ತಾಲಿಬಾನ್ ಉಗ್ರರು ಅಂತ ಕರೆಯಬೇಡಿ…; ಪಾಕ್ ಮಾಧ್ಯಮಕ್ಕೆ ಟಿಟಿಬಿ ಎಚ್ಚರಿಕೆ

2007ರಲ್ಲಿ ಪಾಕಿಸ್ತಾನಿ ತಾಲಿಬಾನ್ ಸಂಘಟನೆ ರಚನೆಯಾಗಿತ್ತು.

Team Udayavani, Sep 8, 2021, 12:24 PM IST

ತಾಲಿಬಾನ್ ಉಗ್ರರು ಅಂತ ಕರೆಯಬೇಡಿ…; ಪಾಕ್ ಮಾಧ್ಯಮಕ್ಕೆ ಟಿಟಿಬಿ ಎಚ್ಚರಿಕೆ

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಧ್ಯಮಗಳು, ಪತ್ರಕರ್ತರು ಯಾವುದೇ ಕಾರಣಕ್ಕೂ ತಾಲಿಬಾನಿಗಳನ್ನು “ಉಗ್ರ’ರೆಂದು ಕರೆಯಬಾರದು ಎಂದು ಇಲ್ಲಿನ ನಿಷೇಧಿತ ತೆಹ್ರೀಕ್‌ ಐ ತಾಲಿಬಾನ್‌ ಪಾಕಿಸ್ತಾನ್‌(ಟಿಟಿಬಿ) ಸಂಘಟನೆ ಎಚ್ಚರಿಸಿ‌ದೆ.

ಇದನ್ನೂ ಓದಿ:ರಾಮ್ ಚರಣ್ ನಟನೆಯ ಮತ್ತೊಂದು ಸಿನಿಮಾ ಶೂಟಿಂಗ್ ಶುರು : ವಿಶೇಷವಾಗಿದೆ ಪೋಸ್ಟರ್

ಅನೇಕ ಮಾಧ್ಯಮಗಳು ತಾಲಿಬಾನಿಗಳನ್ನು ಮತ್ತು ಟಿಟಿಬಿಯನ್ನು ಉಗ್ರರೆಂದು ಕರೆಯುತ್ತಿವೆ. ನಾವು ಎಲ್ಲ ಮಾಧ್ಯಮಗಳ ಮೇಲೆ ಕಣ್ಣಿಟ್ಟಿದ್ದೇವೆ. ಹೀಗೆ ವರದಿ ಮಾಡುವುದು ಪಕ್ಷಪಾತ ಮಾಡಿದಂತಾಗುತ್ತದೆ. ಪತ್ರಕರ್ತರು ತಮ್ಮ ಕರ್ತವ್ಯದಲ್ಲಿ ಅಪ್ರಾಮಾಣಿಕತೆ ತೋರಿಸಿದಂತಾಗುತ್ತದೆ. ‌

ಯಾರು ನಮ್ಮನ್ನು ‌ ಉಗ್ರರೆನ್ನುತ್ತಾರೋ ಅವರನ್ನು ನಾವು ಶತ್ರುಗಳೆಂದು ಪರಿಗಣಿಸುತ್ತೇವೆ. ನಮ್ಮನ್ನು ಉಗ್ರರೆನ್ನದೆ ಟಿಟಿಬಿ ಎಂದೇ ಕರೆಯಬೇಕೆಂದು ಟಿಟಿಬಿ ವಕ್ತಾರ ಮೊಹಮದ್‌ ಖುರಸಾನಿ ಎಚ್ಚರಿಸಿದ್ದಾನೆ.

2007ರಲ್ಲಿ ಪಾಕಿಸ್ತಾನಿ ತಾಲಿಬಾನ್ ಸಂಘಟನೆ ರಚನೆಯಾಗಿತ್ತು. ಭಾರೀ ಪ್ರಮಾಣದಲ್ಲಿ ನಾಗರಿಕರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ 2008ರ ಆಗಸ್ಟ್ ನಲ್ಲಿ ಪಾಕ್ ಸರ್ಕಾರ ಪಾಕ್ ತಾಲಿಬಾನ್ ಸಂಘಟನೆಯನ್ನು ನಿಷೇಧಿತ ಪಟ್ಟಿಯಲ್ಲಿ ಸೇರಿಸಿತ್ತು.

ತೆಹ್ರೀಕ್ ಐ ತಾಲಿಬಾನ್ ಪಾಕಿಸ್ತಾನ್ ಉಗ್ರಗಾಮಿ ಸಂಘಟನೆಯ ಮೊದಲ ಮುಖ್ಯಸ್ಥ ಬೈತುಲ್ಲಾ ಮೆಹ್ಸುದ್ 2009ರಲ್ಲಿ ಅಮೆರಿಕದ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ್ದ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಮುಖ್ಯಮಂತ್ರಿ ಮುಂದೆ ಆರು ಪ್ರಶ್ನೆ ಇಟ್ಟ ಕಾಂಗ್ರೆಸ್‌

ಮುಖ್ಯಮಂತ್ರಿ ಮುಂದೆ ಆರು ಪ್ರಶ್ನೆ ಇಟ್ಟ ಕಾಂಗ್ರೆಸ್‌

ಇವಿ ಕ್ಷೇತ್ರ: ಜಿಎಸ್‌ಟಿ ಇಳಿಕೆ, ರಫ್ತಿನಲ್ಲಿ ವಿನಾಯ್ತಿ?

ಇವಿ ಕ್ಷೇತ್ರ: ಜಿಎಸ್‌ಟಿ ಇಳಿಕೆ, ರಫ್ತಿನಲ್ಲಿ ವಿನಾಯ್ತಿ?

ದೇವಾಸ್‌ ಹೂಡಿದ್ದ ದಾವೆ ರದ್ದುಗೊಳಿಸಲು ಏರ್‌ಇಂಡಿಯಾ ಅರಿಕೆ

ದೇವಾಸ್‌ ಹೂಡಿದ್ದ ದಾವೆ ರದ್ದುಗೊಳಿಸಲು ಏರ್‌ಇಂಡಿಯಾ ಅರಿಕೆ

ಪ್ರಜಾಪ್ರಭುತ್ವದ ಬಗ್ಗೆ ಪ್ರಮಾಣ ಪತ್ರ ಬೇಕಿಲ್ಲ

ಪ್ರಜಾಪ್ರಭುತ್ವದ ಬಗ್ಗೆ ಪ್ರಮಾಣ ಪತ್ರ ಬೇಕಿಲ್ಲ

ಅನಂತ ನಾಗೇಶ್ವರನ್‌ ನೂತನ ಸಿಇಎ

ನೂತನ ಸಿಇಎ ಆಗಿ ಅನಂತ ನಾಗೇಶ್ವರನ್ ಅಧಿಕಾರ ಸ್ವೀಕಾರ

ಕಾಗದ ಹಾಳೆಯ ಆರ್‌ಸಿಗೆ ಮರಳಿದ ಆರ್‌ಟಿಒ!

ಕಾಗದ ಹಾಳೆಯ ಆರ್‌ಸಿಗೆ ಮರಳಿದ ಆರ್‌ಟಿಒ!

ಆನ್‌ಲೈನ್‌ ಸೇವೆಗೆ ಸಾರ್ವಜನಿಕರ ಉತ್ತಮ ಸ್ಪಂದನೆ

ಆನ್‌ಲೈನ್‌ ಸೇವೆಗೆ ಸಾರ್ವಜನಿಕರ ಉತ್ತಮ ಸ್ಪಂದನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಕೆನಡಾ/ಅಮೆರಿಕ ಗಡಿ: ಹಿಮಪಾತಕ್ಕೆ ಸಿಲುಕಿ ಸಾವನ್ನಪ್ಪಿದ್ದ ಭಾರತೀಯ ಕುಟುಂಬದ ಗುರುತು ಪತ್ತೆ

ಕೆನಡಾ/ಅಮೆರಿಕ ಗಡಿ: ಹಿಮಪಾತಕ್ಕೆ ಸಿಲುಕಿ ಸಾವನ್ನಪ್ಪಿದ್ದ ಭಾರತೀಯ ಕುಟುಂಬದ ಗುರುತು ಪತ್ತೆ

Execution for man who robbed hotel for girlfriend’s bail

ಗೆಳತಿಯ ಜಾಮೀನಿಗಾಗಿ ಜೋಡಿ ಕೊಲೆ ಮಾಡಿದ್ದಾತನಿಗೆ ಚುಚ್ಚುಮದ್ದಿನ ಮೂಲಕ ಮರಣದಂಡನೆ!

ಬ್ರಿಟನ್ ನಲ್ಲಿ ಕೋವಿಡ್ ನಿರ್ಬಂಧಗಳ ತೆರವು: ಇನ್ನು ಮಾಸ್ಕ್ ಧಾರಣೆ ಕಡ್ಡಾಯವಲ್ಲ!

ಬ್ರಿಟನ್ ನಲ್ಲಿ ಕೋವಿಡ್ ನಿರ್ಬಂಧಗಳ ತೆರವು: ಇನ್ನು ಮಾಸ್ಕ್ ಧಾರಣೆ ಕಡ್ಡಾಯವಲ್ಲ!

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಮುಖ್ಯಮಂತ್ರಿ ಮುಂದೆ ಆರು ಪ್ರಶ್ನೆ ಇಟ್ಟ ಕಾಂಗ್ರೆಸ್‌

ಮುಖ್ಯಮಂತ್ರಿ ಮುಂದೆ ಆರು ಪ್ರಶ್ನೆ ಇಟ್ಟ ಕಾಂಗ್ರೆಸ್‌

ಜಯಂತಿಗಷ್ಟೇ ಸೀಮಿತವಾದ ಅಧ್ಯಯನ ಪೀಠಗಳು!

ಜಯಂತಿಗಷ್ಟೇ ಸೀಮಿತವಾದ ಅಧ್ಯಯನ ಪೀಠಗಳು!

ಇವಿ ಕ್ಷೇತ್ರ: ಜಿಎಸ್‌ಟಿ ಇಳಿಕೆ, ರಫ್ತಿನಲ್ಲಿ ವಿನಾಯ್ತಿ?

ಇವಿ ಕ್ಷೇತ್ರ: ಜಿಎಸ್‌ಟಿ ಇಳಿಕೆ, ರಫ್ತಿನಲ್ಲಿ ವಿನಾಯ್ತಿ?

ದೇವಾಸ್‌ ಹೂಡಿದ್ದ ದಾವೆ ರದ್ದುಗೊಳಿಸಲು ಏರ್‌ಇಂಡಿಯಾ ಅರಿಕೆ

ದೇವಾಸ್‌ ಹೂಡಿದ್ದ ದಾವೆ ರದ್ದುಗೊಳಿಸಲು ಏರ್‌ಇಂಡಿಯಾ ಅರಿಕೆ

ಪ್ರಜಾಪ್ರಭುತ್ವದ ಬಗ್ಗೆ ಪ್ರಮಾಣ ಪತ್ರ ಬೇಕಿಲ್ಲ

ಪ್ರಜಾಪ್ರಭುತ್ವದ ಬಗ್ಗೆ ಪ್ರಮಾಣ ಪತ್ರ ಬೇಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.