ಟೀಮ್‌ ಇಂಡಿಯಾ ಹೊಸ ವರ್ಷಾಚರಣೆ


Team Udayavani, Jan 1, 2022, 10:37 PM IST

ಟೀಮ್‌ ಇಂಡಿಯಾ ಹೊಸ ವರ್ಷಾಚರಣೆ

ಸೆಂಚುರಿಯನ್‌: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯವನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಖುಷಿಯಲ್ಲಿರುವ ವಿರಾಟ್‌ ಕೊಹ್ಲಿ ಪಡೆ 2022ನೇ ಇಸವಿಯನ್ನು ಇದೇ ಖುಷಿಯಲ್ಲಿ ಸ್ವಾಗತಿಸಿದೆ. ಟೀಮ್‌ ಹೊಟೇಲ್‌ನಲ್ಲಿ ವಿಶೇಷ ಸಂಭ್ರಮಾಚರಣೆ ನಡೆಸಿದೆ.

ಕ್ರಿಕೆಟಿಗರೊಂದಿಗೆ ಕೋಚ್‌ ರಾಹುಲ್‌ ದ್ರಾವಿಡ್‌, ಸಹಾಯಕ ಸಿಬಂದಿಯೆಲ್ಲ ಒಟ್ಟುಗೂಡಿ ಡಿನ್ನರ್‌ ಪಾರ್ಟಿ ಮೂಲಕ ಹೊಸ ವರ್ಷದ ಆಚರಣೆ ನಡೆಸಿದ್ದಾರೆ. ನಾಯಕ ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕಾ ಶರ್ಮ ಜತೆ ಕಾಣಿಸಿಕೊಂಡರು.

ಇಲ್ಲಿನ ಸಂಭ್ರಮದ ಕ್ಷಣಗಳ ಫೋಟೋಗಳನ್ನು ಕೆಲವು ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದು, ಎಲ್ಲರಿಗೂ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ:ಪ್ರೊ ಕಬಡ್ಡಿ: ಬುಲ್ಸ್‌-ಟೈಟಾನ್ಸ್‌, ಮುಂಬಾ-ಯೋಧ ಟೈ ರೋಮಾಂಚನ

“ಹೊಸ ವರ್ಷದಲ್ಲಿ ಎಲ್ಲರ ಜೀವನ ಸಂಭ್ರಮ ಹಾಗೂ ಸಂತಸದಿಂದ ಕೂಡಿರಲಿ. ನಮ್ಮ ಕಡೆಯಿಂದ ಪ್ರೀತಿಯ ಸಂದೇಶ..’ ಎಂದು ವಿರಾಟ್‌ ಕೊಹ್ಲಿ ಟ್ವೀಟ್‌ ಮಾಡಿದ್ದಾರೆ.

“ಈ ವರ್ಷ ನಾವು ದೊಡ್ಡ ಸಂಭ್ರಮ ಆಚರಿಸಿದ್ದೇವೆ. 2021ಕ್ಕೆ ಹೃದಯಾಂತರಾಳದ ವಿದಾಯ’ ಎಂಬುದು ಅನುಷ್ಕಾ ಶರ್ಮ ಟ್ವೀಟ್‌. ಕಳೆದ ಜನವರಿಯಲ್ಲಿ ತಮಗೆ ಹೆಣ್ಣು ಮಗುವಾಗಿದ್ದನ್ನು ಅವರಿಲ್ಲಿ ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.