ಚೀನಾ ಸೈನಿಕರ ಪತ್ತೆಗಾಗಿ ಹೊಸ ತಂತ್ರಜ್ಞಾನ : ಗಡಿ ಉಲ್ಲಂಘನೆ ತಪ್ಪಿಸಲು ಈ ಪ್ರಯತ್ನ

ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶದ ತವಾಂಗ್‌ ಸೆಕ್ಟರ್‌ನ ಎಲ್‌ಎಸಿ ಬಳಿ ಅಳವಡಿಕೆ

Team Udayavani, Oct 30, 2021, 10:30 PM IST

ಚೀನಾ ಸೈನಿಕರ ಪತ್ತೆಗಾಗಿ ಹೊಸ ತಂತ್ರಜ್ಞಾನ : ಗಡಿ ಉಲ್ಲಂಘನೆ ತಪ್ಪಿಸಲು ಈ ಪ್ರಯತ್ನ

ನವದೆಹಲಿ: ಭಾರತ, ಚೀನಾ ಗಡಿ ಪ್ರದೇಶಗಳಲ್ಲಿ ಗಸ್ತು ತಿರುಗುವ ನೆಪದಲ್ಲಿ ಭಾರತದ ಗಡಿಯೊಳಗೆ ಗುಟ್ಟಾಗಿ ಅತಿಕ್ರಮಣ ಪ್ರವೇಶ ಮಾಡುವ ಚೀನಾ ಸೈನಿಕರು ಹಾಗೂ ಅವರ ವಾಹನಗಳನ್ನು ಪತ್ತೆ ಹಚ್ಚುವಂಥ ವೈಜ್ಞಾನಿಕ ವ್ಯವಸ್ಥೆಯೊಂದನ್ನು ಭಾರತೀಯ ಸೇನೆ ಸಿದ್ಧಪಡಿಸಿದೆ.

ಕೃತಕ ಬುದ್ಧಿಮತ್ತೆ (ಎ.ಐ) ಹಾಗೂ ಇನ್ನಿತರ ತಂತ್ರಜ್ಞಾನಗಳ ಮೂಲಕ ಈ ವ್ಯವಸ್ಥೆ ಸಿದ್ಧಪಡಿಸಲಾಗಿದ್ದು, ಇದನ್ನೀಗಾಗಲೇ ಭಾರತ- ಚೀನಾ ನಡುವಿನ ನೈಜ ಗಡಿ ರೇಖೆಯಲ್ಲಿ (ಎಲ್‌ಎಸಿ) ಅಳವಡಿಸಲಾಗಿದೆ.

ಹೇಗೆ ಕೆಲಸ ಮಾಡುತ್ತೆ ಈ ವ್ಯವಸ್ಥೆ?
ಇಷ್ಟು ದಿನಗಳ ಕಾಲ ಭಾರತದ ಗಡಿ ರೇಖೆಯ ಬಳಿಗೆ ಬಂದು ಹೋಗಿರುವಂಥ ಎಲ್ಲಾ ಸೈನಿಕರ ಮುಖ ಹಾಗೂ ದೇಹಾಕೃತಿಯ ಮಾಹಿತಿಯ ದತ್ತಾಂಶವನ್ನು ಈ ವ್ಯವಸ್ಥೆಯಡಿ ಸಂಗ್ರಹಿಸಲಾಗಿದೆ. ಗಡಿ ರೇಖೆಯ ಬಳಿ ಯಾವುದೇ ಚೀನಾ ಸೈನಿಕ ಬಂದರೆ, ಅದರ ಮಾಹಿತಿಯನ್ನು ಕಲೆಹಾಕುವ ಈ ವ್ಯವಸ್ಥೆ, ಅದನ್ನು ತನ್ನಲ್ಲಿ ಈಗಾಗಲೇ ಅಡಕವಾಗಿರುವ ಚೀನಾದ ಸೈನಿಕರ ದತ್ತಾಂಶದೊಂದಿಗೆ ತಾಳೆ ಹಾಕಿ, ಸೈನಿಕರ ಆಗಮನದ ಬಗ್ಗೆ ಸೇನೆಗೆ ಸಂದೇಶ ರವಾನಿಸುತ್ತದೆ. ಇದಕ್ಕೆ ತಕ್ಕಂಥ ಸಾಫ್ಟ್ವೇರ್‌ ಅನ್ನು ಸಿದ್ಧಪಡಿಸಿ ಇದರಲ್ಲಿ ಅಳವಡಿಸಲಾಗಿದೆ ಎಂದು ಸೇನಾ ಕಮಾಂಡರ್‌ ಲೆ.ಜ. ಮನೋಜ್‌ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ : 10 ಲಕ್ಷ ರೂ.ಮೌಲ್ಯದ ಅಕ್ರಮ ಮದ್ಯ-ವಾಹನ ವಶ, ನಾಲ್ವರ ಬಂಧನ

ಎಲ್ಲೆಲ್ಲಿದೆ ಈ ವ್ಯವಸ್ಥೆ?
ಎರಡೂ ದೇಶಗಳ ನಡುವೆ ನೈಜ ಗಡಿ ರೇಖೆ (ಎಲ್‌ಎಸಿ) ಹಾದುಹೋಗಿರುವ ಅರುಣಾಚಲ ಪ್ರದೇಶದ ತವಾಂಗ್‌ ಸೆಕ್ಟರ್‌ ಬಳಿ ಇದನ್ನು ಅಳವಡಿಸಲಾಗಿದೆ. ಇದಲ್ಲದೆ, ತವಾಂಗ್‌ ಜಿಲ್ಲೆಯ ನಮಕಾ ಚು ಕಣಿವೆ, ಸಮೊರಂಗ್‌ ಚು ಹಾಗೂ ಯಾಂಗ್ಸೆ ಎಂಬ ಮೂರು ಕಡೆಗಳಲ್ಲಿ ಈ ಹಿಂದೆ ಚೀನಾ ಸೈನಿಕರು ವಿನಾಕಾರಣ ಗಡಿ ಉಲ್ಲಂ ಸಿದ್ದಾರೆ. ಹಾಗಾಗಿ, ಆ ಪ್ರಾಂತ್ಯಗಳಲ್ಲೂ ಈ ವ್ಯವಸ್ಥೆ ಅಳವಡಿಸಲಾಗುತ್ತದೆ ಎಂದು ತವಾಂಗ್‌ ಸೆಕ್ಟರ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಸೇನೆಯ ಮೇಜರ್‌ ಭವ್ಯಾ ಶರ್ಮಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.