1.19 ಕೋಟಿ ರೂ. “ಇ-ಕಾರು’ ಕೊಂಡ ತೆಲುಗು ಚಿತ್ರರಂಗದ ಸೂಪರ್ಸ್ಟಾರ್ ಮಹೇಶ್ ಬಾಬು
Team Udayavani, Apr 17, 2022, 8:20 AM IST
ತೆಲುಗು ಚಿತ್ರರಂಗದ ಸೂಪರ್ಸ್ಟಾರ್ ಮಹೇಶ್ ಬಾಬು ಒಂದು ಆಡಿ ಕಾರನ್ನು ಕೊಂಡಿದ್ದಾರೆ.
ವಿಶೇಷವೆಂದರೆ ಇದು ಪೆಟ್ರೋಲ್, ಡೀಸೆಲ್ ಚಾಲಿತ ಕಾರಲ್ಲ. ಬದಲಿಗೆ ವಿದ್ಯುತ್ಚಾಲಿತ ಕಾರು.
ಎಲ್ಲ ಸೇರಿ ಆಡಿ ಇ-ಟ್ರಾನ್ ಕಾರಿನ ಬೆಲೆ 1.19 ಕೋಟಿ ರೂ. ಈ ಕಾರನ್ನು ಕೊಳ್ಳುವ ಮೂಲಕ ತಾನು ಪರಿಸರಸ್ನೇಹಿ ವಾಹನಕ್ಕೆ ಬದಲಾಗಿದ್ದೇನೆ ಎಂಬ ಸಂದೇಶವನ್ನು ಮಹೇಶ್ ನೀಡಿದ್ದಾರೆ.
ಇದನ್ನೂ ಓದಿ:ಕೇಬಲ್ ಕಾರ್ ಅಪಘಾತ: ಮೃತರಿಗೆ 25 ಲಕ್ಷ ರೂ. ಪರಿಹಾರ
ಈ ಕಾರಿನ ಉದ್ದ 5,033 ಎಂಎಂ, ಅಗಲ 1,976 ಎಂಎಂ.1686 ಎಂಎಂ ಎತ್ತರವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!