ಬಳುವನೇರಲು ಗೇಟ್ ಬಳಿ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು ;ಗ್ರಾಮಸ್ಥರ ಪ್ರತಿಭಟನೆ

Team Udayavani, Oct 27, 2021, 1:18 PM IST

ತಿಪಟೂರು: ಬಳುವನೇರಲು ಗೇಟ್ ಬಳಿ ಬೈಕಿಗೆ ಜೀಪು ಡಿಕ್ಕಿ : ಬೈಕ್ ಸವಾರರು ಸ್ಥಳದಲ್ಲೇ ಸಾವು

ತಿಪಟೂರು : ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಬಳುವನೇರಲು ಗೇಟ್ ಬಳಿ ಬೈಕಿಗೆ ಬೊಲೆರೋ ಜೀಪೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ಹಾಲಿನ ಡೈರಿಯ ಕಾರ್ಯದರ್ಶಿಯಾದ ಬಿ.ಮುದ್ದೇನಹಳ್ಳಿ ಗ್ರಾಮದ ಚಿದಾನಂದ (55 ಹಾಗು ಮಾಜಿ ಕಾರ್ಯದರ್ಶಿಯಾದ ಬಳುವನೇರಲು ಗ್ರಾಮದ ನಾಗಣ್ಣ (65) ಎನ್ನಲಾಗಿದೆ.

ಇವರಿಬ್ಬರು ಕೆಲಸದ ನಿಮಿತ್ತ ಬಳುವನೇರಲು ಗ್ರಾಮದ ಕಡೆಯಿಂದ ತಿಪಟೂರಿಗೆ ಹೋಗುತ್ತಿದ್ದಾಗ ಗೇಟ್ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಬೊಲೆರೋ ವಾಹನ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಗಂಭೀರ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ,ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಗ್ರಾಮಸ್ಥರಿಂದ ಪ್ರತಿಭಟನೆ :
ಹೊನ್ನವಳ್ಳಿ ಪೋಲಿಸ್ ಠಾಣೆಯ ಸಿಬ್ಬಂದಿಗಳು ಗೇಟ್ ನಲ್ಲಿ ವಾಹನಗಳಿಗೆ ದಂಡ ವಿಧಿಸುತ್ತಿದ್ದು, ದಂಡ ಹಾಕುತ್ತಾರೆಂಬ ಭಯದಿಂದ ಅತಿವೇಗವಾಗಿ ಬಂದ ಬೊಲೆರೋ ವಾಹನ ಬೈಕ್ ಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತದೇಹಗಳನ್ನು ಗೇಟ್ ಬಳಿ ಇರಿಸಿ ಸಂಬಂಧಪಟ್ಟವರನ್ನು ಕೂಡಲೇ ಅಮಾನತು ಮಾಡಬೇಕೆಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ : ನಾನು ದೇವೇಗೌಡರ ಗರಡಿಯಲ್ಲಿ ಬೆಳೆದವನು: ಸಚಿವ ವಿ.ಸೋಮಣ್ಣ

ಸ್ಥಳಕ್ಕೆ ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಜಯಲಕ್ಷ್ಮಮ್ಮ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.

ಬಳುವನೇರಲು ಗೇಟ್ ನಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆಗಾಗಿ ನಿಲ್ಲಿಸುತ್ತಿರುವುದರಿಂದ ಅಪಘಾತಗಳ ಪ್ರಕರಣಗಳು ಪದೇ ಪದೇ ನಡೆಯುತ್ತಿರುತ್ತಿವೆ ಅಲ್ಲದೆ ಗೇಟ್ ಬಳಿ ನಾಲ್ಕು ತಾಲೂಕುಗಳನ್ನು ಸಂಪರ್ಕಿಸುವ ರಸ್ತೆಗಳಿದ್ದು ಇಲ್ಲಿ ಯಾವುದೇ ನಾಮಫಲಕಗಳಾಗಲಿ, ರಸ್ತೆ ವಿಭಾಜಕಗಳಾಗಲಿ, ರೋಡ್ ಹಂಪ್ಸ್ ಇಲ್ಲದೇ ಇರುವುದು ದುರ್ಘಟನೆಗೆ ಕಾರಣವಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.