ಮಂಗಳವಾರದ ರಾಶಿ ಫಲ: ಈ ರಾಶಿ ಅವರಿಗೆ ದೂರದ ವ್ಯವಹಾರಗಳಿಂದ ಹೆಚ್ಚಿನ ವರಮಾನವಾಗಲಿದೆ


Team Udayavani, Jan 3, 2023, 7:22 AM IST

ಮಂಗಳವಾರದ ರಾಶಿ ಫಲ: ಈ ರಾಶಿ ಅವರಿಗೆ ದೂರದ ವ್ಯವಹಾರಗಳಿಂದ ಹೆಚ್ಚಿನ ವರಮಾನವಾಗಲಿದೆ

ಮೇಷ: ಹೆಚ್ಚಿದ ಪರಿಶ್ರಮ. ಹಠಮಾಡದೇ ತಾಳ್ಮೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ವ್ಯವಹಾರಗಳಿಂದ ಹೆಚ್ಚಿದ ವರಮಾನ. ಗುರು ಹಿರಿಯರ ಮೇಲಧಿಕಾರಿಗಳ ಮಾರ್ಗದರ್ಶನದಿಂದ ಯಶಸ್ಸು ಲಭಿಸೀತು. ಗೃಹದಲ್ಲಿ ನೆಮ್ಮದಿಯ ವಾತಾವರಣ.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಉದಾರತೆ ತೋರುವುದರಿಂದ ಜನಮನ್ನಣೆ. ನಿರೀಕ್ಷಿತ ಸ್ಥಾನ ಸುಖ, ಯಶಸ್ಸು ಲಭಿಸಿದ ಮನಃತೃಪ್ತಿ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ದೀರ್ಘ‌ ಪ್ರಯಾಣ.

ಮಿಥುನ: ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಪರರಿಗೆ ಸಹಾಯ ಮಾಡುವಾಗ ಪೂರ್ವಪರ ವಿಚಾರ ಮಾಡಿ. ದಂಪತಿಗಳು ಪಾಲುದಾರರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ. ನಿರೀಕ್ಷಿತ ಧನಾಗಮ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.

ಕರ್ಕ: ಉತ್ತಮ ಸ್ಥಾನಮಾನಕ್ಕಾಗಿ ಪ್ರಯತ್ನ. ಅಧ್ಯಯನದಲ್ಲಿ ತತ್ಪರತೆ. ಕುಟುಂಬಿಕರಲ್ಲಿ
ತಾಳ್ಮೆ ಸಹನೆಯಿಂದ ವರ್ತಿಸಿ. ಪರ ಕಾರ್ಯದಲ್ಲಿ ಆಸಕ್ತಿ. ಹಣಕಾಸಿನ ವಿಚಾರದಲ್ಲಿ ಕೃಪಣತೆ ಮಾಡದಿರಿ.
ಸಾಂಸಾರಿಕ ಸುಖ ಮಧ್ಯಮ.

ಸಿಂಹ: ಹಿರಿಯರಿಂದ ಸಂತೋಷ. ಗೃಹ ವಾಹನಾದಿ ವಿಚಾರಗಳಲ್ಲಿ ಮುನ್ನಡೆ.
ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಣಯದಿಂದ ನಷ್ಟ ಸಂಭವ.

ಕನ್ಯಾ: ದೈರ್ಯ ಸಾಹಸ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ ಹಾಗೂ ವರಮಾನ. ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿದಾಯಕ.

ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಸಿŒ ಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ.

ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣ ನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾ ಹ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾ ಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಧನು: ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮ ದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಣದು. ಪಾಲು ದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಹಿರಿಯರ ಆರೋಗ್ಯ ಗಮನಿಸಿ.

ಮಕರ: ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧು ಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರವೂರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ.

ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ. ಗೌರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ.

ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ಸಂಮೃದ್ಧಿ.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.