Udayavni Special

ಇಂದು ಬಹಿರಂಗ ಪ್ರಚಾರ ಅಂತ್ಯ


Team Udayavani, Apr 16, 2019, 6:30 AM IST

election-campain

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಕ್ಷೇತ್ರಗಳಿಗೆ ಮಂಗಳವಾರ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ಕಾಂಗ್ರೆಸ್‌-ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಇಡೀ ದಿನ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸುವ ಸಾಧ್ಯತೆ ಇದೆ.

ಗುರುವಾರ ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಮತದಾನ ನಡೆಯಲಿದ್ದು, ಮತದಾನಕ್ಕೆ 48 ಗಂಟೆಗಳ ಮುಂಚೆ ಮಂಗಳವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಕೊನೆಗೊಳ್ಳಲಿದೆ. ಹೀಗಾಗಿ ಕೊನೇ ದಿನ ಪ್ರಚಾರಕ್ಕೆ ಬರುವಂತೆ ಅಭ್ಯರ್ಥಿಗಳು ನಾಯಕರ ದುಂಬಾಲು ಬಿದ್ದಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸಹಿತ ಎಲ್ಲ ನಾಯಕರು ಮಂಗಳವಾರ ಮೈಸೂರು, ಮಂಡ್ಯ, ಹಾಸನ, ಬೆಂಗಳೂರು, ತುಮಕೂರು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ.

ಮಂಡ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿ ನಿಖೀಲ್‌ ಪರ ಬೃಹತ್‌ ಬಹಿರಂಗ ಸಭೆ ಆಯೋಜಿಸಲಾಗಿದ್ದು, ಅದೇ ರೀತಿ ಪಕ್ಷೇತರ ಅಭ್ಯರ್ಥಿ ಸುಮಲತಾ ಸಹ ಬಹಿರಂಗ ಸಭೆ ನಡೆಸುತ್ತಿದ್ದಾರೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೋಲಾರ, ಚಿಕ್ಕ ಬಳ್ಳಾಪುರ, ತುಮಕೂರು, ಹಾಸನ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ದಕ್ಷಿಣ, ಉತ್ತರ, ಕೇಂದ್ರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕಲಿತು ಸಾಧಿಸಿದ ಸಂಭ್ರಮವೇ ಅತೀ ದೊಡ್ಡದು

ಕಲಿತು ಸಾಧಿಸಿದ ಸಂಭ್ರಮವೇ ಅತೀ ದೊಡ್ಡದು

ಇಂದು ಮಧ್ಯಾಹ್ನ 12 ಗಂಟೆಗೆ ಸಿಬಿಎಸ್ ಇ ಹತ್ತನೇ ತರಗತಿ ಫಲಿತಾಂಶ

ಇಂದು ಮಧ್ಯಾಹ್ನ 12 ಗಂಟೆಗೆ ಹೊರಬೀಳಲಿದೆ ಸಿಬಿಎಸ್ ಇ ಹತ್ತನೇ ತರಗತಿ ಫಲಿತಾಂಶ

ಸಚಿನ್ ಪೈಲಟ್ ಕುಶಾಗ್ರಮತಿ, ಉತ್ತಮ ವ್ಯಕ್ತಿತ್ವದ ನಾಯಕ: ಶಶಿ ತರೂರ್ ಟ್ವೀಟ್

ಸಚಿನ್ ಪೈಲಟ್ ಕುಶಾಗ್ರಮತಿ, ಉತ್ತಮ ವ್ಯಕ್ತಿತ್ವದ ನಾಯಕ: ಶಶಿ ತರೂರ್ ಟ್ವೀಟ್

BANTWAL

ಬಂಟ್ವಾಳ: ಅಂಗವೈಕಲ್ಯ ಮೆಟ್ಟಿನಿಂತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಬೀದರ್ ಸಂಸದ ಭಗವಂತ ಖೂಬಾಗೆ ಕೋವಿಡ್ ಸೋಂಕು ದೃಢ

ಬೀದರ್ ಸಂಸದ ಭಗವಂತ ಖೂಬಾಗೆ ಕೋವಿಡ್ ಸೋಂಕು ದೃಢ

ನಾನು ಚುನಾವಣೆ ಗೆಲ್ಲಿಸಿಕೊಟ್ಟೆ, ಗೆಹ್ಲೋಟ್ ಸಿಎಂ ಆದರು! ಬೇಜಾರಿದೆ ಆದರೆ ಬಿಜೆಪಿ ಸೇರಲ್ಲ

ನಾನು ಚುನಾವಣೆ ಗೆಲ್ಲಿಸಿಕೊಟ್ಟೆ, ಗೆಹ್ಲೋಟ್ ಸಿಎಂ ಆದರು! ಬೇಜಾರಿದೆ ಆದರೆ ಬಿಜೆಪಿ ಸೇರಲ್ಲ

facebook

ಫೇಸ್ ಬುಕ್ ಡಿಲೀಟ್ ಮಾಡಿ, ಇಲ್ಲವೇ ಸೇನೆಯಿಂದ ಹೊರನಡೆಯಿರಿ: ಸೇನಾಧಿಕಾರಿಗೆ ಹೈಕೋರ್ಟ್ ಸೂಚನೆ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ 19: ಸಕ್ರಿಯ ಪ್ರಕರಣಗಳ ಪೈಕಿ ಕರ್ನಾಟಕ ಮೂರನೇ ಸ್ಥಾನ

ಕೋವಿಡ್ 19: ಸಕ್ರಿಯ ಪ್ರಕರಣಗಳ ಪೈಕಿ ಕರ್ನಾಟಕ ಮೂರನೇ ಸ್ಥಾನ

ಈಬಾರಿಯೂ ವಿದ್ಯಾರ್ಥಿನಿಯರೇ ಮುಂದು ; ಶೇ. 68.73 ಬಾಲಕಿಯರು, ಶೇ. 54.77ರಷ್ಟು ಬಾಲಕರು ಪಾಸ್

ಈಬಾರಿಯೂ ವಿದ್ಯಾರ್ಥಿನಿಯರೇ ಮುಂದು ; ಶೇ. 68.73 ಬಾಲಕಿಯರು, ಶೇ. 54.77ರಷ್ಟು ಬಾಲಕರು ಪಾಸ್

ಮಂಕಿ: 7 ಸೆಂ.ಮೀ. ಮಳೆ: ಕರಾವಳಿಯಲ್ಲಿ ಜು.15ರಿಂದ 18ರವರೆಗೆ ಎಲ್ಲೊ ಅಲರ್ಟ್

ಮಂಕಿ: 7 ಸೆಂ.ಮೀ. ಮಳೆ: ಕರಾವಳಿಯಲ್ಲಿ ಜು.15ರಿಂದ 18ರವರೆಗೆ ಎಲ್ಲೊ ಅಲರ್ಟ್

ರಷ್ಯಾದಿಂದ ಭಾರತಕ್ಕೆ ಮರಳಿದ 227 ವೈದ್ಯಕೀಯ ವಿದ್ಯಾರ್ಥಿಗಳು

ರಷ್ಯಾದಿಂದ ಭಾರತಕ್ಕೆ ಮರಳಿದ 227 ವೈದ್ಯಕೀಯ ವಿದ್ಯಾರ್ಥಿಗಳು

ಚಿಕಿತ್ಸೆ ಸಿಗದೆ ಪರದಾಡಿದ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಪಾಲಿಕೆ ಸದಸ್ಯ

ಚಿಕಿತ್ಸೆ ಸಿಗದೆ ಪರದಾಡಿದ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಪಾಲಿಕೆ ಸದಸ್ಯ

MUST WATCH

udayavani youtube

ಆಧಾರ್ ಕಾರ್ಡ್ ತೋರಿಸಿ COVID ಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಿರಿ

udayavani youtube

ಭಾರತೀಯ ನ್ಯಾಯಾಂಗ ವ್ಯವಸ್ಥೆಗೆ Digital ಸ್ಪರ್ಶ | Udayavani Straight Talk

udayavani youtube

How TV & Mobile Screens Damage Our Eyes ( And HOW TO BE SAFE ) | Udayavani

udayavani youtube

Dragon Fruit ಬೆಳೆದು ಯಶಸ್ವಿಯಾದ ರೈತ | Successful Farmer Vegetable | Udayavani

udayavani youtube

ವಿಶ್ವಾದ್ಯಂತ COVID-19 ಸ್ಥಿತಿಗತಿ & Vaccine ಪ್ರಗತಿ | Udayavani Straight Talk


ಹೊಸ ಸೇರ್ಪಡೆ

ಹೊನ್ನಾವರದಲ್ಲಿ ಆರು ಜನರಿಗೆ ಸೋಂಕು

ಹೊನ್ನಾವರದಲ್ಲಿ ಆರು ಜನರಿಗೆ ಸೋಂಕು

ಕಲಿತು ಸಾಧಿಸಿದ ಸಂಭ್ರಮವೇ ಅತೀ ದೊಡ್ಡದು

ಕಲಿತು ಸಾಧಿಸಿದ ಸಂಭ್ರಮವೇ ಅತೀ ದೊಡ್ಡದು

ಕಾರಟಗಿ ಸುತ್ತ ಮುತ್ತ ಕೋವಿಡ್ ಆತಂಕ

ಕಾರಟಗಿ ಸುತ್ತ ಮುತ್ತ ಕೋವಿಡ್ ಆತಂಕ

knife

ಪುತ್ತೂರು: ಕ್ರಿಕೆಟ್ ವಿಚಾರಕ್ಕೆ ಹೊಡೆದಾಟ-ಚಾಕುವಿನಿಂದ ಇರಿತ, ಹಲವರು ಆಸ್ಪತ್ರೆಗೆ ದಾಖಲು

ಅಕ್ರಮ ಮರಳು ಗಣಿ ತಡೆಗೆ ಉಸ್ತುವಾರಿ ನೇಮಕ

ಅಕ್ರಮ ಮರಳು ಗಣಿ ತಡೆಗೆ ಉಸ್ತುವಾರಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.