ದೀಪಾವಳಿ ಬಂಪರ್ ಕೊಡುಗೆ; ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ
Team Udayavani, Oct 19, 2019, 1:21 PM IST
ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಬಂಪರ್ ಕೊಡುಗೆ ಎಂಬಂತೆ ಸರಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.4.75ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆಯನ್ನು ಮೂಲ ವೇತನದ ಶೇ.6.50ರಿಂದ ಶೇ.11.25ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದು ಜುಲೈ 1ರಿಂದ ಪೂರ್ವಾನ್ವಯವಾಗಲಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊರಟಗೆರೆ : ಅಕ್ರಮ ಕಸಾಯಿ ಖಾನೆ ಮೇಲೆ ಪೊಲೀಸರ ದಾಳಿ : ನಾಲ್ವರ ಬಂಧನ, ಗೋವುಗಳ ರಕ್ಷಣೆ
ಗುಂಡ್ಲುಪೇಟೆ: ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ
ಸಿದ್ದಾಪುರ: ಮೀನು ಬೇಟೆಯಲ್ಲಿ ಸಿಗದ ಮೀನು; ಆಕ್ರೋಶಿತ ಜನರಿಂದ ಆಯೋಜಕರು,ಪೊಲೀಸರ ಮೇಲೆ ಹಲ್ಲೆ
ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೀದರ್ ನ ಏಳು ಜನರ ದುರ್ಮರಣ
ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ನಾಯಕರ ಭೇಟಿಯಾದ ಜೆಡಿಎಸ್ ನ ಕುಪೇಂದ್ರ ರೆಡ್ಡಿ