ನಾಳೆ ವರ್ಷದ ಮೊದಲ ಸೂರ್ಯಗ್ರಹಣ : ಅರುಣಾಚಲಪ್ರದೇಶ, ಲಡಾಖ್ನ ಕೆಲವು ಭಾಗಗಳಲ್ಲಿ ಮಾತ್ರ ಗೋಚರ
Team Udayavani, Jun 9, 2021, 10:00 AM IST
ಹೊಸದಿಲ್ಲಿ: ಗುರುವಾರ ವರ್ಷದ ಮೊದಲ ಸೂರ್ಯಗ್ರಹಣಕ್ಕೆ ಜಗತ್ತು ಸಾಕ್ಷಿಯಾಗಲಿದ್ದು, ಈ “ಬೆಳಗಿನ ಉಂಗುರ’ವು ಅರುಣಾಚಲಪ್ರದೇಶ ಮತ್ತು ಲಡಾಖ್ನ ಕೆಲವು ಭಾಗಗಳಲ್ಲಿ ಮಾತ್ರವೇ ಗೋಚರಿಸಲಿದೆ.
ಸೂರ್ಯಾಸ್ತಕ್ಕೂ ಮುನ್ನ 3-4 ನಿಮಿಷಗಳ ಕಾಲ ಮಾತ್ರ ಇದನ್ನು ವೀಕ್ಷಿಸಬಹುದು. ಉತ್ತರ ಅಮೆರಿಕ, ಯುರೋಪ್ ಮತ್ತು ಏಷ್ಯಾದ ಹಲವು ಭಾಗಗಳಲ್ಲಿ ಗ್ರಹಣ ಗೋಚರಿಸಲಿದೆ.
ಭಾರತೀಯ ಕಾಲಮಾನದ ಪ್ರಕಾರ, ಬೆ.11.42ರ ವೇಳೆಗೆ ಗ್ರಹಣ ಆರಂಭವಾಗಿ, ಮಧ್ಯಾಹ್ನ 3.30ರಿಂದ ಬೆಳಕಿನ ಉಂಗುರ ಕಾಣಿಸಲಿದೆ. ಸಂಜೆ 4.52ರವರೆಗೂ ಇದ್ದು, 6.41ಕ್ಕೆ ಸಮಾಪ್ತಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು