ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾರಾಮಾರಿ: ಪೊಲೀಸ್ ಬಿಗಿ ಬಂದೋಬಸ್ತ್
Team Udayavani, Feb 8, 2023, 11:00 PM IST
ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶ್ ಪುರ-ಕೈಕಂಬದಲ್ಲಿ ಕ್ಲುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾರಾಮಾರಿ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ.
ಬೈಕ್ ಗೆ ಕಾರ್ ಅತೀ ಸಮೀಪದಲ್ಲೇ ಹೋದ ಕಾರಣಕ್ಕೆ ಇತ್ತಂಡಗಳು ಹೊಡೆದಾಡಿಕೊಂಡಿದ್ದು, ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸುರತ್ಕಲ್ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಘಟನೆಯಲ್ಲಿ ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಫಾಝಿಲ್ ಸಹೋದರನ ಮೇಲೆ ಹಲ್ಲೆ ನಡೆದಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇದನ್ನೂ ಓದಿ: ಭಗವಂತನಿಗಿಂತ ಮೊದಲೇ ಕುಮಾರಸ್ವಾಮಿಗೆ ತಿಳಿಯುತ್ತದೆ: ಸಿ.ಸಿ.ಪಾಟೀಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಮೀನು,ಚಿನ್ನ,ಟ್ರ್ಯಾಕ್ಟರ್, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು
ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್
ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ
ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ
ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!