ಕಠಿನ ಲಾಕ್‌ಡೌನ್‌ : ಪಡಿತರ ತರಲು ಗ್ರಾಮಾಂತರ ಭಾಗದ ಜನರ ಪ್ರಯಾಸ

Team Udayavani, May 11, 2021, 6:45 AM IST

ಕಠಿನ ಲಾಕ್‌ಡೌನ್‌ : ಪಡಿತರ ತರಲು ಗ್ರಾಮಾಂತರ ಭಾಗದ ಜನರ ಪ್ರಯಾಸ

ಕುಂದಾಪುರ: ಕಠಿನ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹಾಕಿದ್ದರಿಂದ ಗ್ರಾಮಾಂತರ ಭಾಗದಲ್ಲಿ ಪಡಿತರ ತರಲು, ಹಾಲಿನ ಡೈರಿಗೆ ಹೋಗಲು ಜನ ಪ್ರಯಾಸ ಪಡುವಂತಾಗಿದೆ. ವಾಹನಗಳಲ್ಲಿ ಹೋಗಲು ತಡೆಯೊಡ್ಡಿದ್ದರಿಂದ ಹತ್ತಾರು ಕಿ.ಮೀ. ನಡೆದುಕೊಂಡೇ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಕುಂದಾಪುರದ ಅಮಾಸೆಬೈಲಿನ ಕೆಲಾ ಪರಿಸರದ ಜನ ಹಾಲಿನ ಡೈರಿಗೆ ಹೋಗಿ ಬರಲು ಒಟ್ಟಾರೆ 8 ಕಿ.ಮೀ. ನಡೆಯಬೇಕಾಗಿದೆ. ಇನ್ನು ಪಡಿತರ ತರಬೇಕಾದರೆ 16-18 ಕಿ.ಮೀ. ದೂರ ಕ್ರಮಿಸಬೇಕು. ಇಷ್ಟು ದೂರ ಬೆಳಗ್ಗೆ 6ರಿಂದ 10ರೊಳಗೆ ನಡೆದುಕೊಂಡು ಹೋಗಿ, 20-25 ಕೆ.ಜಿ. ಅಕ್ಕಿ, ಸಕ್ಕರೆ ತರಲು ಸಾಧ್ಯವೇ ಎನ್ನುವುದು ಜನರ ಪ್ರಶ್ನೆಯಾಗಿದೆ.

ಇದು ಕೇವಲ ಈ ಒಂದು ಊರಿನ ಸಮಸ್ಯೆಯಲ್ಲ. ರಾಜ್ಯದೆಲ್ಲೆಡೆ ಈ ಸಮಸ್ಯೆ ಎಲ್ಲ ಕಡೆ ಇರಬಹುದು. ಹಾಲಿನ ಡೈರಿ, ಪಡಿತರವಲ್ಲದೇ ಗ್ರಾಮೀಣ ಪ್ರದೇಶದ ಜನರು ಅಗತ್ಯ ವಸ್ತುಗಳ ಖರೀದಿಗೆ ಕಿ.ಮೀ.ಗಟ್ಟಲೆ ದೂರ ಕಾಲ್ನಡಿಗೆಯಲ್ಲಿ ಸಾಗುವುದು ಅನಿವಾರ್ಯವಾಗಿದೆ.

ಗಾಯದ ಮೇಲೆ ಬರೆ
ಸರಕಾರ, ಜಿಲ್ಲಾಡಳಿತಗಳು ಲಾಕ್‌ಡೌನ್‌ ಮಾರ್ಗಸೂಚಿ ಮಾಡುವಾಗ ಗ್ರಾಮೀಣ ಭಾಗದ ಜನರನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಿ. ನಮ್ಮಲ್ಲಿ ದಿನಸಿ ತರಬೇಕೆಂದ್ರೆ 10 ಕಿ.ಮೀ. ನಡೆದೇ ಹೋಗಬೇಕು. ಇನ್ನು ಮೆಡಿಕಲ್‌ಗೆ ಹೋಗಬೇಕು ಅಂದ್ರೆ 20 ಕಿ.ಮೀ ಕ್ರಮಿಸಬೇಕು. ಹೀಗಿರುವಾಗ ನಡೆದುಕೊಂಡೇ ಹೋಗಬೇಕು ಅಂತ ನಿಯಮ ರೂಪಿಸಿದ್ರೆ ಈ ಕಾಡಿನ ಮಧ್ಯೆ ಜನರು ಹೇಗೆ ಹೋಗಬೇಕು..? ಮೊದಲೇ ಮೂಲ ಸೌಕರ್ಯಗಳಿಲ್ಲದೆ ಒದ್ದಾಡುತ್ತಿರುವ ಜನರಿಗೆ ಗಾಯದ ಮೇಲೆ ಬರೆ ಎಳೆಯಬೇಡಿ.ಸರಕಾರ ಮತ್ತು ಜಿಲ್ಲಾಡಳಿತ ದಯವಿಟ್ಟು ಹಳ್ಳಿ ಪ್ರದೇಶಗಳನ್ನು ಪ್ರತ್ಯೇಕವಾಗಿ ಗುರುತಿಸಿ ಅವರಿಗೆ ದಿನಸಿ, ಪಡಿತರ, ಔಷಧಿಯಂತಹ ಅಗತ್ಯ ವಸ್ತುಗಳನ್ನು ತರುವುದಕ್ಕೆ ವಾಹನದ ಬಳಕೆಗೆ ಅವಕಾಶ ನೀಡಲಿ ಎನ್ನುವುದು ಗ್ರಾಮೀಣ ಪ್ರದೇಶದ ಜನರ ಒತ್ತಾಯವಾಗಿದೆ.

ಪಡಿತರಕ್ಕೆ ಅವಕಾಶ
ಗ್ರಾಮೀಣ ಭಾಗದಲ್ಲಿ ಪಡಿತರ ತರಲು ಸಾಕಷ್ಟು ದೂರವಿರುವುದರಿಂದ, ಪಡಿತರಕ್ಕೆ ಬಾಡಿಗೆ ವಾಹನ ಮಾಡಿಕೊಂಡು ಕೊಂಡು ಹೋಗಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಹೈನುಗಾರಿಕೆ, ಕೃಷಿ ಸಂಬಂಧಿ ಚಟುವಟಿಕೆಗಳಿಗೂ ಅವಕಾಶ ನೀಡಲಾಗಿದೆ.
– ಜಿ. ಜಗದೀಶ್‌, ಉಡುಪಿ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.