ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಾಲಿವುಡ್ನಲ್ಲಿ ಹೊಸದೊಂದು ದಾಖಲೆ
Team Udayavani, Apr 11, 2022, 9:00 PM IST
ಮುಂಬೈ: ಕಾಶ್ಮೀರಿ ಪಂಡಿತರ ಹತ್ಯಾಕಾಂಡವನ್ನು ವಿವರಿಸಿರುವ “ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಾಲಿವುಡ್ನಲ್ಲಿ ಹೊಸದೊಂದು ದಾಖಲೆ ಬರೆದಿದೆ.
ಕೊರೊನಾ ಸಾಂಕ್ರಾಮಿಕದ ನಂತರ ಭಾರತದಲ್ಲಿ 250 ಕೋಟಿ ರೂ. ಬಾಚಿದ ಮೊದಲ ಹಿಂದಿ ಸಿನಿಮಾವಾಗಿ ಹೊರಹೊಮ್ಮಿದೆ.
ಭಾರತದ ಸಿನಿ ತಜ್ಞ ತರಣ್ ಆದರ್ಶ್ ಮಾಹಿತಿ ಪ್ರಕಾರ, ದಿ ಕಾಶ್ಮೀರ್ ಫೈಲ್ಸ್ ಸಿನಿಮಾವು, ವಾರಾಂತ್ಯದವರೆಗೆ ಲಕ್ಷಗಳಲ್ಲಿ ಗಳಿಕೆ ಕಂಡಿದ್ದು, ವಾರಾಂತ್ಯವಾದ ಶನಿವಾರ 85 ಲಕ್ಷ ರೂ. ಹಾಗೂ ಭಾನುವಾರ 1.15 ಕೋಟಿ ರೂ. ಗಳಿಸಿದೆ. ಈ ಮೂಲಕ ಸಿನಿಮಾ ಭಾರತದಲ್ಲಿ ಒಟ್ಟು 250.73 ಕೋಟಿ ರೂ. ಗಳಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್