ಇಂದು ಬಂಗಾಳದಲ್ಲಿ ಕೊನೆಯ ಹಂತದ ಮತದಾನ
Team Udayavani, Apr 29, 2021, 7:10 AM IST
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರದ ಚುನಾವಣೆಯ 8ನೇ ಮತ್ತು ಅಂತಿಮ ಹಂತದ ಮತದಾನ ಗುರುವಾರ ನಡೆಯಲಿದೆ.
84,77,728 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, ಈ ಮೂಲಕ 283 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಮಾಲ್ಡಾದ 6, ಮುರ್ಷಿದಾಬಾದ್ನ 11, ಕೋಲ್ಕತ್ತಾ ಉತ್ತರದ 7, ಬಿಭುìಮ್ನ 11 ಕ್ಷೇತ್ರ ಸೇರಿ ಒಟ್ಟು 35 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ, ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಈಗಾಗಲೇ ಚುನಾವಣಾ ಆಯೋಗ ಜಾಗೃತಿ ಮೂಡಿಸಿದೆ. ಮೇ 2ರಂದು ಒಟ್ಟು 8 ಹಂತದ ಚುನಾವಣಾ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ