ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ದ್ವಿತೀಯ ಸುತ್ತಿಗೆ ಏರಿದ ಸಿಂಧು

Team Udayavani, Jan 20, 2022, 5:50 AM IST

ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ದ್ವಿತೀಯ ಸುತ್ತಿಗೆ ಏರಿದ ಸಿಂಧು

ಲಕ್ನೋ: ಇಲ್ಲಿ ನಡೆಯುತ್ತಿರುವ ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಭಾರತದ ನೆಚ್ಚಿನ ಆಟಗಾರ್ತಿ ಪಿ.ವಿ. ಸಿಂಧು ಮೊದಲ ಸುತ್ತನ್ನು ಸುಲಭದಲ್ಲಿ ದಾಟಿದ್ದಾರೆ.

ಬುಧವಾರದ ಪಂದ್ಯದಲ್ಲಿ ಅವರು ಭಾರತದವರೇ ಆದ ತಾನ್ಯಾ ಹೇಮಂತ್‌ ವಿರುದ್ಧ 21-9, 21-9 ಅಂತರದ ಸುಲಭ ಜಯ ಸಾಧಿಸಿದರು.

ಸಿಂಧು ಅವರಿನ್ನು ಅಮೆರಿಕದ ಲಾರೆನ್‌ ಲ್ಯಾಮ್‌ ಅವರನ್ನು ಎದುರಿಸಲಿದ್ದಾರೆ. ಲ್ಯಾಮ್‌ ಭಾರತದ ಮತ್ತೋರ್ವ ಸ್ಪರ್ಧಿ ಐರಾ ಶರ್ಮ ವಿರುದ್ಧ ಭಾರೀ ಹೋರಾಟ ನಡೆಸಿ 15-21, 21-16, 21-6 ಅಂತರದ ಗೆಲುವು ಒಲಿಸಿಕೊಂಡರು.
ಭಾರತದವರೇ ಆದ ಆಟಗಾರ್ತಿ ಕಾಣಿಕಾ ಕನ್ವಾಲ್‌ ಭಾರತೀಯ ಮೂಲದ ಅಮೆರಿಕನ್‌ ಶಟ್ಲರ್‌ ದಿಶಾ ಗುಪ್ತಾ ಅವರನ್ನು 21-15, 16-21, 21-6ರಿಂದ ಪರಾಭವಗೊಳಿಸಿದರು.

ಇದನ್ನೂ ಓದಿ:ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

BCCI

Women’s T20; ಬಾಂಗ್ಲಾ ಸರಣಿಗೆ ಆಶಾ, ಸಜನಾ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.