Sullia ಅಯ್ಯನಕಟ್ಟೆ ಸರಕಾರಿ ಶಾಲೆಯ ಬೀಗ ಮುರಿದು ಕಳ್ಳತನ
Team Udayavani, Mar 6, 2024, 9:53 PM IST
ಸುಳ್ಯ: ಅಯ್ಯನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿರುವ ಘಟನೆ ಮಾ. 6ರಂದು ಬೆಳಕಿಗೆ ಬಂದಿದೆ.
ಶಾಲೆಯ ಬೀಗ ಮುರಿದು ಒಳನುಗ್ಗಿ 5000 ರೂ. ನಗದು ಹಾಗೂ ಟ್ಯಾಬ್ ಕಳವುಗೈದಿರುವುದಾಗಿ ತಿಳಿದು ಬಂದಿದೆ. ಶಾಲೆಯಿಂದ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ