ಮುಳುಗುತ್ತಿದ್ದವರನ್ನು ರಕ್ಷಿಸಿದ ಬಾಲಕನಿಗೆ ಗೋವಾ ಮುಖ್ಯಮಂತ್ರಿಯಿಂದ 1 ಲಕ್ಷ ರೂ. ಬಹುಮಾನ

4ನೇ ತರಗತಿ ವಿದ್ಯಾರ್ಥಿ ಅಂಕುರ್ ಕುಮಾರ್ ಶೌರ್ಯಕ್ಕೆ ಪ್ರಮೋದ್‌ ಸಾವಂತ್ ಮೆಚ್ಚುಗೆ

Team Udayavani, Mar 31, 2023, 4:51 PM IST

goa cm boy

ಪಣಜಿ: ಕಳೆದ ವಾರ ಗೋವಾದ ಕುಂಬಾರ್ಜುವೆಯಲ್ಲಿ ನದಿಯಲ್ಲಿ ಮುಳುಗುತ್ತಿದ್ದ ಮೂವರು ಮಕ್ಕಳನ್ನು ರಕ್ಷಿಸಿದ 10 ವರ್ಷದ ನಾಲ್ಕನೇ ತರಗತಿ ವಿದ್ಯಾರ್ಥಿ ಅಂಕುರ್ ಕುಮಾರ್ ಪ್ರಸಾದ್ ಅವರನ್ನು ಭೇಟಿ ಮಾಡಿದರು. ಅಂಕುರ್ ಕುಮಾರ್ ಅವರ ಶೌರ್ಯಕ್ಕೆ ಮುಖ್ಯಮಂತ್ರಿ 1 ಲಕ್ಷ ರೂಪಾಯಿ ಬಹುಮಾನ ನೀಡಿ ಗೌರವಿಸಿದರು. ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಸಭೆಯಲ್ಲಿ ವಿದ್ಯಾರ್ಥಿ ಅಂಕುರ್ ಕುಮಾರ್ ಮತ್ತು ಅವರ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಪ್ರಮೋದ ಸಾವಂತ್ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್- ಈ ಧೈರ್ಯಶಾಲಿ ಹುಡುಗನನ್ನು ಭೇಟಿಯಾಗಲು ನನಗೆ ತುಂಬಾ ಸಂತೋಷವಾಗುತ್ತಿದೆ. ಅಂಕುರ್‍ಕುಮಾರ್ ಸಂಜಯ್ ಪ್ರಸಾದ್ ಈ ವಿದ್ಯಾರ್ಥಿಯು  ನದಿಯಲ್ಲಿ ಮುಳುಗುತ್ತಿದ್ದ ಮೂವರು ಮಕ್ಕಳ ಪ್ರಾಣ ಉಳಿಸಿದ್ದಾನೆ. ಈತನಿಗೆ 1 ಲಕ್ಷ ರೂ.ಗಳ ಚೆಕ್ ವಿತರಿಸಲಾಗಿದೆ. ಅಂಕುರ್ ಕುಮಾರ್ ಶೌರ್ಯ ಹಾಗೂ ಸಾಹಸದ ಬಗ್ಗೆ ಗೋವಾ ರಾಜ್ಯವೇ ಹೆಮ್ಮೆಪಡುತ್ತದೆ. ಅವನು ತೋರಿಸಿದ ಉತ್ತಮ ನಡತೆ ಮತ್ತು ಧೈರ್ಯ ನಿಜಕ್ಕೂ ಶ್ಲಾಘನೀಯ. ಈತನ  ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಅಭಿನಂದಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಚಿವ ಬಾಬೂಶ್ ಮೊನ್ಸೆರಾತ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತ ಮಾಡಿದ ಚಿತ್ರತಂಡ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

Kharge 2

Manipur ಜನರ ಗಾಯಗಳಿಗೆ ಪ್ರಧಾನಿ ಮೋದಿ ಉಪ್ಪು ಸವರಿದ್ದಾರೆ: ಖರ್ಗೆ ಕಿಡಿ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-adsd

Guarantee Scheme ಟೀಕಿಸಿ ಸ್ಟೇಟಸ್; ಶಿಕ್ಷಕ- ಶಿಕ್ಷಕಿಗೆ ನೋಟಿಸ್

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ