SSLC ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ : ಸಚಿವರ ಭರವಸೆ
Team Udayavani, Jun 4, 2020, 5:32 PM IST
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮರ್ಪಕ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಭರವಸೆಯನ್ನು ನೀಡಿದರು.
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ಜಿಲ್ಲೆಯಲ್ಲಿ ತೊಂದರೆಯಾಗದಂತೆ ಸಮರ್ಪಕವಾಗಿ ಸಾರಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಇಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರೊಂದಿಗೆ ಈ ಬಗ್ಗೆ ವಿಧಾನಸೌಧದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು, ನಿರ್ದೇಶಕರುಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ