ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ಬೌಲ್ಟ್ -ರೋಹಿತ್‌ ಮುಖಾಮುಖೀಗೆ ಕಾತರ : ಸೆಹವಾಗ್‌


Team Udayavani, Jun 13, 2021, 11:51 PM IST

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ಬೌಲ್ಟ್ -ರೋಹಿತ್‌ ಮುಖಾಮುಖೀಗೆ ಕಾತರ : ಸೆಹವಾಗ್‌

ಹೊಸದಿಲ್ಲಿ: ಬಹು ನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ರೋಹಿತ್‌ ಶರ್ಮ-ವೇಗಿ ಟ್ರೆಂಟ್‌ ಬೌಲ್ಟ್ ನಡುವಿನ ಹಣಾಹಣಿಯನ್ನು ಎದುರು ನೋಡುತ್ತಿರುವುದಾಗಿ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹವಾಗ್‌ ಹೇಳಿದ್ದಾರೆ.

“ಭಾರತದ ಬ್ಯಾಟ್ಸ್‌ಮನ್‌ಗಳಿಗೆ ಬೌಲ್ಟ್, ಟಿಮ್‌ ಸೌಥಿ ಜೋಡಿ ದೊಡ್ಡ ಸವಾಲು ಒಡ್ಡಬಹುದು. ಅದರಲ್ಲಿಯೂ ಐಪಿಎಲ್‌ನಲ್ಲಿ ಒಂದೇ ತಂಡದ ಪರ ಆಡುತ್ತಿರುವ ಬೌಲ್ಟ್ ಮತ್ತು ರೋಹಿತ್‌ ಮುಖಾಮುಖೀ ನೋಡಲು ಕಾತರನಾಗಿದ್ದೇನೆ. ರೋಹಿತ್‌ ನೆಲಕಚ್ಚಿ ನಿಂತು, ಬೌಲ್ಟ್ ಅವರ ಆರಂಭಿಕ ಸ್ಪೆಲ್‌ ಎದುರಿಸುವುದನ್ನು ಕಾಣುವುದು ಸೊಗಸಾಗಿರುತ್ತದೆ’ ಎಂದು ಸೆಹವಾಗ್‌ ಹೇಳಿದ್ದಾರೆ.

“ಇದೇ ಮೊದಲ ಬಾರಿಗೆ ಇಂಗ್ಲೆಂಡ್‌ನ‌ಲ್ಲಿ ಟೆಸ್ಟ್‌ ಆರಂಭಿಕನಾಗಿ ರೋಹಿತ್‌ ಕಣಕ್ಕಿಳಿಯುತ್ತಿದ್ದಾರೆ. ಆದರೆ ಕಳೆದ ಏಕದಿನ ವಿಶ್ವಕಪ್‌ನಲ್ಲಿ ತೋರಿದ ಪ್ರದರ್ಶನ ಮತ್ತು 2014ರ ಪ್ರವಾಸದ ಅನುಭವ ಅವರಿಗೆ ನೆರವಾಗಲಿದೆ’ ಎಂದು ವೀರೂ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಯೂರೋ ಕಪ್‌ : ಮೈದಾನದಲ್ಲೇ ಕುಸಿದು ಬಿದ್ದು ಆಸ್ಪತ್ರೆ ಸೇರಿದ ಕ್ರಿಸ್ಟಿಯನ್‌ ಎರಿಕ್ಸೆನ್‌

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.