ಸ್ವಾರಮ್ಮನ ಜಾತ್ರೆಗೆ ಭಕ್ತರಿಂದ ನಾನಾ ಹರಕೆ ; ಬಾಯಿ ಬೀಗ, ಸಿಡಿ ಕಾರ್ಯಕ್ರಮಕ್ಕೆ ಚಾಲನೆ

Team Udayavani, Mar 21, 2022, 9:08 PM IST

ಸ್ವಾರಮ್ಮನ  ಜಾತ್ರಾ ಮಹೋತ್ಸವ : ನಾನಾ ಹರಕೆ ಹೊತ್ತು ತಂದ ಭಕ್ತರು

ಪಾವಗಡ : ನಿಡಗಲ್ ಹೋಬಳಿಯ  ಕರೇಕ್ಯಾತನಹಳ್ಳಿ ಗ್ರಾಮದ  ಜಗನ್ಮಾತೆ ಶ್ರೀ ಸ್ವಾರಮ್ಮನ  ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಬಾಯಿ ಬೀಗ ಮತ್ತು ಸಿಡಿ ಕಾರ್ಯಕ್ರಮಗಳು ನಡೆದವು.

ಕರೇಕ್ಯಾತನಹಳ್ಳಿಯ ಬೆಟ್ಟದ ತಪ್ಪಲಿನಲ್ಲಿ ನೆಲೆಸಿರುವ ಶ್ರೀ ಸ್ವಾರಮ್ಮನ  ಜಾತ್ರಾ ಮಹೋತ್ಸವ ಪ್ರತಿವರ್ಷದಂತೆ ಈ ಬಾರಿಯೂ  ಸಹ ಧಾರ್ಮಿಕ ವಿಧಿ ವಿಧಾನಗಳಂತೆ   ಬೆಳಿಗ್ಗೆ  ಅಭಿಷೇಕ ಹೂವಿನ ಅಲಂಕಾರ ಹಾಗೂ ಪೂಜಾಕೈಂಕರ್ಯಗಳ ನಂತರ  ಬಾಯಿ ಬೀಗ ಹಾಗೂ ಸಿಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕರ್ನಾಟಕ ಮತ್ತು ಆಂಧ್ರಪ್ರದೇಶ ಸೇರಿದಂತೆ ಸುತ್ತಮುತ್ತಲ ಗ್ರಾಮದ ನೂರಾರು  ಭಕ್ತಾದಿಗಳು ನಾನಾ ರೀತಿಯ ಹರಕೆಗಳನ್ನು ಹೊತ್ತು ಈ ಜಾತ್ರೆಗೆ ಬರುವ ವಾಡಿಕೆಯಿದೆ. ಅಗ್ನಿಕುಂಡಕ್ಕೆ ಧೂಪ ಹಾಕುವುದು, ಅಗ್ನಿಕುಂಡದಲ್ಲಿ ಇಳಿದು ಕೆಂಡ ತುಳಿಯುವುದು, ಹತ್ತು ಬೆರಳಿನ ಆರತಿ, ಕಬ್ಬಿಣದ ಚೂಪಾದ ಕೊಂಡಿಯನ್ನು ಬೆನ್ನಿನ ಚರ್ಮಕ್ಕೆ ಚುಚ್ಚಿಕೊಂಡು ಸಿಡಿ ಮರವೇರಿ ಸಿಡಿ ಆಡುವುದು ಹಾಗೂ ಬಾಯಿಗೆ ಬೀಗ ಹಾಕಿಸಿ ಕೊಳ್ಳುವುದು ಹೇಗೆ ನಾನಾರೀತಿ ಹರಕೆಗಳನ್ನು ಹೊತ್ತು ಬಂದಾ ಭಕ್ತಾದಿಗಳು ತಮ್ಮ ಹರಿಕೆಗಳನ್ನು ತೀರಿಸುತ್ತಾರೆ.ಈ ರೀತಿ ಮಾಡುವುದರಿಂದ ಸ್ವಾರಮ್ಮನ ಕೃಪೆಗೆ ಪಾತ್ರರಾಗುತ್ತಾವೆ ಎಂಬ ನಂಬಿಕೆ ಹಿಂದಿನಿಂದಲೂ  ನಡೆದುಬಂದಿದೆ.

ಇದನ್ನೂ ಓದಿ : ಖಾತೆಯಲ್ಲಿ ಹೆಸರು ಸೇರ್ಪಡೆಗೆ ಲಂಚ : ಎಸಿಬಿ ಬಲೆಗೆ ಬಿದ್ದ ಸಿಟಿ ಸರ್ವೇಯರ್

ಬಾಯಿ ಬೀಗ : ಸೋಮವಾರ ಮಧ್ಯಾಹ್ನ 4:00 ಗಂಟೆಗೆ ಬಾಯಿಬೀಗ ಕಾರ್ಯಕ್ರಮ ನಡೆಯಿತು. ದೇವಾಲಯದ ಆವರಣದ ಆರತಿ ಬಂಡೆಯ ಮೇಲೆ ನೆರೆದಿದ್ದ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ  ಹರಕೆ ಹೊತ್ತು ಬಂದಿದ್ದ 1 ಸಾವಿರಕ್ಕೂ ಹೆಚ್ಚು ಭಕ್ತಾದಿಗಳಿಗೆ ಬಾಯಿ ಬೀಗ ಹಾಕುವ ಕಾರ್ಯ ನೆರವೇರಿಸಲಾಯಿತು. ಭಕ್ತಾದಿಗಳ ಕೆನ್ನೆಗೆ  ಲೋಹದಿಂದ ತಯಾರಿಸಲ್ಪಟ್ಟ ಚೂಪಾದ ತಂತಿಯನ್ನು ಒಂದು ಕಡೆಯಿಂದ ಚುಚ್ಚಿ ಮತ್ತೊಂದು ಕಡೆಯಿಂದ ತೆಗೆಯುತ್ತಿದ್ದ ದೃಶ್ಯ ನೆರೆದಿದ್ದ ಸಾರ್ವಜನಿಕರನ್ನು ಮಂತ್ರಮುಗ್ಧರನ್ನಾಗುವಂತೆ ಮಾಡಿತು. ನಂತರ
ಬಾಯಿ ಬೀಗ ಹಾಕಿಸಿಕೊಂಡ ಭಕ್ತಾದಿಗಳು ರಥ ಬೀದಿಯ ಮೂಲಕ ದೇವಸ್ಥಾನಕ್ಕೆ ತೆರಳಿ ಶ್ರೀ ಸ್ವಾರಮ್ಮ  ದೇವಿಯ ದರ್ಶನ ಪಡೆದು, ಬಾಯಿ ಬೀಗ ತೆಗೆಯಲಾಯಿತು. ಈ ಕಾರ್ಯಕ್ರಮ ವೀಕ್ಷಿಸಲು ರಸ್ತೆಯ ಇಕ್ಕೆಲಗಳಲ್ಲಿ ಭಕ್ತ ಜನಸಾಗರವೇ ನೆರೆದಿತ್ತು.

ಸಿಡಿ ಮಹೋತ್ಸವ : ಮಧ್ಯಾಹ್ನ 5:30 ಗಂಟೆಗೆ ಆರಂಭವಾಯಿತು. ಹರಕೆ ಹೊತ್ತ ಬಕ್ತಾದಿಯ ಸೊಂಟಕ್ಕೆ ಬಿಗಿಯಾಗಿ ಹಗ್ಗಕಟ್ಟಿ ಸಿಡಿಕಂಬದ ಅಡ್ಡ ಸ್ಥಂಬದ ಒಂದು ತುದಿಗೆ ಅವರನ್ನು ಬಿಗಿಯಾಗಿ ಕಟ್ಟಿ ಮೇಲಕ್ಕೇರಿಸಿ ಸಿಡಿಕಂಬದ ಸುತ್ತ 3 ಸುತ್ತು ತಿರುಗಿಸಿದರು.

ಆಕಾಶದಲ್ಲಿ ಹಕ್ಕಿಯಂತೆ ಕೈಕಾಲುಗಳನ್ನು ಬೀಸುತ್ತಾ ಸಿಡಿ ಆಡಿದ್ದು ರೋಚಕವಾಗಿತ್ತು.  ಸುತ್ತಮುತ್ತಲ ಗ್ರಾಮಗಳಿಂದ ಸಾವಿರಾರು ಜನರು ಆಗಮಿಸಿದ್ದರು. ನಂತರ ಹರಕೆ ಹೊತ್ತ  ತಮ್ಮ ಮಕ್ಕಳನ್ನು ದೇವಾಲಯಕ್ಕೆ ಕರೆದುಕೊಂಡು ಹೋಗಿ ಪೂಜೆ ಸಲ್ಲಿಸಿ ಮಕ್ಕಳ ಕೊರಳಿಗೆ ಹೂವಿನ ಹಾರ ಹಾಕಿ ಸಿಡಿಕಂಬದ ಮಧ್ಯದ ಅಡ್ಡವಾದ ಉದ್ದನೆಯ ಕಂಬದ ತುದಿಯಲ್ಲಿ ಮಕ್ಕಳನ್ನು ಕೂರಿಸುವ ಮೂಲಕ ಸಿಡಿ ಹರಕೆ ತೀರಿಸಿದರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.