ಬಿ ಸ್ಯಾಂಪಲ್‌’ ಫ‌ಲಿತಾಂಶವೂ ಪಾಸಿಟಿವ್‌ : ಸುಮಿತ್‌ ಮಲಿಕ್‌ಗೆ ಎರಡು ವರ್ಷ ನಿಷೇಧ


Team Udayavani, Jul 2, 2021, 11:42 PM IST

sumith-malik

ಹೊಸದಿಲ್ಲಿ : ಭಾರತದ ಕುಸ್ತಿಪಟು ಸುಮಿತ್‌ ಮಲಿಕ್‌ ಅವರ ಟೋಕಿಯೊ ಒಲಿಂಪಿಕ್ಸ್‌ ಕನಸು ಛಿದ್ರಗೊಂಡಿದೆ. “ಬಿ ಸ್ಯಾಂಪಲ್‌’ ಫ‌ಲಿತಾಂಶವೂ ಪಾಸಿಟಿವ್‌ ಬಂದ ಕಾರಣ ಅವರಿಗೆ ಯುಡಬ್ಲ್ಯುಡಬ್ಲ್ಯು ಎರಡು ವರ್ಷಗಳ ನಿಷೇಧ ಹೇರಿದೆ.

ಇದನ್ನು ಸ್ವೀಕರಿಸಲು ಅಥವಾ ಪ್ರಶ್ನಿಸಲು ಸುಮಿತ್‌ಗೆ ಒಂದು ವಾರ ಕಾಲಾವಕಾಶ ನೀಡಲಾಗಿದೆ. ತಮ್ಮ ವಕೀಲರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರಕ್ಕೆ ಬರಲಾಗುವುದು ಎಂದು ರೋಹrಕ್‌ನಲ್ಲಿರುವ ಸುಮಿತ್‌ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಬಲ ಮೊಣಕಾಲಿನ ಸೆಳೆತ ವಾಸಿಯಾಗಲು ಕೇವಲ ನೋವು ನಿವಾರಕಗಳನ್ನಷ್ಟೇ ತೆಗೆದುಕೊಂಡಿದ್ದಾಗಿ ಸುಮಿತ್‌ ಮಲಿಕ್‌ ಹೇಳಿದ್ದಾರೆ.

ಸೋಫಿಯಾದಲ್ಲಿ ತಟ್ಟಿದ ಕಳಂಕ
ಕಳೆದ ತಿಂಗಳ ಸೋಫಿಯಾ ವಿಶ್ವ ಒಲಿಂಪಿಕ್‌ ಕ್ವಾಲಿಫೈಯರ್‌ ವೇಳೆ ನಡೆಸಲಾದ ಡೋಪ್‌ ಟೆಸ್ಟ್‌ನಲ್ಲಿ ಸುಮಿತ್‌ ಮಲಿಕ್‌ಗೆ
ಪಾಸಿಟಿವ್‌ ಕಳಂಕ ತಟ್ಟಿತ್ತು. ಅಂದೇ ಅವರಿಗೆ ತಾತ್ಕಾಲಿಕ ನಿಷೇಧ ಹೇರಲಾಗಿತ್ತು. ಇದೀಗ ಜೂ. 30ರಂದು ನಡೆಸಲಾದ “ಬಿ ಸ್ಯಾಂಪಲ್‌’ ಫ‌ಲಿತಾಂಶವೂ ಪಾಸಿಟಿವ್‌ ಬಂದುದರಿಂದ ನಿಷೇಧವನ್ನು ಖಾಯಂಗೊಳಿಸಲಾಗಿದೆ. ಜೂ. 3ರಿಂದ ಮುಂದಿನೆರಡು ವರ್ಷಗಳ ವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ.

ಸೋಫಿಯಾ ಕೂಟದಲ್ಲಿ ಸುಮಿತ್‌ ಮಲಿಕ್‌ 125 ಕೆ.ಜಿ. ವಿಭಾಗದಲ್ಲಿ ಗೆದ್ದು ಟೋಕಿಯೊ ಒಲಿಂಪಿಕ್ಸ್‌ ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.