ಸದನದಲ್ಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಿತ್ತು: ಕಾಗೇರಿ

ಜವಾಬ್ದಾರಿಯ ಅರಿವು ಇದ್ದವರಿಂದಲೇ ಸಮಸ್ಯೆಯಾಗಿದ್ದು ನೋವಿನ ಸಂಗತಿ

Team Udayavani, Feb 24, 2022, 6:40 AM IST

ಸದನದಲ್ಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಿತ್ತು: ಕಾಗೇರಿ

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಸಮಸ್ಯೆ ಇದ್ದರೂ ಸದನದಲ್ಲೇ ಪರಿಹಾರ ಕಂಡುಕೊಳ್ಳಬಹುದಿತ್ತು ಎಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ನಡೆದ ವಿದ್ಯಮಾನಗಳ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಸದನ ಮೊಟಕುಗೊಳಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ನನಗೂ ಅತ್ಯಂತ ನೋವು ತರಿಸಿದೆ ಎಂದರು.

ಜವಾಬ್ದಾರಿಯ ಅರಿವು ಸದನದಲ್ಲಿ ಇದ್ದವರಿಗೂ, ಧರಣಿಯಲ್ಲಿ ಪಾಲ್ಗೊಂಡವರಿಗೂ ಇದೆ.ಆದರೂ ಸದನದಲ್ಲಿ ನಿತ್ಯ ಗದ್ದಲ-ಕೋಲಾಹದ ವಾತಾವರಣ ನಿರ್ಮಾಣವಾಯಿತು. ಐದಾರು ಬಾರಿ ಸೌಹಾರ್ದ ವಾತಾವರಣ ನಿರ್ಮಿಸಿ ಸದನ ಉತ್ತಮವಾಗಿ ನಡೆಸಲು ಪ್ರಯತ್ನಿಸಿದ್ದೇನೆ. ಸದನದಲ್ಲೂ ಮನವಿ ಮಾಡಿದೆ. ಆದರೂ ಪ್ರಯೋಜನವಾಗಲಿಲ್ಲ ಎಂದು ತಿಳಿಸಿದರು.

ತೀವ್ರ ಕ್ರಮ ಕೈಗೊಳ್ಳಲು ನನಗೆ ಕಾನೂನಿನ ಚೌಕಟ್ಟಿನಲ್ಲಿ ಎಲ್ಲ ಅಧಿಕಾರ ಇದೆ. ಅಂತಹ ದಿನಗಳು ಬಾರದೆ ಇರಲಿ ಎಂದೇ ನಾನು ಭಾವಿಸುತ್ತೇನೆ. ಯಾಕೆಂದರೆ, ಎಲ್ಲರಿಗೂ ಅವರವರ ಜವಾಬ್ದಾರಿಯ ಅರಿವಿದೆ ಎಂದರು.

ಇದನ್ನೂ ಓದಿ:ಮಾರ್ಚ್ 1ರಿಂದ ನಂದಿಯಲ್ಲಿ ರಾಜ್ಯ ಮಟ್ಟದ ಶಿವೋತ್ಸವ ಕಾರ್ಯಕ್ರಮ : ಸಚಿವ ಡಾ.ಕೆ.ಸುಧಾಕರ್

ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಂಸದೀಯ ವ್ಯವಸ್ಥೆಯನ್ನು ಎತ್ತಿ ಹಿಡಿಬೇಕು. ವ್ಯವಸ್ಥೆ ಶಿಥಿಲವಾಗಬಾರದು. ಭಿನ್ನಾಭಿಪ್ರಾಯ ಏನೇ ಇದ್ದರೂ ಜನರ ಅಂಗಳದಲ್ಲಿ ತೀರ್ಮಾನ ಆಗಲಿ ಎಂದು ತಿಳಿಸಿದರು.

ಚುನಾವಣ ವ್ಯವಸ್ಥೆ ಸುಧಾರಣೆ ಕುರಿತು ಮಾ.4ರಿಂದ ನಡೆಯಲಿರುವ ಬಜೆಟ್‌ ಅಧಿವೇಶನ ಸಂದರ್ಭದಲ್ಲಿ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸುತ್ತೇವೆ ಎಂದು ತಿಳಿಸಿದರು.

ಸಮಾಜದ ವಾತಾವರಣವನ್ನು ನಾವೆಲ್ಲರೂ ಪ್ರಬುದ್ಧತೆ ಹಾಗೂ ಉತ್ತಮ ಸಂಸ್ಕಾರಯುತವಾಗಿ ಬೆಳೆಸಬೇಕಿದೆ. ಸದನದ ಒಳಗೆ, ಹೊರಗೆ ಆಡುವ ಮಾತುಗಳು ಸಮಾಜದಲ್ಲಿ ಸಾಮರಸ್ಯ ಮೂಡುವಂತೆ ಇರಬೇಕು ಎಂದು ಹೇಳಿದರು.

ಮಾತನಾಡುವ ಸ್ವಾತಂತ್ರ ಇದೆ ಎಂದು ಇತ್ತೀಚಿನ ದಿನಗಳಲ್ಲಿ ವಿವಾದ ಸೃಷ್ಟಿಸಿಕೊಂಡು ನಾಯಕತ್ವ ಬೆಳೆಸಿಕೊಳ್ಳುವ ಮಾನಸಿಕತೆ ನಿರ್ಮಾಣ ಆಗಿದೆ. ಇದು ಸಮಾಜಕ್ಕೆ ಉಪಯುಕ್ತ ಕೊಡುಗೆ ಅಲ್ಲ. ಸಮಾಜದ ಸಾಮರಸ್ಯ ಕದಡುತ್ತೆ ಎನ್ನುವ ಸಂದರ್ಭದಲ್ಲಿ ವೈಭವೀಕರಣ ಬೇಡ ಎಂದು ತಿಳಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.