ಕ್ರೀಡಾ ಶಿಬಿರ ಪುನರಾರಂಭ: ರಿಜಿಜು

Team Udayavani, May 4, 2020, 5:45 AM IST

ಕ್ರೀಡಾ ಶಿಬಿರ ಪುನರಾರಂಭ: ರಿಜಿಜು

ಹೊಸದಿಲ್ಲಿ: ಈ ತಿಂಗಳ ಅಂತ್ಯದ ವೇಳೆಗೆ ಒಲಿಂಪಿಕ್ಸ್‌ ಗೆ ಆಯ್ಕೆಯಾದ ಆ್ಯತ್ಲೀಟ್‌ಗಳಿಗೆ ರಾಷ್ಟ್ರೀಯ ಶಿಬಿರವನ್ನು ಹಂತ ಹಂತವಾಗಿ ಪುನರಾರಂಭಿಸಲು ತನ್ನ ಸಚಿವಾಲಯ ಯೋಜನೆಯನ್ನು ರೂಪಿಸುತ್ತಿದೆ ಎಂದು ತಿಳಿಸಿದ ಕೇಂದ್ರದ ಕ್ರೀಡಾ ಸಚಿವ ಕಿರಣ್‌ ರಿಜಿಜು ಅವರು ಉಳಿದ ಆ್ಯತ್ಲೀಟ್‌ಗಳು ಕಡಿಮೆಪಕ್ಷ ಸಪ್ಟಂಬರ್‌ವರೆಗೆ ಕಾಯಬೇಕಾಗಬಹುದು ಎಂದರು.

ಲಾಕ್‌ಡೌನ್‌ನಿಂದ ಸಾಯ್‌ ಕೇಂದ್ರಗಳಲ್ಲಿ ತರಬೇತಿ ಶಿಬಿರ ಪುನರಾರಂಭ ವಿಳಂಬವಾಗುತ್ತಿದೆ.ಶಿಬಿರಗಳು ಹಂತಹಂತವಾಗಿ ಆರಂಭವಾಗಲಿದೆ. ಮೊದಲಿಗೆ ನಾವು ಎನ್‌ಐಎಸ್‌ ಪಟಿಯಾಲ ಮತ್ತು ಸಾಯ್‌ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಆರಂಭಿಸಲಿದ್ದೇವೆ. ಈ ಎರಡು ಕೇಂದ್ರಗಳಲ್ಲಿ ಈಗಾಗಲೇ ಆ್ಯತ್ಲೀಟ್‌ಗಳು ಇರುವ ಕಾರಣ ಈ ತಿಂಗಳ ಅಂತ್ಯದಲ್ಲಿ ತರಬೇತಿ ಶಿಬಿರ ಆರಂಭಿಸಲಾಗುವುದು ಎಂದು ರಿಜಿಜು ತಿಳಿಸಿದರು.

ಒಲಿಂಪಿಕ್ಸ್‌ಗೆ ಅರ್ಹತೆಗಳಿಸಿದ ಆ್ಯತ್ಲೀಟ್‌ಗಳಿಗೆ ಮತ್ತು ಭವಿಷ್ಯದಲ್ಲಿ ಒಲಿಂಪಿಕ್‌ ಅರ್ಹತಾ ಕೂಟ ಇರುವ ಕ್ರೀಡಾ ಸ್ಪರ್ಧೆಗಳ ಆ್ಯತ್ಲೀಟ್‌ಗಳಿಗೆ ತರಬೇತಿ ಶಿಬಿರ ಆರಂಭವಾಗಲಿದೆ.

ಕೋವಿಡ್‌-19ದಿಂದಾಗಿ ಮಾರ್ಚ್‌ ಮಧ್ಯ ಭಾಗದಲ್ಲಿ ರಾಷ್ಟ್ರೀಯ ಶಿಬಿರ ಗಳನ್ನು ರದ್ದುಗೊಳಿಸಲಾಗಿತ್ತು.ಮೇ 3ರಿಂದ ಶಿಬಿರ ಪುನ ರಾರಂಭಿಸಲು ನಾವು ಬಯಸಿ ದ್ದೆವು. ಆದರೆ ಲಾಕ್‌ಡೌನ್‌ ವಿಸ್ತರಣೆಯಾಗಿದ್ದರಿಂದ ನಮ್ಮ ಕೈ ಕಟ್ಟಲ್ಪಟ್ಟಿತ್ತು ಎಂದ ರಿಜಿಜು ನಾವೀಗ ಮೇ ಅಂತ್ಯದ ವೇಳೆ ಶಿಬಿರ ಪುನರಾರಂಭಕ್ಕೆ ಯೋಜನೆ ಹಾಕಿಕೊಂಡಿದ್ದೇವೆ ಎಂದರು.

ಪಟಿಯಾಲದಲ್ಲಿ  60 ಆ್ಯತ್ಲೀಟ್‌ಗಳು
ಜಾವೆಲಿನ್‌ ಎಸೆತಗಾರ ನೀರಜ್‌ ಚೋಪ್ರಾ ಮತ್ತು ರಾಷ್ಟ್ರೀಯ ರಿಲೇ ತಂಡದ ಸದಸ್ಯರ ಸಹಿತ 60ಕ್ಕಿಂತ ಹೆಚ್ಚಿನ ಆ್ಯತ್ಲೀಟ್‌ಗಳು ಪಟಿಯಾಲದ ಎನ್‌ಐಎಸ್‌ ಕೇಂದ್ರದಲ್ಲಿ ಲಾಕ್‌ಡೌನ್‌ ಘೋಷಿಸುವ ಮೊದಲೇ ಇದ್ದರು. ಬೆಂಗಳೂರು ಸಾಯ್‌ ಕೇಂದ್ರದಲ್ಲಿ ರಾಷ್ಟ್ರೀಯ ಪುರುಷ ಮತ್ತು ವನಿತಾ ಹಾಕಿ ತಂಡದ ಸದಸ್ಯರು ಉಳಿದುಕೊಂಡಿದ್ದಾರೆ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.