Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

ಪೊಲೀಸ್‌ ಕಸ್ಟಡಿಯಿಂದ ತಪ್ಪಿಸಿಕೊಂಡಿರುವ ಆರೋಪಿ ಪತ್ತೆಗಾಗಿ ತಂಡಗಳನ್ನು ರಚಿಸಲಾಗಿದೆ.

Team Udayavani, May 6, 2024, 5:48 PM IST

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

ನವದೆಹಲಿ: ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆಯ ಬಾತ್‌ ರೂಂ ಕಿಟಕಿ ಮೂಲಕ ಹೊರ ಹಾರಿ ಪರಾರಿಯಾಗಿರುವ ಘಟನೆ ದೆಹಲಿಯ ಲೋಧಿ ಕಾಲೋನಿ ಪೊಲೀಸ್‌ ಠಾಣೆಯಲ್ಲಿ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಕೊಲೆ ಆರೋಪಿ ಸಲ್ಮಾನ್‌ ಅಲಿಯಾಸ್‌ ರಾಜಾ ಎಂಬಾತನನ್ನು ಪೊಲೀಸ್‌ ಠಾಣೆಗೆ ಕರೆತರಲಾಗಿತ್ತು. ಕೋರ್ಟ್‌ ಈತನನ್ನು ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿತ್ತು.

ಆರೋಪಿ ಸಲ್ಮಾನ್‌ ನನ್ನು ಪೊಲೀಸ್‌ ಅಧಿಕಾರಿ ರವಿ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದರು. ಈ ಸಂದರ್ಭದಲ್ಲಿ ಈತ ಬಾತ್‌ ರೂಮ್‌ ಗೆ ಹೋಗಲು ಅವಕಾಶ ಕೊಡಬೇಕೆಂದು ವಿನಂತಿಸಿಕೊಂಡಿದ್ದ. ಬಾತ್‌ ರೂಮ್‌ ಗೆ ತೆರಳಿದ ಆರೋಪಿ ಕಿಟಕಿಯಿಂದ ಹಾರಿ ಪರಾರಿಯಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್‌ ಕಸ್ಟಡಿಯಿಂದ ತಪ್ಪಿಸಿಕೊಂಡಿರುವ ಆರೋಪಿ ಪತ್ತೆಗಾಗಿ ತಂಡಗಳನ್ನು ರಚಿಸಲಾಗಿದೆ. ಅಲ್ಲದೇ ಈತ ಹೇಗೆ ಪರಾರಿಯಾದ ಎಂಬುದನ್ನು ಪತ್ತೆಹಚ್ಚಲು ಆಂತರಿಕವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.