ಅಧಿಕ ಟಿಕೆಟ್‌ ದರಕ್ಕೆ ಕಾರಣ; ಪ್ಯಾಸೆಂಜರ್‌ ರೈಲು ಮೈಲ್‌/ ಎಕ್ಸ್‌ಪ್ರೆಸ್‌ ಆಗಿ ಸಂಚಾರ

Team Udayavani, Jan 24, 2022, 5:45 AM IST

ಅಧಿಕ ಟಿಕೆಟ್‌ ದರಕ್ಕೆ ಕಾರಣ; ಪ್ಯಾಸೆಂಜರ್‌ ರೈಲು ಮೈಲ್‌/ ಎಕ್ಸ್‌ಪ್ರೆಸ್‌ ಆಗಿ ಸಂಚಾರ

ಮಂಗಳೂರು: ಕೊರೊನಾ ಕಾರಣ ಪ್ರಸ್ತುತ ಎಲ್ಲ ರೈಲುಗಳನ್ನು ವಿಶೇಷ ರೈಲುಗಳನ್ನಾಗಿ ಓಡಿಸಲಾಗುತ್ತಿದೆ ಮತ್ತು ಇದೇ ಸಂದರ್ಭದಲ್ಲಿ ಪ್ಯಾಸೆಂಜರ್‌ ರೈಲುಗಳು ಮೈಲ್‌/ ಎಕ್ಸ್‌ ಪ್ರಸ್‌ ರೈಲುಗಳಾಗಿ ಕಾರ್ಯಾಚರಿಸುತ್ತಿವೆ.

ಈಗ ರಾಜ್ಯದಲ್ಲಿ ಎಲ್ಲಿಯೂ ಪ್ಯಾಸೆಂಜರ್‌ ರೈಲುಗಳು ಕಾರ್ಯಾಚರಿಸುತ್ತಿಲ್ಲ. ಎಲ್ಲ ಪ್ಯಾಸೆಂಜರ್‌ ರೈಲುಗಳನ್ನು ಮೈಲ್‌/ ಎಕ್ಸ್‌ಪ್ರೆಸ್‌ ರೈಲುಗಳಾಗಿ ಓಡಿಸುತ್ತಿರುವುದರಿಂದ ಅವುಗಳಲ್ಲಿ ಟಿಕೆಟ್‌ ದರವೂ ಅಧಿಕ ಇರುತ್ತದೆ.

ಮೈಲ್‌/ ಎಕ್ಸ್‌ಪ್ರೆಸ್‌ ರೈಲುಗಳಿಗೆ ಕಿ.ಮೀ. ಪ್ರಯಾಣಕ್ಕೆ ನಿಗದಿತ ದರ ಇದ್ದು, ಕನಿಷ್ಠ 50 ಕಿ.ಮೀ. ದೂರ ಪ್ರಯಾಣಕ್ಕೆ 30 ರೂ. ಇದೆ. ವಿಶೇಷ ಎಂದರೆ ಮೈಲ್‌/ ಎಕ್ಸ್‌ಪ್ರೆಸ್‌ ರೈಲುಗಳಲ್ಲಿ 50 ಕಿ.ಮೀ. ಗಿಂತ ಕಡಿಮೆ ದೂರದ ಟಿಕೆಟ್‌ ದರ ಇಲ್ಲ. ನಿಲುಗಡೆ ಇರುವ ರೈಲು ನಿಲ್ದಾಣಗಳ ನಡುವೆ 50 ಕಿ.ಮೀ.ಗಿಂತ ಕಡಿಮೆ ಅಂತರ ಇದ್ದರೂ ಟಿಕೆಟ್‌ ದರ 50 ಕಿ.ಮೀ. ದೂರ ಪ್ರಯಾಣಕ್ಕೆ ನಿಗದಿ ಪಡಿಸಿರುವ 30 ರೂ. ಪಾವತಿಸಬೇಕಾಗುತ್ತದೆ. ಹಾಗಾಗಿ ಉಡುಪಿ- ಕುಂದಾಪುರ ನಡುವೆ 45 ಕಿ.ಮೀ. ದೂರ ಇದ್ದು, ಟಿಕೆಟ್‌ ದರ 50 ಕಿ.ಮೀ. ಪ್ರಯಾಣಕ್ಕೆ ನಿಗದಿಪಡಿಸಿರುವ 30 ರೂ. ಪಾವತಿಸಬೇಕಾಗುತ್ತದೆ. ಅದೇ ಪ್ಯಾಸೆಂಜರ್‌ ರೈಲಿನಲ್ಲಿ ಟಿಕೆಟ್‌ ದರ 15 ರೂ. ಮಾತ್ರ ಇರುತ್ತದೆ. ಹಾಗೆಯೇ ಮಂಗಳೂರು- ಪುತ್ತೂರು ನಡುವಣ ಪ್ರಯಾಣಕ್ಕೂ 30 ರೂ. ಟಿಕೆಟ್‌ ದರ ಪಾವತಿಸಬೇಕಾಗಿದೆ.

ಈಗ ಪ್ಯಾಸೆಂಜರ್‌ ರೈಲುಗಳೇ ಇಲ್ಲ. ಈ ಹಿಂದೆ ಪ್ಯಾಸೆಂಜರ್‌ ರೈಲಾಗಿ ಸಂಚರಿಸುತ್ತಿದ್ದ ರೈಲುಗಳನ್ನು ಮೈಲ್‌/ ಎಕ್ಸ್‌ಪ್ರೆಸ್‌ ರೈಲುಗಳನ್ನಾಗಿ ಓಡಿಸಲಾಗುತ್ತಿದೆ. ಕೊರೊನಾ ಸಾಂಕ್ರಾಮಿಕದ ಕಾರಣ ಜನರ ಸುರಕ್ಷೆಯ ದೃಷ್ಟಿಯಿಂದ ಅಧಿಕ ಮಂದಿ ರೈಲಿನಲ್ಲಿ ಪ್ರಯಾಣಿಕರು ಸಂಚರಿಸ ಬಾರದು ಎಂಬ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ರೈಲು ಮಂಡಳಿ ಕೈಗೊಂಡಿದೆ ಎಂದು ರೈಲ್ವೇ ಅಧಿಕಾರಿಗಳು ಉದಯವಾಣಿಗೆ ತಿಳಿಸಿದ್ದಾರೆ.

ಪ್ರಸ್ತುತ ಕರ್ನಾಟಕದಲ್ಲಿ ಎಲ್ಲಿಯೂ ಪ್ಯಾಸೆಂಜರ್‌ ರೈಲುಗಳು ಸಂಚರಿಸುತ್ತಿಲ್ಲ. ಕೊಂಕಣ ರೈಲ್ವೇ, ದಕ್ಷಿಣ ರೈಲ್ವೇ, ನೈಋತ್ಯ ರೈಲ್ವೇ ಸಹಿತ ಎಲ್ಲೂ ಇಲ್ಲ. ಪ್ಯಾಸೆಂಜರ್‌ ರೈಲುಗಳ ಸಂಚಾರವನ್ನು ಪುನರಾರಂಭಿಸಬೇಕೆಂದು ರೈಲ್ವೇ ಮಂಡಳಿಗೆ ಹಲವು ಬಾರಿ ಪತ್ರ ಬರೆದು ಕೋರಲಾಗಿದೆ. ಆದರೆ ರೈಲ್ವೇ ಮಂಡಳಿ ಇದುವರೆಗೆ ಅದಕ್ಕೆ ಅನುಮತಿ ನೀಡಿಲ್ಲ.
– ಸುಧಾ ಕೃಷ್ಣಮೂರ್ತಿ
ಸಾರ್ವಜನಿಕ ಸಂಪರ್ಕ ಅಧಿಕಾರಿ, ಕೊಂಕಣ ರೈಲ್ವೇ.

ಟಾಪ್ ನ್ಯೂಸ್

ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ

ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ

ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ

ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ

ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ

ಆತ್ಮಹತ್ಯೆ ಪ್ರಕರಣ: ವಿಸ್ಮಯಾ ಪತಿಗೆ 10 ವರ್ಷ ಜೈಲುಶಿಕ್ಷೆ ವಿಧಿಸಿದ ಕೇರಳ ಕೋರ್ಟ್

ಆತ್ಮಹತ್ಯೆ ಪ್ರಕರಣ: ವಿಸ್ಮಯಾ ಪತಿಗೆ 10 ವರ್ಷ ಜೈಲುಶಿಕ್ಷೆ ವಿಧಿಸಿದ ಕೇರಳ ಕೋರ್ಟ್

ಮಂಡ್ಯ: 5 ರೂಪಾಯಿ ವೈದ್ಯ ಡಾ.ಶಂಕರೇಗೌಡರಿಗೆ ಹೃದಯಾಘಾತ

ಮಂಡ್ಯ: 5 ರೂಪಾಯಿ ವೈದ್ಯ ಡಾ.ಶಂಕರೇಗೌಡರಿಗೆ ಹೃದಯಾಘಾತ

ಅಮರನಾಥ ಯಾತ್ರೆಗೆ ಹೆಚ್ಚುವರಿ ಭದ್ರತಾ ಕ್ರಮ: ಸಿಆರ್‌ಪಿಎಫ್

ಅಮರನಾಥ ಯಾತ್ರೆಗೆ ಹೆಚ್ಚುವರಿ ಭದ್ರತಾ ಕ್ರಮ: ಸಿಆರ್‌ಪಿಎಫ್

ಜಮ್ಮು- ಕಾಶ್ಮೀರ: ಹಳ್ಳಕ್ಕೆ ಬಿದ್ದ ಸಮಂತಾ-ವಿಜಯ್‌ ದೇವರಕೊಂಡ ವಾಹನ;

ಜಮ್ಮು- ಕಾಶ್ಮೀರ: ಹಳ್ಳಕ್ಕೆ ಬಿದ್ದ ಸಮಂತಾ-ವಿಜಯ್‌ ದೇವರಕೊಂಡ ವಾಹನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

miyawaki

ಗ್ರೀನ್‌ ಮಂಗಳೂರು ಪರಿಕಲ್ಪನೆಯಡಿ ಮಿಯಾವಾಕಿ ಅರಣ್ಯ: ವೇದವ್ಯಾಸ ಕಾಮತ್‌

jalli

ರಸ್ತೆಗಿಂತ ಎತ್ತರವಾದ ತೋಡು; ಮಳೆ ನೀರು ನುಗ್ಗುವ ಆತಂಕ

toilet

ಕದ್ರಿ ಬಳಿಯ ಶೌಚಾಲಯದಲ್ಲಿ ಸ್ವಚ್ಛತೆಗಿಲ್ಲ ಆದ್ಯತೆ

tommato

ಅಕಾಲಿಕ ಮಳೆ ಪರಿಣಾಮ: ತರಕಾರಿ ದರ ಭಾರೀ ಏರಿಕೆ

garbage

ಚರಂಡಿಯಲ್ಲಿ ಕಸ, ತ್ಯಾಜ್ಯ: ಕೃತಕ ನೆರೆ ಭೀತಿ

MUST WATCH

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

ಹೊಸ ಸೇರ್ಪಡೆ

ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ

ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ

ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ

ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ

ಲಕ್ಷಾಂತರ ಭಕ್ತರ ಮಧ್ಯೆ ಸಾಂಘವಾಗಿ ನೆರವೇರಿದ ಹುಲಿಗೆಮ್ಮದೇವಿ ಮಹಾ ರಥೋತ್ಸವ

ಲಕ್ಷಾಂತರ ಭಕ್ತರ ಮಧ್ಯೆ ಸಾಂಘವಾಗಿ ನೆರವೇರಿದ ಹುಲಿಗೆಮ್ಮದೇವಿ ಮಹಾ ರಥೋತ್ಸವ

ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ

ನಾಲತವಾಡ: ಮೂರು ವರ್ಷಗಳಿಗೊಮ್ಮೆ ನಡೆಯುವ ಗ್ರಾಮ ದೇವತೆ ಜಾತ್ರೆಗೆ ಅದ್ಧೂರಿ ಆರಂಭ   

ನಾಲತವಾಡ: ಮೂರು ವರ್ಷಗಳಿಗೊಮ್ಮೆ ನಡೆಯುವ ಗ್ರಾಮ ದೇವತೆ ಜಾತ್ರೆಗೆ ಅದ್ಧೂರಿ ಆರಂಭ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.