ಐಸಿಸಿ ರ‍್ಯಾಕಿಂಗ್ ಬಿಡುಗಡೆ: ಏಕದಿನದಲ್ಲೂ ನಾವೇ ನಂ1


Team Udayavani, Jun 28, 2019, 12:56 PM IST

virat

ದುಬೈ: ಅತ್ತ ಇಂಗ್ಲೆಂಡ್ ನಲ್ಲಿ ವಿಶ್ವಕಪ್ ನಡೆಯುತ್ತಿದ್ದರೆ ಇತ್ತ ಐಸಿಸಿ ಏಕದಿನ ರ‍್ಯಾಕಿಂಗ್ ಬಿಡುಗಡೆ ಮಾಡಿದೆ. ಇದುವರೆಗೆ ಮೊದಲ ಸ್ಥಾನದಲ್ಲಿದ್ದ ಇಂಗ್ಲೆಂಡ್ ನ್ನು ಕೆಳಕ್ಕೆ ತಳ್ಳಿ ಟೀಂ ಇಂಡಿಯಾ ಮೊದಲ ಸ್ಥಾನವನ್ನು ಅಲಂಕರಿಸಿದೆ.

ಭಾರತ 123 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದೆ. ಇಂಗ್ಲೆಂಡ್ 122 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಕಿವೀಸ್ ಮತ್ತು ಆಸೀಸ್ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದೆ. ಈ ಮೊದಲ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಐದನೇ ರ‍್ಯಾಂಕ್ ಹೊಂದಿತ್ತು. ವಿಶ್ವಕಪ್ ನಲ್ಲಿ ನೀರಸ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾ ಐದನೇ ಸ್ಥಾನಕ್ಕೆ ಕುಸಿದಿದೆ.

ಪಾಕಿಸ್ಥಾನ ಆರು, ಬಾಂಗ್ಲಾದೇಶ ಏಳು, ಶ್ರೀಲಂಕಾ ಎಂಟನೇ ಸ್ಥಾನದಲ್ಲಿದೆ. ವೆಸ್ಟ್ ಇಂಡೀಸ್ ಮತ್ತು ಅಫ್ಘಾನಿಸ್ಥಾನ 9 ಮತ್ತು 10ನೇ ಸ್ಥಾನದಲ್ಲಿದೆ.

ಹೇಗಿರಲಿದೆ ಭವಿಷ್ಯ
ಭಾರತ ಉಳಿದ ಎಲ್ಲಾ ಲೀಗ್ ಪಂದ್ಯಗಳನ್ನು ಗೆದ್ದರೆ 124 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿಯಲಿದೆ.  ಒಂದು ವೇಳೆ ಭಾರತ ಮುಂದಿನ ಇಂಗ್ಲೆಂಡ್ ವಿರುದ್ಧದ ಪಂದ್ಯ ಸೋತು, ಉಳಿದ ಎರಡು ಪಂದ್ಯ ಗೆದ್ದರೆ ರ‍್ಯಾಂಕಿಂಗ್ ಪಟ್ಟಿಯಲ್ಲಿ ಬದಲಾವಣೆ ಆಗಲಿದೆ. ಆಗ ಭಾರತ 123 ಅಂಕ ಪಡೆಯಲಿದೆ. ಇಂಗ್ಲೆಂಡ್ ಕೂಡಾ 123 ಅಂಕ ಪಡೆಯಲಿದೆ. ಆದರೆ ಇಂಗ್ಲೆಂಡ್ ಮೊದಲ ಸ್ಥಾನಕ್ಕೆ ಏರಲಿದೆ. ಲೀಗ್ ನಲ್ಲಿ ಎರಡು ಪಂದ್ಯ ಸೋತರೆ ಭಾರತ 121  ಅಂಕದೊಂದಿಗೆ ಎರಡನೇ ಸ್ಥಾನಕ್ಕೆ ತೃಪ್ತಿ ಪಡಬೇಕಷ್ಟೆ. ಇನ್ನು ಇಂಗ್ಲೆಂಡ್ ಒಂದು ಪಂದ್ಯ ಗೆದ್ದು ಇನ್ನೊಂದು ಸೋತರೆ 122 ಅಂಕದೊಂದಿಗೆ ಎರಡನೇ ಸ್ಥಾನದಲ್ಲಿ ಉಳಿಯುತ್ತದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.