಯಸ್ಥರಾಗಿದ್ದು, ತಮ್ಮ ಪತ್ನಿ, ಮಕ್ಕಳು ಪರಿವಾರದೊಂದಿಗೆ ಒಟ್ಟಾಗಿ ನೂರು ಕೋಣೆಗಳಿರುವ ನಾಲ್ಕು ಅಂತಸ್ತಿನ ಮನೆಯಲ್ಲಿ ನೆಲೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…