Delhi ಸಮೀಪ ವಸತಿ ಕಾಲೋನಿ ಪ್ರದೇಶದಲ್ಲಿ ಹಳಿ ತಪ್ಪಿದ ಹತ್ತು ಬೋಗಿ; ರಕ್ಷಣಾ ಕಾರ್ಯಾಚರಣೆ

Team Udayavani, Feb 17, 2024, 4:06 PM IST

Delhi ಸಮೀಪ ವಸತಿ ಕಾಲೋನಿ ಪ್ರದೇಶದಲ್ಲಿ ಹಳಿ ತಪ್ಪಿದ ಹತ್ತು ಬೋಗಿ; ರಕ್ಷಣಾ ಕಾರ್ಯಾಚರಣೆ

ನವದೆಹಲಿ: ದೆಹಲಿಯ ಸರೈ ರೋಹಿಲ್ಲಾದ ವಸತಿ ಕಾಲೋನಿ ಸಮೀಪ ರೈಲಿನ ಹತ್ತು ಬೋಗಿ ಹಳಿ ತಪ್ಪಿ ಬಿದ್ದಿರುವ ಘಟನೆ ಶನಿವಾರ (ಫೆ.17) ನಡೆದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್, ಪುತ್ರ ನಕುಲ್ ಬಿಜೆಪಿ ಸೇರುವ ಸಾಧ್ಯತೆ?

ಉತ್ತರ ದೆಹಲಿಯ ಝಾಕ್ರಿಯಾ ಫ್ಲೈಓವರ್‌ ಸಮೀಪದ ಪಟೇಲ್‌ ನಗರ್-ದಯಾಬಸ್ತಿ ಸೆಕ್ಸನ್‌ ಸ್ಥಳದಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಹತ್ತು ಬೋಗಿ ಹಳಿ ತಪ್ಪಿ ಬಿದ್ದಿರುವುದರ ಪರಿಣಾಮ ಪ್ರಯಾಣಿಕರು ಗಾಯಗೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈ ಬಗ್ಗೆ ಇನ್ನಷ್ಟೇ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಬೇಕಾಗಿದೆ ಎಂದು ವರದಿಯಾಗಿದೆ.

ಪ್ರಯಾಣಿಕರ ರಕ್ಷಣೆಗಾಗಿ ಘಟನಾ ಸ್ಥಳಕ್ಕೆ ರೈಲ್ವೆ ಮತ್ತು ಅಗ್ನಿಶಾಮಕ ದಳದ ಸಿಬಂದಿಗಳು ದೌಡಾಯಿಸಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.