ರವಿವಾರದ ರಾಶಿ ಫಲ : ಈ ರಾಶಿಯವರಿಗೆ ದೂರ ಪ್ರಯಾಣ ಸಂಭವ, ದಾಂಪತ್ಯದಲ್ಲಿ ಸಂತೋಷ ವೃದ್ಧಿ

Team Udayavani, Oct 9, 2022, 7:31 AM IST

ರವಿವಾರದ ರಾಶಿ ಫಲ : ಈ ರಾಶಿಯವರಿಗೆ ದೂರ ಪ್ರಯಾಣ ಸಂಭವ, ದಾಂಪತ್ಯದಲ್ಲಿ ಸಂತೋಷ ವೃದ್ಧಿ

ಮೇಷ: ಮಕ್ಕಳ ಬಗ್ಗೆ ವಿಶೇಷ ಗಮನ. ಉದ್ಯೋಗ ವ್ಯವಹಾರಗಳಲ್ಲಿ ಗೌರವ, ಪ್ರಗತಿ. ತಾಳ್ಮೆಯಿಂದ ನಡೆದುಕೊಳ್ಳಿ. ಮೇಲಧಿಕಾರಿಗಳ ಪ್ರೀತಿ ಪ್ರಾಪ್ತಿ. ಸತ್ಕರ್ಮದಲ್ಲಿ ಆಸಕ್ತಿ. ಆತುರದ ನಿರ್ಣಯ ಮಾಡದಿರಿ .

ವೃಷಭ: ನಿರೀಕ್ಷಿಸಿದಂತೆ ಅಧಿಕ ಧನ ಲಾಭ. ಉತ್ತಮ ವಾಕ್‌ಪಟುತ್ವ. ಜನಮನ್ನಣೆ. ಕುಟುಂಬ ಸುಖ ವೃದ್ಧಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಕೆಲಸ ಕಾರ್ಯಗಳಲ್ಲಿ ಮೇಲಧಿಕಾರಿಗಳಿಂದ ಪ್ರೇರಣೆ. ಜ್ಞಾನ ವಿದ್ಯೆಯ ಪ್ರದರ್ಶನ ಗೌರವ ಪ್ರಾಪ್ತಿ.

ಮಿಥುನ: ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಪರಿಶ್ರಮ. ನಿಷ್ಠೆ ತೋರಿದರೂ ಅಡಚಣೆ ತೋರೀತು. ಪರರ ಕೆಲಸ ನಿರ್ವಹಿಸುವಲ್ಲಿ ಜಾಗೃತೆ ವಹಿಸಿ. ವಿದ್ಯೆ ಜ್ಞಾನ ಸಂಪಾದನೆ ಕಡೆಗೆ ಗಮನ ಹರಿಸಿದರೆ ಯಶಸ್ಸು ಲಭಿಸಲಿದೆ. ಮಕ್ಕಳಿಂದ ಸಂತೋಷ.

ಕರ್ಕ: ದೂರ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಹೊಸ ವ್ಯವಹಾರಗಳ ಆರಂಭ. ಸಭೆ ಸಮಾರಂಭಗಳಲ್ಲಿ ಭಾಗಿಯಾಗಿ ಮನೋರಂಜನೆ. ಆರೋಗ್ಯ ಗಮನಿಸಿ. ನಷ್ಟದ್ರವ್ಯ ಸಿಗುವ ಯೋಗ.

ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ಧನ ವೃದ್ಧಿ. ಪಿತ್ರಾರ್ಜಿತ ಆಸ್ತಿ ವಿಚಾರಗಳ ಜವಾಬ್ದಾರಿ ಹೆಚ್ಚಳ. ಮಾತಿನಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ದೂರದ ಊರಿನ ಕೆಲಸ ಕಾರ್ಯಗಳಲ್ಲಿ ಪ್ರಗತಿ.

ಕನ್ಯಾ: ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ದೂರ ಪ್ರಯಾಣ. ದಂಪತಿಗಳಿಂದ ಪರಸ್ಪರ ಸಹಕಾರ. ಮನೋರಂಜನೆ. ಗೃಹದಲ್ಲಿ ಸಂತಸದ ವಾತಾವರಣ. ಮಕ್ಕಳಿಂದ ಶುಭ ವಾರ್ತೆ. ಅಧಿಕ ಧನ ವ್ಯಯ ಸಂಭವ.

ತುಲಾ: ಧಾರ್ಮಿಕ ಬದಲಾವಣೆಗಳಲ್ಲಿ ನೇತೃತ್ವ. ವೈಭವದಿಂದ ಕೂಡಿದ ದಿನಚರಿ. ದೂರ ಪ್ರಯಾಣ. ಗುರುಹಿರಿಯರೊಂದಿಗೆ ಸಮಾಲೋಚನೆ. ನಿರೀಕ್ಷೆಗೂ ಮೀರಿದ ಧನ ವ್ಯಯ. ಗೃಹೋಪ ವಸ್ತುಗಳ ಖರೀದಿ. ಮಿತ್ರರೊಂದಿಗೆ ಕಾಲ ಕಳೆಯುವಿಕೆ. ವಿಚಾರ ವಿನಿಮಯ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಯೋಚಿತ ವಿಷಯಗಳಲ್ಲಿ ಸಫ‌ಲತೆಯಿಂದ ಮನಃ ಸಂತೋಷ. ಗೌರವ ಆದರ ವೃದ್ಧಿ. ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.

ಧನು: ಆರೋಗ್ಯ ಗಮನಿಸಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಯಾವುದೇ ವಿಚಾರವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಕೊರಗದಿರಿ. ದೂರ ಪ್ರಯಾಣ ಸಂಭವ. ನಿರೀಕ್ಷಿತ ಸ್ಥಾನಮಾನಕ್ಕಾಗಿ ಹೆಚ್ಚಿದ ಪರಿಶ್ರಮ. ದೇವತಾರಾಧನೆಯಿಂದ ಕ್ಷೇಮ.

ಮಕರ: ಗುರುಹಿರಿಯರಿಂದ ಉತ್ತಮ ಸಹಕಾರ ಮಾರ್ಗದರ್ಶನದ ಲಾಭ. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ.

ಕುಂಭ: ಆರೋಗ್ಯ ಗಮನಿಸಿ. ದೇಹಕ್ಕೆ ಅತಿಯಾದ ಶ್ರಮ ನೀಡದೇ ಕಾರ್ಯ ನಿರ್ವಹಿಸಿ. ದಂಪತಿಗಳಲ್ಲಿ ಪರಸ್ಪರ ಸಹಕಾರ. ಪ್ರೀತಿ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ. ಪ್ರಯಾಣ ಸಂಭವ ಮಕ್ಕಳಿಂದ ಸಂತೋಷ.

ಮೀನ: ಗೃಹೋಪ ವಸ್ತುಗಳ ಸಂಗ್ರಹ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ತೃಪ್ತಿ. ನಿಧಾನಗತಿಯಲ್ಲಿ ಧನಸಂಚಯನ. ದಾಂಪತ್ಯದಲ್ಲಿ ಸಂತೋಷ ವೃದ್ಧಿ. ಮಕ್ಕಳಿಂದ ಸುಖ ಇತ್ಯಾದಿ ಶುಭ ಫ‌ಲ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.