ಖಾಕಿ ಕಳಚಿ ಖಾದಿ ತೊಡಲಿದ್ದಾರಾ ಆಣ್ಣಾಮಲೈ?

ಟಫ್ ಕಾಪ್ ರಾಜಕೀಯಕ್ಕೆ ಎಂಟ್ರಿ?

Team Udayavani, May 27, 2019, 10:39 PM IST

Annamala-726

ಬೆಂಗಳೂರು: ಟಫ್ ಕಾಪ್, ಯುವಕರ ಪಾಲಿನ ಆದರ್ಶ, ಕನ್ನಡಿಗರ ಮನಗೆದ್ದ ಕರುನಾಡಿನ ‘ಸಿಂಗಂ’ ಎಂದೇ ಹೆಸರಾಗಿರುವ ಖಡಕ್ ಪೊಲೀಸ್ ಆಫೀಸರ್ ಅಣ್ಣಾಮಲೈ ಅವರು ಪೊಲೀಸ್ ಇಲಾಖೆಗೆ ಗುಡ್ ಬೈ ಹೇಳಲಿದ್ದಾರೆ.

ಹೌದು, ಈ ಸುದ್ದಿಯನ್ನು ನಂಬಲು ಕಷ್ಟವಾಗುತ್ತಿದೆ ಅಲ್ಲವೇ? ಆದರೆ ಅಣ್ಣಾಮಲೈ ಅವರು ಪೊಲೀಸ್ ಡ್ರೆಸ್ ಕಳಚಿಟ್ಟು ರಾಜಕೀಯಕ್ಕೆ ಎಂಟ್ರಿ ಕೊಡಲು ಮನಸ್ಸು ಮಾಡಿದ್ದಾರೆ ಎಂಬ ಬಿಸಿಬಿಸಿ ಸುದ್ದಿಯೊಂದು ಇದೀಗ ಎಲ್ಲೆಡೆ ಹರಿದಾಡುತ್ತಿದೆ.

ನಾಳೆ ಬೆಳಿಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಲಿರುವ ಅಣ್ಣಾಮಲೈ ಅವರು ಈ ವಿಚಾರದ ಕುರಿತಾಗಿ ಅವರೊಂದಿಗೆ ಚರ್ಚಿಸಲಿದ್ದಾರೆ ಎಂಬ ಮಾಹಿತಿಯೂ ಇದೀಗ ಲಭ್ಯವಾಗಿದೆ.

ತನ್ನ ತವರು ಜಿಲ್ಲೆ ತಮಿಳುನಾಡಿನಿಂದ ರಾಜಕೀಯ ಕ್ಷೇತ್ರಕ್ಕೆ ಧುಮುಕಲು ಅಣ್ಣಾಮಲೈ ಅವರು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಣ್ಣಾಮಲೈ ಅವರು ಸ್ಟಾಲಿನ್ ನೇತೃತ್ವದ ಡಿ.ಎಂ.ಕೆ. ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಸದ್ಯಕ್ಕೆ ಬೆಂಗಳೂರು ದಕ್ಷಿಣ ವಿಭಾಗದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತನ್ನ ರಾಜಕೀಯ ಪ್ರವೇಶದ ಕುರಿತಾಗಿ ಮತ್ತು ಪೊಲೀಸ್ ಇಲಾಖೆಯನ್ನು ತೊರೆಯುವ ಕುರಿತಾಗಿ ಅಣ್ಣಾಮಲೈ ಅವರು ಇದುವರೆಗೂ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ.

ಟಾಪ್ ನ್ಯೂಸ್

Untitled-2

ಉತ್ತರದಲ್ಲಿ ವಿಕಾಸ್‌ ಕಿ ಗಂಗಾ

Untitled-2

ಅಜಾತಶತ್ರುವಿನ  ಅಪರೂಪದ ಸಿನೆಯಾನ

ಕರಾವಳಿ ಮಣ್ಣಿನಲ್ಲಿ ಪೊಟಾಶಿಯಂ ಕೊರತೆ

ಕರಾವಳಿ ಮಣ್ಣಿನಲ್ಲಿ ಪೊಟಾಶಿಯಂ ಕೊರತೆ

Untitled-1

ಎರಡು ವಾರಗಳಲ್ಲಿ ಒಮಿಕ್ರಾನ್‌ ಚಿತ್ರಣ

1959ರ ಗಣಿತ ಸಮಸ್ಯೆ ಪರಿಹರಿಸಿದ ಪ್ರೊ. ನಿಖಿಲ್‌ಗೆ ಪ್ರತಿಷ್ಠಿತ ಪ್ರಶಸ್ತಿ

1959ರ ಗಣಿತ ಸಮಸ್ಯೆ ಪರಿಹರಿಸಿದ ಪ್ರೊ. ನಿಖಿಲ್‌ಗೆ ಪ್ರತಿಷ್ಠಿತ ಪ್ರಶಸ್ತಿ

ಅಮೆರಿಕದಲ್ಲಿ ಮೂವರು ಭಾರತೀಯರ ಬಂಧನ

ಅಮೆರಿಕದಲ್ಲಿ ಮೂವರು ಭಾರತೀಯರ ಬಂಧನ

Untitled-1

20 ಲಕ್ಷ ರೂ. ಮೌಲ್ಯದ ಗೋಮಾಂಸ ವಶ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಮಿಕ್ರಾನ್‌ ಭೀತಿ: ವಿದೇಶದಿಂದ ಹಲವರ ಪ್ರಯಾಣ ರದ್ದು 

ಒಮಿಕ್ರಾನ್‌ ಭೀತಿ: ವಿದೇಶದಿಂದ ಹಲವರ ಪ್ರಯಾಣ ರದ್ದು 

ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಂಡಮ್‌ ಟೆಸ್ಟ್‌ 

ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಂಡಮ್‌ ಟೆಸ್ಟ್‌ 

Untitled-2

ಉತ್ತರದಲ್ಲಿ ವಿಕಾಸ್‌ ಕಿ ಗಂಗಾ

ಲಕ್ಷ್ಮಣ್‌ ಎನ್‌ಸಿಎ ಮುಖ್ಯಸ್ಥ: ಡಿ. 13ಕ್ಕೆ ಅಧಿಕಾರ ಸ್ವೀಕಾರ

ಲಕ್ಷ್ಮಣ್‌ ಎನ್‌ಸಿಎ ಮುಖ್ಯಸ್ಥ: ಡಿ. 13ಕ್ಕೆ ಅಧಿಕಾರ ಸ್ವೀಕಾರ

ಪತಿ-ಪತ್ನಿ ಪ್ರಕರಣಗಳಿಗೆ ವರ್ಗಾವಣೆ ಸಂಕಷ್ಟ

ಪತಿ-ಪತ್ನಿ ಪ್ರಕರಣಗಳಿಗೆ ವರ್ಗಾವಣೆ ಸಂಕಷ್ಟ

MUST WATCH

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

udayavani youtube

ನಮ್ಮ ನೌಕಾಪಡೆ ಎಲ್ಲದಕ್ಕೂ ಸನ್ನದ್ಧ !

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

ಹೊಸ ಸೇರ್ಪಡೆ

ಒಮಿಕ್ರಾನ್‌ ಭೀತಿ: ವಿದೇಶದಿಂದ ಹಲವರ ಪ್ರಯಾಣ ರದ್ದು 

ಒಮಿಕ್ರಾನ್‌ ಭೀತಿ: ವಿದೇಶದಿಂದ ಹಲವರ ಪ್ರಯಾಣ ರದ್ದು 

ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಂಡಮ್‌ ಟೆಸ್ಟ್‌ 

ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಂಡಮ್‌ ಟೆಸ್ಟ್‌ 

Untitled-2

ಉತ್ತರದಲ್ಲಿ ವಿಕಾಸ್‌ ಕಿ ಗಂಗಾ

ಲಕ್ಷ್ಮಣ್‌ ಎನ್‌ಸಿಎ ಮುಖ್ಯಸ್ಥ: ಡಿ. 13ಕ್ಕೆ ಅಧಿಕಾರ ಸ್ವೀಕಾರ

ಲಕ್ಷ್ಮಣ್‌ ಎನ್‌ಸಿಎ ಮುಖ್ಯಸ್ಥ: ಡಿ. 13ಕ್ಕೆ ಅಧಿಕಾರ ಸ್ವೀಕಾರ

ಪತಿ-ಪತ್ನಿ ಪ್ರಕರಣಗಳಿಗೆ ವರ್ಗಾವಣೆ ಸಂಕಷ್ಟ

ಪತಿ-ಪತ್ನಿ ಪ್ರಕರಣಗಳಿಗೆ ವರ್ಗಾವಣೆ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.