ಒಲಿಂಪಿಕ್ಸ್ ಕ್ರೀಡಾಳುಗಳಿಗೆ 10 ಲಕ್ಷ ರೂ. : ಕ್ರೀಡಾ ಸಚಿವ ಡಾ| ನಾರಾಯಣಗೌಡ
Team Udayavani, Jun 27, 2021, 7:20 AM IST
ಬೆಂಗಳೂರು : ರಾಜ್ಯದ ನಾಲ್ವರು ಕ್ರೀಡಾಪಟುಗಳು ಟೋಕಿಯೊ ಒಲಿಂಪಿಕ್ಸ್ಗೆ ಸಂಭವನೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಆಯ್ಕೆಯಾಗುವವರಿಗೆ ತಲಾ 10 ಲಕ್ಷ ರೂ. ಪ್ರೋತ್ಸಾಹಧನ ಘೋಷಿಸಲಾಗಿದೆ ಎಂದು ಕ್ರೀಡಾ ಸಚಿವ ಡಾ| ನಾರಾಯಣಗೌಡ ತಿಳಿಸಿದ್ದಾರೆ.
2020ರ ಒಲಿಂಪಿಕ್ಸ್ ಕ್ರೀಡಾಕೂಟವು ಜಪಾನ್ನ ಟೋಕಿಯೊದಲ್ಲಿ ಜು. 23ರಿಂದ ಸೆ. 5ರ ವರೆಗೆ ನಡೆಯಲಿದೆ. ಇದರಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಬಗ್ಗೆ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಈಗ ಆದೇಶ ಹೊರಡಿಸಲಾಗಿದೆ. ಸದ್ಯ ಫೌವಾದ್ ಮಿರ್ಜಾ ಅವರು ಕುದುರೆವಾರಿ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ. ಇನ್ನೂ ಮೂವರು ಸಂಭವನೀಯರ ಪಟ್ಟಿಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ