ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯನ್ನು ಅಮಾನತುಗೊಳಿಸಿದ ದ. ಆಫ್ರಿಕಾ ಸರ್ಕಾರ!
Team Udayavani, Sep 11, 2020, 7:54 AM IST
ಕೇಪ್ ಟೌನ್: ದಕ್ಷಿಣ ಆಫ್ರಿಕಾ ದೇಶದ ಸರ್ಕಾರ ತನ್ನ ರಾಷ್ಟ್ರೀಯ ಕ್ರಿಕೆಟ್ ತಂಡವನ್ನು ಅಮಾನತು ಮಾಡಿ, ಕ್ರಿಕೆಟ್ ಮಂಡಳಿದ ಮೇಲೆ ಹಿಡಿತ ಸಾಧಿಸಿದೆ.
ದಕ್ಷಿಣ ಆಫ್ರಿಕಾದ ಕ್ರೀಡಾ ಒಕ್ಕೂಟ ಮತ್ತು ಒಲಿಂಪಿಕ್ ಸಮಿತಿ (ಎಸ್‌ಎಎಸ್‌ಒಸಿ) ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್‌ಎ) ಮಂಡಳಿಯನ್ನು ಒಂದು ತಿಂಗಳ ಅವಧಿಗೆ ಅಮಾನತುಗೊಳಿಸಿದೆ. ಈ ಅವಧಿಯಲ್ಲಿ ಎಸ್‌ಎಎಸ್‌ಒಸಿ ತನಿಖೆ ನಡೆಸಲಿದೆ.
ಭ್ರಷ್ಟಾಚಾರ ಪ್ರಕರಣಗಳಿಂದಾಗಿ ಮ್ರಮುಖ ಆಟಗಾರರು ಮೂಲೆಗುಂಪಾಗಿದ್ದು, ಈ ಬೆಳವಣಿಗೆಯಿಂದಾಗಿ ಮಂಡಳಿಗೆ ಮತ್ತಷ್ಟು ಹಿನ್ನಡೆ ಉಂಟು ಮಾಡಿದೆ.
ಕಳೆದ ಕೆಲವು ವರ್ಷಗಳಿಂದ ದಕ್ಷಿಣ ಆಫ್ರಿಕಾ ಕ್ರಿಕೆಟ ಮಂಡಳಿ ಆಡಳಿತಕ್ಕೆ ಸಂಬಂಧಿಸಿದಂತಹ ಬಿಕ್ಕಟ್ಟುಗಳನ್ನು ಎದುರಿಸುತ್ತಿತ್ತು. ಈ ಕಾರಣದಿಂದ ದಕ್ಷಿಣ ಆಫ್ರಿಕಾ ಸರ್ಕಾರ ಮಂಡಳಿಯನ್ನು ತನ್ನ ಹಿಡಿತಕ್ಕೆ ಪಡೆದಿದೆ.
ಇದನ್ನೂ ಓದಿ: ಸೆರೆನಾ-ಅಜರೆಂಕಾ: ಯಾರಿಗೆ ಗೆಲುವಿನ ಅಂಕ?
ಕ್ರಿಕೆಟ್ ಮಂಡಳಿಗಳ ಮೇಲೆ ರಾಜಕೀಯ ಹಿಡಿತ ಹೊಂದಿರುವುದು ಐಸಿಸಿಯ ನಿಯಮಕ್ಕೆ ವಿರುದ್ಧವಾಗಿದೆ. ಈ ಕಾರಣದಿಂದಲೇ ಕಳೆದ ವರ್ಷ ಜಿಂಬಾಬ್ವೆ ತಂಡವನ್ನೂ ಅಮಾನತು ಮಾಡಲಾಗಿತ್ತು. ದಕ್ಷಿಣ ಆಫ್ರಿಕಾ ಕ್ರಿಕೆಟ್ ನ ಈ ಬೆಳವಣಿಗೆಯ ಬಗ್ಗೆ ಐಸಿಸಿ ಇದುವರೆಗೆ ಯಾವುದೇ ಹೇಳಿಕೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್‌ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ