
ರವಿವಾರದ ರಾಶಿ ಫಲ: ಸತ್ಕಾರ್ಯಕ್ಕೆ ಧನವ್ಯಯ, ವಿವಾಹ ವಿಚಾರಗಳಲ್ಲಿ ಪ್ರಗತಿ
Team Udayavani, Nov 27, 2022, 7:38 AM IST

ಮೇಷ: ಅಧ್ಯಯನಶೀಲರಿಗೆ, ಸರ್ಕಾರಿ ವೃತ್ತಿಪರರಿಗೆ, ರಾಜಕೀಯ ವ್ಯಕ್ತಿಗಳಿಗೆ ಉತ್ತಮವಾಗಿರುವುದು. ಅನಾಯಾಸವಾಗಿ ಧನಾಗಮನ. ಗುರುಹಿರಿಯರ ಉತ್ತಮ ಸಹಕಾರ. ಅವಿವಾಹಿತರಿಗೆ ಯೋಗ್ಯ ವಧು ವರ ಪ್ರಾಪ್ತಿ. ಮನೋರಂಜನೆಯಿಂದ ಸಮಯ ಕಳೆಯುವಿಕೆ.
ವೃಷಭ: ಸತ್ಕಾರ್ಯಕ್ಕೆ ಧನವ್ಯಯ. ದಾಂಪತ್ಯ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಹೋದರಾದಿ ವರ್ಗದವರಿಂದ ಸುವಾರ್ತೆ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಸಂಪಾದನೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಫಲತೆ.
ಮಿಥುನ: ಉತ್ತಮ ಜನ ಸಂಪರ್ಕ. ಎಲ್ಲರೂ ಶ್ಲಾ ಸುವಂತಹ ದಿನಚರಿ, ಗೌರವ ಆದರಗಳು ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರ ಪ್ರಯಾಣ ನಷ್ಟ ವಸ್ತುಗಳಿಗಾಗಿ ಪುನಃ ಪ್ರಯತ್ನಿಸಿದರೆ ಸಿಗುವ ಸಮಯ. ದಂಪತಿಗಳಲ್ಲಿ ಪರಸ್ಪರ ಪ್ರೀತಿ ಅನುರಾಗ ವೃದ್ಧಿ.
ಕರ್ಕ: ಉತ್ತಮ ಯೋಗ್ಯ ಕೆಲಸ ಕಾರ್ಯಗಳನ್ನು ನಿರ್ವಹಿಸುವುದರಿಂದ ಕೀರ್ತಿ ಜನಮನ್ನಣೆ ಪ್ರಾಪ್ತಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಧನ ಸಂಚಯನ. ಮಾತಿನಲ್ಲಿ ತಾಳ್ಮೆ ಪ್ರಾಮಾಣಿಕತೆ ಇರಲಿ. ಗುರುಹಿರಿಯರಲ್ಲಿ ಭಯ ಭಕ್ತಿಯ ನಡವಣೆಯಿಂದ ಗೌರವ ಪ್ರಾಪ್ತಿ.
ಸಿಂಹ: ಆರೋಗ್ಯ ಗಮನಿಸಿ. ದೂರದ ವ್ಯವಹಾರ ನಿರ್ವಹಿಸುವಾಗ ಅನಗತ್ಯ ಖರ್ಚಿನ ಬಗ್ಗೆ ಗಮನಹರಿಸಿ. ಬಂಧುಮಿತ್ರರ ಸಹಕಾರ. ಅಧ್ಯಯನದಲ್ಲಿ ಪ್ರಗತಿ. ಹೊಸ ಚಿಂತನೆಗಳ ಆದ್ಯತೆ. ದಾಂಪತ್ಯ ತೃಪ್ತಿಕರ. ಮಾತಿನಲ್ಲಿ ಸಹನೆ ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫಲತೆ.
ಕನ್ಯಾ: ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಸಂತೋಷ. ಹೂಡಿಕೆಗಳಲ್ಲಿ ಆಸಕ್ತಿ. ಗೃಹೋಪಯೋಗಿ ಸಲಕರಣೆಗಳ ಖರೀದಿ. ಬಂಧುಮಿತ್ರರ ಅವಲಂಬನೆ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲದಿಂದ ಮನಃ ತೃಪ್ತಿ.
ತುಲಾ: ವಿವಾಹ ವಿಚಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರುಹಿರಿಯರ ಉತ್ತಮ ಪ್ರೀತಿ ಬಾಂಧವ್ಯ ಸಹಕಾರ ಲಭ್ಯ. ನಿರಾಯಾಸ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ.
ವೃಶ್ಚಿಕ: ರಾಜಕೀಯ ಚಟುವಟಿಕೆಗಳಲ್ಲಿ ಯಶಸ್ಸು. ಸರಕಾರೀ ಉದ್ಯೋಗದಲ್ಲಿ ಪ್ರಗತಿ. ಉತ್ತಮ ಧನ ಸಂಪಾದನೆ. ಆಸ್ತಿ ಸಂಚಯನದಲ್ಲಿ ಯಶಸ್ಸು. ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯ. ಮನೆಯಲ್ಲಿ ಸಂತಸದ ವಾತಾವರಣ.
ಧನು: ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಸುವಾರ್ತೆ ಸಹಕಾರದ ಲಾಭ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯಿಂದ ಬಹುಲಾಭ. ಅಧ್ಯಯನಶೀಲರಿಗೆ ಉತ್ತಮ ವಾತಾವರಣ ಲಭ್ಯ.
ಮಕರ: ಹೆಚ್ಚಿದ ಪರಿಶ್ರಮ ಜವಾಬ್ದಾರಿ. ಸ್ಥಾನ ಗೌರವಕ್ಕಾಗಿ ದೇಹಾಯಾಸ ಮನಃಕ್ಲೇಷ ಸಂಭವ. ಅನಗತ್ಯ ವಿಚಾರಗಳಿಗೆ ಆದ್ಯತೆ ನೀಡದಿರಿ. ಪತಿಪತ್ನಿಯರಿಂದ ಪರಸ್ಪರ ಸಹಾಯ ಸಹಕಾರ ಲಭ್ಯ. ದೇವತಾ ಪ್ರಾರ್ಥನೆಯಿಂದ ಅನುಕೂಲ ಪರಿಸ್ಥಿತಿ.
ಕುಂಭ: ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ನಿರಂತರ ಧನಾರ್ಜನೆ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ.
ಮೀನ: ಆರೋಗ್ಯ ಸುದೃಢ. ಅನೇಕ ಹೂಡಿಕೆಗಳಲ್ಲಿ ಧನ ವಿನಿಯೋಗ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ದಾಂಪತ್ಯ ತೃಪ್ತಿಕರ. ಉದ್ಯೋಗ ವ್ಯವಹಾರಗಳಲ್ಲಿ ಚುರುಕುತನದ ನಡೆಯಿಂದ ಶೀಘ್ರ ಅಭಿವೃದ್ಧಿ. ಮನೆಯಲ್ಲಿ ಸಂಭ್ರಮದ ವಾತಾವರಣ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್
MUST WATCH
ಹೊಸ ಸೇರ್ಪಡೆ

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್