ಕೊಲೆ ಆರೋಪ : ಕುಸ್ತಿಪಟು ಸುಶೀಲ್ ಕುಮಾರ್ ಕಸ್ಟಡಿ ವಿಸ್ತರಣೆ
Team Udayavani, May 29, 2021, 10:48 PM IST
ಹೊಸದಿಲ್ಲಿ : ಕೊಲೆ ಆರೋಪ ಹೊತ್ತಿರುವ ಕುಸ್ತಿಪಟು ಸುಶೀಲ್ ಕುಮಾರ್ ಅವರ ಪೊಲೀಸ್ ಕಸ್ಟಡಿಯನ್ನೂ ಇನ್ನೂ 4 ದಿನಗಳಿಗೆ ವಿಸ್ತರಿಸಲಾಗಿದೆ.
ಮೇ 23ರಂದು ಅವರಿಗೆ 6 ದಿನಗಳ ಕಸ್ಟಡಿ ವಿಧಿಸಲಾಗಿತ್ತು. ಈ ಅವಧಿ ಶನಿವಾರಕ್ಕೆ ಮುಗಿಯಬೇಕಿತ್ತು. ಆದರೆ ವಿಚಾರಣೆಗಾಗಿ ಇದರ ಅವಧಿಯನ್ನು ಇನ್ನೂ 7 ದಿನಗಳಿಗೆ ವಿಸ್ತರಿಸಬೇಕೆಂದು ಪೊಲೀಸರು ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ :ಟೋಕಿಯೊ ಒಲಿಂಪಿಕ್ಸ್ ಗೆ ಪ್ರೇಕ್ಷಕರು ಅನುಮಾನ : ಆಯೋಜನಾ ಸಮಿತಿ ನಿರ್ಧಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…