ಪಣಂಬೂರಿನಲ್ಲಿ 7ನೇ ಪ್ರವಾಸಿ ಹಡಗು ಲಂಗರು

Team Udayavani, May 5, 2023, 7:20 AM IST

ಪಣಂಬೂರಿನಲ್ಲಿ 7ನೇ ಪ್ರವಾಸಿ ಹಡಗು ಲಂಗರು

ಪಣಂಬೂರು: ಎಂ.ವಿ. ಇನ್ಸಿಗ್ನಿಯಾ ಐಷಾರಾಮಿ ಬೃಹತ್‌ 7ನೇ ಪ್ರವಾಸಿ ಹಡಗು ಮುಂಬಯಿ ಜಲ ಮಾರ್ಗವಾಗಿ ನವಮಂಗಳೂರು ಬಂದರಿಗೆ ಬುಧವಾರ ಆಗಮಿಸಿತು. ಈ ಹಡಗು 466 ಪ್ರವಾಸಿಗರು, 399 ಸಿಬಂದಿಯನ್ನೊಳಗೊಂಡಿದೆ.

ಬಸ್‌ ಹಾಗೂ ಖಾಸಗೀ ಕಾರುಗಳಲ್ಲಿ ತೆರಳಿದ ಪ್ರವಾಸಿಗರು ಮೂಡುಬಿದಿರೆಯ ಸಾವಿರ ಕಂಬದ ಬಸದಿ, ಸೈಂಟ್‌ ಎಲೋಶಿಯಸ್‌ ಚಾಪೆಲ್‌, ಕದ್ರಿ ದೇವಸ್ಥಾನ, ಮಾರ್ಕೆಟ್‌, ಕುದ್ರೋಳಿ ದೇವಸ್ಥಾನ, ಗೇರು ಬೀಜ ಸಂಸ್ಕರಣ ಕಂಪೆನಿ ಸಹಿತ ಆಕರ್ಷಕ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಿದರು. ಭೇಟಿ ಸಂದರ್ಭ ಇಲ್ಲಿನ ಯಕ್ಷಗಾನ ಕಲೆ, ಆಯುಷ್‌ ಚಿಕಿತ್ಸಾ ಪದ್ದತಿ ಸಹಿತ ಭಾರತೀಯ ಪಾರಂಪರಿಕ ಕಲೆಗಳ ಮಾಹಿತಿ ನೀಡಲಾಯಿತು.

ಈ ಹಡಗು ಮಂಗಳೂರಿನಿಂದ ಕೊಚ್ಚಿನ್‌ಗೆ ಪ್ರಯಾಣ ಬೆಳಸಿದೆ.

ಟಾಪ್ ನ್ಯೂಸ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.