Austin City: ಒಂದು ಹಾವಿನಿಂದಾಗಿ 16,000 ಜನರಿಗೆ ವಿದ್ಯುತ್‌ ಇಲ್ಲದಂತಾಯ್ತು!


Team Udayavani, May 20, 2023, 4:36 PM IST

Austin City: ಒಂದು ಹಾವಿನಿಂದಾಗಿ 16,000 ಜನರಿಗೆ ವಿದ್ಯುತ್‌ ಇಲ್ಲದಂತಾಯ್ತು!

ವಾಷಿಂಗ್ಟನ್:‌ ವಿದ್ಯುತ್‌ ಇಲಾಖೆಯ ಸಬ್‌ ಸ್ಟೇಷನ್‌ ಗೆ ಹಾವೊಂದು ನುಗ್ಗಿದ ಪರಿಣಾಮ ಅಮೆರಿಕದ ಆಸ್ಟಿನ್‌ ನಗರದ ಸುಮಾರು 16,000 ಗ್ರಾಹಕರು ವಿದ್ಯುತ್‌ ಇಲ್ಲದೇ ಪರದಾಡುವಂತಾದ ಪ್ರಸಂಗ ನಡೆದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:5ಗ್ಯಾರಂಟಿ ಯೋಜನೆಗೆ ತಾತ್ವಿಕ ಒಪ್ಪಿಗೆ ಮಾತ್ರ; ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅಧಿಕೃತ ಜಾರಿ

ಆಸ್ಟಿನ್‌ ಎನರ್ಜಿ ವಕ್ತಾರ ಮ್ಯಾಟ್‌ ಮಿಚೆಲ್‌ ಪ್ರಕಾರ, ಇತ್ತೀಚೆಗೆ ವಿದ್ಯುತ್‌ ಸ್ಥಗಿತಗೊಂಡಿದ್ದ ಪರಿಣಾಮ ಅಂದಾಜು 16,000 ಜನರು ವಿದ್ಯುತ್‌ ಇಲ್ಲದೇ ಪರದಾಡುವಂತಾಗಿತ್ತು ಎಂದು ಫ್ಯಾಕ್ಸ್‌ ಆಸ್ಟಿನ್‌ 7 ವರದಿ ಮಾಡಿದೆ.

ಹಾವೊಂದು ಸಬ್‌ ಸ್ಟೇಷನ್‌ ಗೆ ನುಗ್ಗಿದ್ದು, ಇದರಂದಾಗಿ ವಿದ್ಯುದ್ದೀಕರಿಸಿದ ಸರ್ಕ್ಯೂಟ್‌ ನೊಂದಿಗೆ ಸಂಪರ್ಕ ಸಾಧಿಸಿದಾಗ  ವಿದ್ಯುತ್‌ ಸಮಸ್ಯೆ ತಲೆದೋರಿತ್ತು ಎಂದು ವರದಿ ತಿಳಿಸಿದೆ.

ಸಾಕಷ್ಟು ಪರಿಶೀಲನೆಯ  ನಂತರ ಹಾವನ್ನು ಪತ್ತೆಹಚ್ಚಿದ ಮೇಲೆ ಅಮೆರಿಕದ ಆಸ್ಟಿನ್‌ ನಗರದ ಜನತೆಗೆ ಮಧ್ಯಾಹ್ನ 2ಗಂಟೆಗೆ ಎಲ್ಲಾ ಗ್ರಾಹಕರಿಗೂ ವಿದ್ಯುತ್‌ ಸಂಪರ್ಕ ನೀಡಲಾಯ್ತು ಎಂದು ವರದಿ ಹೇಳಿದೆ.

ಇದು ವಿದ್ಯುತ್‌ ಗ್ರಿಡ್‌ ನಿಂದಾದ ಸಮಸ್ಯೆ ಅಲ್ಲ, ಕೇವಲ ಒಂದು ಹಾವಿನಿಂದಾಗಿ ಉಂಟಾದ ಸಮಸ್ಯೆಯಾಗಿದೆ ಎಂದು ಆಸ್ಟಿನ್‌ ಎನರ್ಜಿ ವಕ್ತಾರ ಮ್ಯಾಟ್‌ ಮಿಚೆಲ್‌ ಸಿಬಿಎಸ್‌ ನ್ಯೂಸ್‌ ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.