ಟೋಕಿಯೊ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸುವ ಅವಕಾಶ ಪಡೆದುಕೊಂಡ ಈಜುಪಟು ಶ್ರೀಹರಿ
Team Udayavani, Jul 1, 2021, 12:38 AM IST
ಹೊಸದಿಲ್ಲಿ : ಭಾರತದ ಈಜುಪಟು ಶ್ರೀಹರಿ ನಟರಾಜ್ ಕೊನೆಗೂ ತಮ್ಮ ಆಸೆ ಈಡೇರಿಸಿಕೊಂಡಿದ್ದಾರೆ. ಅವರು ಟೋಕಿಯೊ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸುವ ಅವಕಾಶ ಪಡೆದುಕೊಂಡಿದ್ದಾರೆ.
ವಿಶ್ವ ಈಜು ಕ್ರೀಡಾ ಆಡಳಿತ ಮಂಡಳಿ ಅಂತಾರಾಷ್ಟ್ರೀಯ ಈಜು ಸಂಸ್ಥೆ “ಫಿನಾ’ ಶ್ರೀಹರಿಗೆ “ಎ’ ಟೈಮ್ ಪ್ರಮಾಣಿತ ಪ್ರಮಾಣ ಪತ್ರ ನೀಡಿರುವುದರಿಂದ ಅವರಿಗೆ ಟೋಕಿಯೊ ಬಾಗಿಲು ತೆರೆಯಲ್ಪಟ್ಟಿತು.
“ಟೋಕಿಯೊ ಒಲಿಂಪಿಕ್ಸ್ಗೆ ಶ್ರೀಹರಿ ನಟರಾಜ್ 53.77 ಸೆಕೆಂಡ್ಸ್ ಅರ್ಹತಾ ಸಮಯದೊಂದಿಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಸಾಜನ್ ಪ್ರಕಾಶ್ ಬಳಿಕ “ಎ’ ಸ್ಟಾಂಡರ್ಡ್ ಅರ್ಹತೆ ಪಡೆದ ಹಾಗೂ ಒಲಿಂಪಿಕ್ಸ್ ಕೋಟಾ ಗಳಿಸಿದ ಎರಡನೇ ಭಾರತೀಯ ಈಜುಪಟು ಎಂಬ ಹೆಗ್ಗಳಿಕೆಗೆ ಶ್ರೀಹರಿ ಪಾತ್ರರಾಗಿದ್ದಾರೆ’ ಎಂದು ಭಾರತದ ಈಜು ಒಕ್ಕೂಟ ಟ್ವೀಟ್ ಮಾಡಿದೆ.
ಇದನ್ನೂ ಓದಿ :ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ದ್ಯುತಿ, ಅನ್ನು ರಾಣಿ, ಜಬೀರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ
MUST WATCH
ಹೊಸ ಸೇರ್ಪಡೆ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ