ಚಂಡಮಾರುತ ನಡುವೆ ಪೈಲೆಟ್ ಸಾಧನೆ
Team Udayavani, Feb 20, 2022, 8:15 AM IST
ಲಂಡನ್: ಬ್ರಿಟನ್ಗೆ ಶುಕ್ರವಾರ ಚಂಡಮಾರುತ ಅಪ್ಪಳಿಸಿದ್ದು, ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿತ್ತು. ದೇಶದ ಎಲ್ಲ ಏರ್ಲೈನ್ಗಳ 430ಕ್ಕೂ ವಿಮಾನಗಳನ್ನು ರದ್ದು ಮಾಡಲಾಗಿತ್ತು. ಈ ನಡುವೆ ಭಾರತದ ಏರ್ ಇಂಡಿಯಾ ಸಂಸ್ಥೆಯ ವಿಮಾನವೊಂದನ್ನು ಲಂಡನ್ನ ಹೀಥ್ರೋ ವಿಮಾನನಿಲ್ದಾಣದಲ್ಲಿ ಸುರಕ್ಷಿತವಾಗಿ ಭೂ ಸ್ಪರ್ಶ ಮಾಡಿಸಲಾಗಿದೆ.
ತೇಲಾಡುತ್ತಾ ಬಂದ ವಿಮಾನ ಸುರಕ್ಷಿತವಾಗಿ ರನ್ವೇಗೆ ಇಳಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬ್ರಿಟನ್ನಲ್ಲಿ ಶುಕ್ರವಾರ ಸುಮಾರು ಗಂಟೆಗೆ 196ಕಿ.ಮೀ ವೇಗದಲ್ಲಿ ಚಂಡಮಾರುತ ಬೀಸಿದೆ. ಏರ್ ಇಂಡಿಯಾ ವಿಮಾನ ಭೂ ಸ್ಪರ್ಶ ಮಾಡಿದ ವಿಮಾನ ನಿಲ್ದಾಣದ ಬಳಿ ಗಂಟೆಗೆ 55-60ಕಿ.ಮೀ ವೇಗದಲ್ಲಿ ಗಾಳಿ ಬೀಸಿದ್ದಾಗಿ ಅಲ್ಲಿನ ವಿಮಾನಯಾನ ಸಚಿವಾಲಯ ತಿಳಿಸಿತ್ತು.
“Very skilled Indian Pilot” ?✈️?
Pilots of this Air India flight managed to land their B787 Dreamliner aircraft with ease into London Heathrow yesterday afternoon in its first attempt even as Storm Eunice left hundreds of flights delayed, cancelled or diverted…
Jai Hind!?? pic.twitter.com/94FrTnTUiy— BiTANKO BiSWAS (@Bitanko_Biswas) February 19, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ