Watch Video: ಮಾರ್ಗ ಮಧ್ಯೆ ದಿಢೀರ್‌ ಬಂದ ಆನೆಗಳ ಹಿಂಡಿಗೆ ದಾರಿಬಿಟ್ಟುಕೊಟ್ಟ ಹುಲಿ!

ಪರಸ್ಪರ ಗೌರವ ಮತ್ತು ತಿಳಿವಳಿಕೆಯ ವಿಶಿಷ್ಟ ಪ್ರದರ್ಶನವಾಗಿದೆ

Team Udayavani, May 1, 2023, 3:53 PM IST

Watch Video: ಮಾರ್ಗ ಮಧ್ಯೆ ದಿಢೀರ್‌ ಬಂದ ಆನೆಗಳ ಹಿಂಡಿಗೆ ದಾರಿಬಿಟ್ಟುಕೊಟ್ಟ ಹುಲಿ!

ನವದೆಹಲಿ: ಹುಲಿ ಮತ್ತು ಆನೆ ಅತ್ಯಂತ ಪ್ರೀತಿಯ ಮತ್ತು ಜನಪ್ರಿಯ ಪ್ರಾಣಿ ವರ್ಗಕ್ಕೆ ಸೇರಿವೆ. ಈ ಎರಡೂ ಪ್ರಾಣಿಗಳ ಗಾತ್ರ ಮತ್ತು ಜೀವನಶೈಲಿಯ ನಡುವೆ ಗಮನಾರ್ಹ ವ್ಯತ್ಯಾಸವಿದ್ದರೂ ಕೂಡಾ ಪ್ರಾಣಿಗಳಲ್ಲೂ ಅದ್ಭುತ ಹೊಂದಾಣಿಕೆಯ ಮನೋಭಾವ ಇದೆ ಎಂಬುದಕ್ಕೆ ವೈರಲ್‌ ಆಗಿರುವ ಈ ವಿಡಿಯೋ ಸಾಕ್ಷಿಯಾಗಿದೆ.

ಇದನ್ನೂ ಓದಿ:5ಕೆಜಿ ಅಕ್ಕಿ, ಪ್ರತಿದಿನ ಅರ್ಧ ಲೀ. ಹಾಲು: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ವಿಡಿಯೋದಲ್ಲಿ ದಾರಿಯಲ್ಲಿ ಸಾಗುತ್ತಿದ್ದ ಹುಲಿಯೊಂದು ಆನೆಯ ಹಿಂಡು ಬರುತ್ತಿರುವುದನ್ನು ಗಮನಿಸಿದ ತಕ್ಷಣ, ಉದ್ದನೆಯ ಹುಲ್ಲುಗಳ ಮೇಲೆ ಕುಳಿತು, ಆನೆಗಳಿಗೆ ಹೋಗಲು ದಾರಿ ಮಾಡಿ ಕೊಟ್ಟಿರುವುದು ಸೆರೆಯಾಗಿದೆ.

ಈ ಘಟನೆ ಎಲ್ಲಿ ನಡೆದಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಆದರೆ ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಸುಸಂತಾ ನಂದಾ ಅವರು  ಟ್ವೀಟರ್‌ ನಲ್ಲಿ ವಿಡಿಯೋವನ್ನು ಶೇರ್‌ ಮಾಡಿದ್ದಾರೆ. ವಿಜೇತಾ ಸಿಂಹ ಎಂಬವರು ಈ ವಿಡಿಯೋವನ್ನು ಹಂಚಿಕೊಂಡಿದ್ದು, ನೂರಾರು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ ಪ್ರಾಣಿಗಳು ಕೂಡಾ ಹೇಗೆ ಸಂವಹನ ನಡೆಸುತ್ತವೆ ಮತ್ತು ಸಾಮರಸ್ಯ ಕಾಪಾಡಿಕೊಳ್ಳುತ್ತವೆ…ಎಂಬುದನ್ನು ಗಮನಿಸಿ..ಆನೆಗಳ ಹಿಂಡು ಬರುತ್ತಿರುವುದನ್ನು ಅರಿತ ಹುಲಿ ಆನೆ ಹಿಂಡು ಹೋಗಲು ದಾರಿ ಮಾಡಿಕೊಟ್ಟಿದೆ.” ಎಂದು ನಂದಾ ಕ್ಯಾಪ್ಶನ್‌ ನೀಡಿದ್ದಾರೆ.

ಇದು ಎರಡು ವನ್ಯ ಮೃಗಗಳ ನಡುವಿನ ಪರಸ್ಪರ ಗೌರವ ಮತ್ತು ತಿಳಿವಳಿಕೆಯ ವಿಶಿಷ್ಟ ಪ್ರದರ್ಶನವಾಗಿದೆ. ಇದು ಪ್ರಕೃತಿ ಜೀವನದ ಸಾಮರಸ್ಯವಾಗಿದೆ ಎಂದು ವರದಿ ತಿಳಿಸಿದೆ.

ಆನೆಗಳ ಹಿಂಡಿಗೆ ದಾರಿ ಮಾಡಿಕೊಟ್ಟಿದೆ ಅಂದರೆ ಹುಲಿ ಆನೆಗಳಿಗೆ ಹೆದರುತ್ತದೆ ಎಂದು ಅರ್ಥವಲ್ಲ. ಅನಾವಶ್ಯಕವಾದ ಕಾದಾಟ ತಪ್ಪಿಸುವ ಉದ್ದೇಶವಾಗಿದೆ. ಹುಲಿಗಳು ಆನೆ ಮೇಲೂ ದಾಳಿ ನಡೆಸಿ ಬೇಟೆಯಾಡುವುದು ಸರ್ವಸಾಮಾನ್ಯವಾಗಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.