ವಿಜಯಪುರ : ಸಿಡಿಲು ಬಡಿದು ಇಬ್ಬರು ಕುರಿಗಾರರು, 9 ಕುರಿಗಳ ಸಾವು

Team Udayavani, Apr 18, 2022, 7:34 PM IST

ವಿಜಯಪುರ : ಸಿಡಿಲು ಬಡಿದು ಇಬ್ಬರು ಕುರಿಗಾರರು, 9 ಕುರಿಗಳು ಸಾವು

ವಿಜಯಪುರ : ಜಿಲ್ಲೆಯು ಕೊಲ್ಹಾರ ತಾಲೂಕಿನ ಚೀರಲದಿನ್ನಿ-ತಡಲಗಿ ಗ್ರಾಮದ ಬಳಿಯ ಸೋಮವಾರತ ಸಂಜೆ ಸಿಡಿಲು ಬಡಿದು ಇಬ್ಬರು ಕುರಿಗಾರ ಯುವಕರು ಹಾಗೂ 9 ಕುರಿಗಳು ಬಲಿಯಾಗಿವೆ.

ಸೋಮವಾರ ಸಂಜೆ 4-30ರ ಸುಮಾರಿಗೆ ಸಿಡಿಲು-ಗುಡುಗು ಸಹಿತ ಮಳೆ ಜೋರಾಗಿದೆ. ಪರಿಣಾಮ ಸಿಡಿಲು ಬಡಿದು ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದ ಕುರಿಗಾಯಿ ಯುವಕ 20 ವರ್ಷದ ಬೀರಪ್ಪ ಶಿವಪ್ಪ ಬಡೆಗೋಳ, 14 ವರ್ಷದ ಬಾಲಕ ಮಹೇಶ ಸತ್ಯಪ್ಪ ಬಡೆಗೋಳ ಇಬ್ಬರು ಕುರಿಗಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಗೆ ಸಿಡಿಲ ಹೊಡೆತಕ್ಕೆ 9 ಕುರಿಗಳು ಸಿಡಿಲಿಗೆ ಬಲಿಯಾಗಿವೆ.

ಘಟನೆಯ ಮಾಹಿತಿ ತಿಳಿಯುತ್ತಲೇ ತಹಶೀಲ್ದಾರ ಎಸ್.ಡಿ.ಮುರಾಳ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ರೈತರ ಕಬ್ಬಿನ ಗದ್ದೆಗೆ ನುಗ್ಗಿದ ಚರಂಡಿ ನೀರು ಖಾಲಿ, ನೀರಾಳಾದ ರೈತರು

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.