ಬೀದರ್: ಇಂದು 83 ಜನರಿಗೆ ಕೋವಿಡ್ ಪಾಸಿಟಿವ್, ಓರ್ವ ಸಾವು


Team Udayavani, Sep 6, 2020, 7:57 PM IST

bidar

ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಕೋವಿಡ್  ಸೋಂಕಿನ ಅಟ್ಟಹಾಸ ಮುಂದುವರೆದಿದ್ದು, ರವಿವಾರ ಮತ್ತೆ 83 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಓರ್ವನ ಸಾವು ಸಂಭವಿಸಿದೆ.

ಉಸಿರಾಟದ ಸಮಸ್ಯೆ ಹೊಂದಿದ್ದ 50 ವರ್ಷದ ವ್ಯಕ್ತಿ ಚಿಕಿತ್ಸೆ ಫಲಿಸದೇ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಕೂಡ ಬಳಲುತ್ತಿದ್ದರು. ಇದರೊಂದಿಗೆ ಮೃತರ ಸಂಖ್ಯೆ 140ಕ್ಕೆ ತಲುಪಿದೆ. ಹೊಸ ಪಾಸಿಟಿವ್ ಕೇಸ್‌ಗಳು ಸೇರಿ ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 4959ಕ್ಕೆ ಏರಿಕೆ ಆಗಿದೆ. ಇಂದು 19 ಜನರು ಸೇರಿ ಈವರೆಗೆ 4228 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನೂ 587 ಸಕ್ರೀಯ ಪ್ರಕರಣಗಳಿವೆ.

ದಾವಣಗೆರೆ:  ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 11 ಸಾವಿರ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಏರಿಕೆ ಆಗುತ್ತಿದೆ. ಭಾನುವಾರ ಜಿಲ್ಲೆಯಲ್ಲಿ ಹೊಸದಾಗಿ  221 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕೋವಿಡ್ ನಿಂದ ಗುಣಮುಖರಾದ 203 ಜನರು ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 11198 ಪ್ರಕರಣಗಳಲ್ಲಿ ಈವರೆಗೆ 8193 ಸೋಂಕಿತರು ಗುಣಮುಖರಾಗಿದ್ದಾರೆ. 213 ಜನರು ಮೃತಪಟ್ಟಿದ್ದಾರೆ. 2792 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.