ಸಂಸತ್‌ನಲ್ಲಿ ಅರ್ಥಪೂರ್ಣ ಚರ್ಚೆಗಳಿಲ್ಲ :ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಮಣ ವಿಷಾದ


Team Udayavani, Aug 16, 2021, 6:50 AM IST

ಸಂಸತ್‌ನಲ್ಲಿ ಅರ್ಥಪೂರ್ಣ ಚರ್ಚೆಗಳಿಲ್ಲ :ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಮಣ ವಿಷಾದ

ಹೊಸದಿಲ್ಲಿ: ಸಂಸತ್‌ನಲ್ಲಿ ವಿಧೇಯಕಗಳ ಬಗ್ಗೆ ಉಪಯುಕ್ತ ಚರ್ಚೆಯಾಗುತ್ತಿಲ್ಲ. ಇದು ನಿಜಕ್ಕೂ ವಿಷಾದನೀಯ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ರವಿವಾರ‌ ವಿಷಾದಿಸಿದ್ದಾರೆ. ವಿಧೇಯಕಗಳ ಬಗ್ಗೆ ಸೂಕ್ತ ರೀತಿಯಲ್ಲಿ ಚರ್ಚೆ ನಡೆದು, ಅದರಲ್ಲಿದ್ದ ಲೋಪಗಳನ್ನು ತಿದ್ದದೇ ಹೋದರೆ ಅಸ್ಪಷ್ಟ ಕಾನೂನುಗಳಾಗುತ್ತವೆ. ಇದರಿಂದಾಗಿ ನ್ಯಾಯಾಲಯಗಳ ಮೇಲೆ ಹೊರೆ ಹೆಚ್ಚಾಗುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಬಾರ್‌ ಎಸೋಸಿಯೇಷನ್‌ ಆಯೋಜಿಸಿದ್ದ 75ನೇ ಸ್ವಾತಂತ್ರ್ಯ ದಿನ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು.

“ಸಂಸತ್‌ನಲ್ಲಿ ನಿಗದಿತ ವಿಚಾರಗಳ ಬಗ್ಗೆ ಮಂಡಿಸಲಾಗುವ ವಿಧೇಯಕದ ಬಗ್ಗೆ ಸಮಗ್ರ ವಾಗಿ ಚರ್ಚೆಯಾಗಬೇಕು. ವಿಚಾರ ಮಂಡನೆ ಯಾದಾಗ ಅದರಲ್ಲಿನ ನ್ಯೂನತೆಗಳ ಬಗ್ಗೆ ಚರ್ಚೆಯಾಗಿ, ಪರಿಹಾರ ಸೂತ್ರ ಲಭಿಸುತ್ತದೆ. ಆದರೆ, ಸದ್ಯ ಸಂಸತ್‌ನಲ್ಲಿ ವಿಧೇಯಕಗಳ ಬಗ್ಗೆ ಅಪೂರ್ಣ ಚರ್ಚೆಗಳು ಉಂಟಾ ಗುತ್ತವೆ. ಅದಕ್ಕೆ ಸ್ಪಷ್ಟೀಕರಣ ಕೋರಿ ನ್ಯಾಯಾಲಯದ ಬಾಗಿಲು ತಟ್ಟು ತ್ತಾರೆ. ಇದು ವಿನಾಕಾರಣವಾಗಿ ನ್ಯಾಯಾಂಗದ ಮೇಲೆ ಹೊರೆ ಹೆಚ್ಚು ಮಾಡಿ ದಂತಾಗುತ್ತದೆ’ ಎಂದು ಸಿಜೆಐ ಅಭಿಪ್ರಾಯಪಟ್ಟಿದ್ದಾರೆ.

ಸ್ವಾತಂತ್ರ್ಯ ನಂತರ ನ್ಯಾಯವಾದಿಗಳು ಸಂಸತ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರು ಚರ್ಚೆಯಲ್ಲಿ ಭಾಗವಹಿಸುವುದರ ಮೂಲಕ ತಿಳಿವಳಿಕೆ ಪೂರ್ಣ ಚರ್ಚೆಗೆ ಕಾರಣರಾಗಬೇಕು ಎಂದರು. ನ್ಯಾಯವಾದಿಗಳು ಮತ್ತೂಮ್ಮೆ ತಮ್ಮನ್ನು ವಿಧೇಯಕಗಳ ಬಗ್ಗೆ ಸಮಗ್ರವಾಗಿ ಚರ್ಚಿಸುವು ದರ ಮೂಲಕ ಸಾರ್ವಜನಿಕರಿಗೆ ಅನುಕೂಲವಾ ಗುವಂತೆ ವಿಧೇಯಕಗಳು ಮತ್ತು ಕಾಯ್ದೆಗಳ ಬಗ್ಗೆ ಹೆಚ್ಚು ಬೆಳಕು ಚೆಲ್ಲಬೇಕು ಎಂದರು.

ಟಾಪ್ ನ್ಯೂಸ್

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Moodabidri: ಉದ್ಯಮಿ ಮನೆಯಲ್ಲಿ ರೂ.1.5 ಲಕ್ಷ ಕಳ್ಳತನ

Moodabidri: ಉದ್ಯಮಿ ಮನೆಯಲ್ಲಿ ರೂ.1.5 ಲಕ್ಷ ಕಳ್ಳತನ

1-sasadsa

2nd ODI ; ಆಸೀಸ್ ವಿರುದ್ಧ ಭರ್ಜರಿ ಜಯ : ಸರಣಿ ವಶ ಪಡಿಸಿಕೊಂಡ ಟೀಮ್ ಇಂಡಿಯಾ

Katapadi: ಮಟ್ಕಾ ಅಡ್ಡೆಗೆ ದಾಳಿ ; ವ್ಯಕ್ತಿ ಸೆರೆ

Katapadi: ಮಟ್ಕಾ ಅಡ್ಡೆಗೆ ದಾಳಿ ; ವ್ಯಕ್ತಿ ಸೆರೆ

Fraud Case ಶಂಕರಪುರ: ಬ್ಯಾಂಕ್‌ ಕೆವೈಸಿ ಮಾಹಿತಿ ಪಡೆದು ಹಣ ವಂಚನೆ: ದೂರು

Fraud Case ಶಂಕರಪುರ: ಬ್ಯಾಂಕ್‌ ಕೆವೈಸಿ ಮಾಹಿತಿ ಪಡೆದು ಹಣ ವಂಚನೆ: ದೂರು

1-sasadas

Pavagada ; ಹಾವು ಕಡಿದು ಅರು‌ ವರ್ಷದ ಬಾಲಕ ಸಾವು: ಆಸ್ಪತ್ರೆ ಎದುರು ಪ್ರತಿಭಟನೆ

Ullal ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್‌ ವಾಹನ ಪಲ್ಟಿ

Ullal ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್‌ ವಾಹನ ಪಲ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aksharadhama nj

USA: ಅ. 8ರಂದು ಬೃಹತ್‌ ದೇಗುಲ ದರ್ಶನ: ಅಮೆರಿಕದ ನ್ಯೂಜೆರ್ಸಿಯಲ್ಲಿ ನಿರ್ಮಾಣ

S JAISHANKAR

UNO: ಜಗತ್ತಿನಲ್ಲಿ ಈಗಲೂ ದ್ವಂದ್ವ ನಿಲುವು: ಜೈಶಂಕರ್‌ 

MANIPUR ARMY

Manipur: ಮಾಮೂಲಿ ಟ್ರಕ್‌ಗಳಿಗೆ ಸೇನೆ ಮಾದರಿ ಬಣ್ಣ ಬಳಿದ ಬಂಡುಕೋರರು!

ayodhya airport

Ayodhya: ವರ್ಷಾಂತ್ಯಕ್ಕೆ ಅಯೋಧ್ಯಾ ವಿಮಾನ ನಿಲ್ದಾಣ ಲೋಕಾರ್ಪಣೆ

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

KHALISTANI MOVEMENT

Khalistani: ಇನ್ನಷ್ಟು ಖಲಿಸ್ತಾನಿ ಪುಂಡರ ಆಸ್ತಿ ಜಪ್ತಿ

belur

Heritage: ವಿಶ್ವ ಪರಂಪರೆ ತಾಣವಾಗಿ ಬೇಲೂರು, ಹಳೆಬೀಡು ದೇಗುಲ: ಮೋದಿ ಮೆಚ್ಚುಗೆ

aksharadhama nj

USA: ಅ. 8ರಂದು ಬೃಹತ್‌ ದೇಗುಲ ದರ್ಶನ: ಅಮೆರಿಕದ ನ್ಯೂಜೆರ್ಸಿಯಲ್ಲಿ ನಿರ್ಮಾಣ

1-sasad

Kalasa: ಹೃದಯಾಘಾತದಿಂದ ಎಎಸ್‌ಐ ಸಾವು

RAMA LINGA REDDY

Politics: “ಡಿಕೆಶಿ ಸಿಎಂ” ಚರ್ಚೆ ಅನವಶ್ಯಕ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.