ಮಧ್ಯಂತರ ಚುನಾವಣೆಯ ಪ್ರಶ್ನೆಯೇ ಇಲ್ಲ: ಬಿಎಸ್ವೈ
ನಿಖಿಲ್ ಹೇಳಿಕೆಗೆ ಮಾಜಿ ಸಿಎಂ ಪ್ರತಿಕ್ರಿಯೆ
Team Udayavani, Jun 7, 2019, 11:39 AM IST
ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಪ್ರಶ್ನೆಯೇ ಇಲ್ಲ. ಸರ್ಕಾರ ನಡೆಸಲು ಆದರೆ ನಡೆಸಲಿ, ಇಲ್ಲವಾದಲ್ಲಿ ಬಿಟ್ಟುಹೋಗಲಿ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿಖಿಲ್ ಅವರು ಕಾರ್ಯಕರ್ತರಿಗೆ ಚುನಾವಣೆಗೆ ಸಿದ್ದಲಾಗಲು ಹೇಳಿದ್ದಾರೆ, ಆದರೆ ಯಾವುದೇ ಕಾರಣಕ್ಕೂ ಚುನಾವಣೆ ಈಗ ನಡೆಯುವುದಿಲ್ಲ, ಇನ್ನೂ 4 ವರ್ಷ ಬಾಕಿ ಇದೆ. ಈ ಸರ್ಕಾರ ಎಷ್ಟು ದಿನ ಇರುತ್ತದೆ ಎಂದು ಯಾರಿಗೂ ವಿಶ್ವಾಸವಿಲ್ಲ ಎಂದರು.
ಮೂರು ದಿನ ಬರ ಅಧ್ಯಯನ ಪ್ರವಾಸ
ನಾನು ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದೇನೆ. ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯಕ್ಕೆ ಅರ್ಥವಿಲ್ಲ. ಗ್ರಾಮ ವಾಸ್ತವ್ಯ ದ ಬದಲಾಗಿ ಬರಗಾಲ ನಿಯಂತ್ರಿಸಲು ಕ್ರಮ ಕೈಗೊಳ್ಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ