ಪ್ರಸಿದ್ಧ ಹಿನ್ನೆಲೆ ಗಾಯಕ ಸೋನು ನಿಗಮ್ ಕುಟುಂಬಕ್ಕೆ ಕೋವಿಡ್ ಸೋಂಕು
Team Udayavani, Jan 5, 2022, 9:30 PM IST
ನವದೆಹಲಿ: ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಮನೆಯಲ್ಲಿ ಕೆಲಸ ಮಾಡುವ ಕೆಲವರಿಗೆ ಕೊರೊನಾ ದೃಢ ಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.
“ಮನೆಯಲ್ಲಿ ಕೊರೊನಾ ಪರಿಸ್ಥಿತಿಯಿದೆ. ಸದ್ಯದಲ್ಲೇ ನಿಮ್ಮೊಂದಿಗೆ ಮತ್ತೆ ಸಂಪರ್ಕ ಸಾಧಿಸಿಕೊಳ್ಳುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ಇದೇ ವೇಳೆ, ಪ್ರಸಿದ್ಧ ಹಿನ್ನೆಲೆ ಗಾಯಕ ಸೋನು ನಿಗಮ್ , ಅವರ ಪತ್ನಿ ಮಧುರಿಮಾ ಮತ್ತು ಪುತ್ರ ನೆವಾನ್ಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊ ಹಂಚಿಕೊಂಡಿರುವ ಗಾಯಕ ತಾನು ವೈರಸ್ಗೆ ತುತ್ತಾಗಿದ್ದೇನೆ ಮತ್ತು ಪ್ರಸ್ತುತ ದುಬೈನಲ್ಲಿದ್ದೇನೆ ಎಂದು ಬಹಿರಂಗಪಡಿಸಿದ್ದಾರೆ.
ವೀಡಿಯೊದಲ್ಲಿ, ಗಾಯಕ ಭುವನೇಶ್ವರಕ್ಕೆ ಕಾರ್ಯಕ್ರಮದ ಶೂಟಿಂಗ್ಗಾಗಿ ಹೋಗಬೇಕಿತ್ತು. ಆದರೆ ಕ್ವಾರಂಟೈನ್ನಲ್ಲಿರುವ ಕಾರಣ ಹೋಗಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ