ರಾಜ್ಯದಲ್ಲೂ ಉಗ್ರರ ದಾಳಿ ಆತಂಕ?

Team Udayavani, Apr 27, 2019, 9:51 AM IST

ugra

ಬೆಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್‌ ಸ್ಫೋಟದ ಬೆನ್ನಲ್ಲೇ ಭಾರತದ ಮೇಲೂ ಉಗ್ರರ ಕರಿ ನೆರಳು ಬಿದ್ದಿದ್ದು, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಸಂಚರಿಸುವ ರೈಲುಗಳನ್ನು ಗುರಿಯಾಗಿಸಿಕೊಂಡು ಉಗ್ರರು ಸ್ಫೋಟ ನಡೆಸಬಹುದು ಎಂಬ ಭೀತಿ ಉಂಟಾಗಿದೆ

ರಾಜ್ಯ ಪೊಲೀಸ್‌ ಮಹಾ ನಿರ್ದೇಶಕಿ ನಿಲಮಣಿ ಎನ್‌. ರಾಜು ಅವರು, ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಪೊಲೀಸ್‌ ಮುಖ್ಯಸ್ಥರು, ಬೆಂಗಳೂರು ರೈಲ್ವೆ ವಿಭಾಗದ ಮುಖ್ಯಸ್ಥರು, ನವದೆಹಲಿಯ ಪೊಲೀಸ್‌ ಮುಖ್ಯಸ್ಥರು(ಆರ್‌ಪಿಎಫ್), ರಾಜ್ಯ ಕಾನೂನು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್‌ ಆಯುಕ್ತರು, ನಗರ ಪೊಲೀಸ್‌ ಆಯುಕ್ತರು, ಬೆಂಗಳೂರು ಗುಪ್ತಚರ ವಿಭಾಗಕ್ಕೆ ಪತ್ರ ಬರೆದು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸಂದೇಶ ರವಾನಿಸಿದ್ದಾರೆ.

ತಮಿಳುನಾಡಿನ ರಾಮನಾಥಪುರಂಗೆ ಈಗಾಗಲೇ 19 ಮಂದಿ ಉಗ್ರರು ನುಗ್ಗಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್‌ ನಿಯಂತ್ರಣ ಕೊಠಡಿಗೆ ಶುಕ್ರವಾರ ಸಂಜೆ ಲಾರಿ ಚಾಲಕನೊಬ್ಬ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಸಂಜೆ 5.30ರ ಸುಮಾರಿಗೆ ಕರೆ ಮಾಡಿರುವ ಲಾರಿ ಚಾಲಕ ಸ್ವಾಮಿ ಸುಂದರಮೂರ್ತಿ ಈ ಎಚ್ಚರಿಕೆ ನೀಡಿದ್ದಾನೆ. ಈತನ ಮಾಹಿತಿ ಪ್ರಕಾರ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪುದು ಚೇರಿ, ಗೋವಾ, ಮಹಾರಾಷ್ಟ್ರಗಳಲ್ಲಿ ದಾಳಿ ನಡೆಯಲಿದೆ. ವಿಶೇಷವಾಗಿ ರೈಲುಗಳಲ್ಲಿ ಸ್ಫೋಟ ನಡೆಯಲಿದೆ ಎಂದು ಎಚ್ಚರಿಸಿದ್ದಾನೆ. ಹೀಗಾಗಿಯೇ ನೀಲಮಣಿ ರಾಜು ಎಚ್ಚರಿಕೆ ನೀಡಿದ್ದಾರೆ.

ನಕಲಿ ಕರೆ?
ಪೊಲೀಸ್‌ ಸಹಾಯ ವಾಣಿ ಕರೆ ಮಾಡಿರುವ ವ್ಯಕ್ತಿ ಈ ಹಿಂದೆಯೂ ಇದೇ ರೀತಿಯ ಕರೆಗಳನ್ನು ಮಾಡುತ್ತಿದ್ದ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಆತನ ಹುಡುಕಾಟ ಕೂಡ ನಡೆಯುತ್ತಿದೆ.

ಟಾಪ್ ನ್ಯೂಸ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.