ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಮಾಳವಿಕಾಗೆ ಸೋಲು; ಸಿಂಧು ಚಾಂಪಿಯನ್‌


Team Udayavani, Jan 24, 2022, 5:10 AM IST

ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಮಾಳವಿಕಾಗೆ ಸೋಲು; ಸಿಂಧು ಚಾಂಪಿಯನ್‌

ಲಕ್ನೋ: ಯುವ ಆಟಗಾರ್ತಿ ಮಾಳವಿಕಾ ಬನ್ಸೋಡ್‌ ಅವರನ್ನು ನೇರ ಗೇಮ್‌ಗಳಲ್ಲಿ ಮಣಿಸಿದ ಪಿ.ವಿ. ಸಿಂಧು “ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌ ಬ್ಯಾಡ್ಮಿಂಟನ್‌’ ವನಿತಾ ಸಿಂಗಲ್ಸ್‌ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಆದರೆ ಪುರುಷರ ಫೈನಲಿಸ್ಟ್‌ಗಳಿಬ್ಬರಿಗೂ ಕೊರೊನಾ ಕಾಡಿದ್ದರಿಂದ ಪಂದ್ಯವನ್ನೇ ರದ್ದುಗೊಳಿಸಲಾಯಿತು.

ಕೂಟದುದ್ದಕ್ಕೂ ಲವಲವಿಕೆಯ ಪ್ರದರ್ಶನ ನೀಡಿದ ಮಾಳವಿಕಾ ಆಟ ಅನುಭವಿ ಸಿಂಧು ಮುಂದೆ ನಡೆಯಲಿಲ್ಲ. ಸಿಂಧು ಕೇವಲ 35 ನಿಮಿಷಗಳಲ್ಲಿ 21-13, 21-16 ಅಂತರದ ಗೆಲುವು ಸಾಧಿಸಿದರು. ಇದು ಸಿಂಧುಗೆ ಒಲಿದ ದ್ವಿತೀಯ “ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌’ ಪ್ರಶಸ್ತಿ. ಇದಕ್ಕೂ ಮೊದಲು 2017ರಲ್ಲಿ ಮೊದಲ ಸಲ ಚಾಂಪಿಯನ್‌ ಆಗಿದ್ದರು.

ಮಿಶ್ರ ಡಬಲ್ಸ್‌ ಪ್ರಶಸ್ತಿ
ಈ ಕೂಟದಲ್ಲಿ ಭಾರತಕ್ಕೆ ಮಿಶ್ರ ಡಬಲ್ಸ್‌ ಪ್ರಶಸ್ತಿ ಕೂಡ ಒಲಿಯಿತು. 7ನೇ ಶ್ರೇಯಾಂಕದ ಇಶಾನ್‌ ಭಟ್ನಾಗರ್‌-ತನಿಷಾ ಕ್ರಾಸ್ಟೊ ಸೇರಿಕೊಂಡು ಭಾರತದ ಮತ್ತೂಂದು ಜೋಡಿಯಾದ ಟಿ. ನಾಗೇಂದ್ರ ಬಾಬು-ಶ್ರೀವೇದ್ಯಾ ವಿರುದ್ಧ 21-16, 21-12 ಅಂತರದ ಗೆಲುವು ಸಾಧಿಸಿದರು.

ಪುರುಷರ ಫೈನಲ್‌ ರದ್ದು
ಪುರುಷರ ಫೈನಲ್‌ ಪಂದ್ಯ ಕೊರೊನಾದಿಂದಾಗಿ ರದ್ದುಗೊಂಡಿತು. ಫೈನಲ್‌ನಲ್ಲಿ ಸೆಣಸಬೇಕಿದ್ದ ಅರ್ನಾಡ್‌ ಮೆರ್ಕಲ್‌ ಮತ್ತು ಲುಕಾಸ್‌ ಕ್ಲೇರ್‌ಬೂಟ್‌ ಫ‌ಲಿತಾಂಶ ಪಾಸಿಟಿವ್‌ ಬಂದಿತ್ತು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.