ಕುಂದುಕೊರತೆ ಪರಿಹಾರ ಅಧಿಕಾರಿ ನೇಮಿಸಿದ ಟ್ವಿಟರ್‌

Team Udayavani, Jul 12, 2021, 7:15 AM IST

ಕುಂದುಕೊರತೆ ಪರಿಹಾರ ಅಧಿಕಾರಿ ನೇಮಿಸಿದ ಟ್ವಿಟರ್‌

ಹೊಸದಿಲ್ಲಿ: ಮೈಕ್ರೋ ಬ್ಲಾಗಿಂಗ್‌ ಸಂಸ್ಥೆ ಟ್ವಿಟರ್‌ ಕೊನೆಗೂ ಭಾರತದಲ್ಲಿ ಖಾತೆದಾರರ ಕುಂದು-ಕೊರತೆ ಪರಿಹರಿಸುವ ಅಧಿಕಾರಿಯನ್ನು (ರೆಸಿಡೆಂಟ್‌ ಗ್ರಿವೆನ್ಸ್‌ ಆಫೀಸರ್‌) ನೇಮಿಸಿದೆ. ವಿನಯ ಪ್ರಕಾಶ್‌ ಎಂಬವರನ್ನು ಈ ಹುದ್ದೆಗೆ ನೇಮಿಸಿದೆ. ಜತೆಗೆ ಬೆಂಗಳೂರಿನ ಡಿಕೆನ್‌ಸನ್‌ ರಸ್ತೆಯಲ್ಲಿ ಅದರ ಕಚೇರಿಯೂ ಇರಲಿದೆ ಎಂದು ಟ್ವಿಟರ್‌ ಹೇಳಿದೆ.

ಜಗತ್ತಿನ ಕುಂದುಕೊರತೆ ಪರಿಹಾರ ಅಧಿಕಾರಿಯಾಗಿ ಜೆರೆಮಿ ಕೆಸ್ಸೆಲ್‌ ಇದ್ದಾರೆ. ಯಾವುದೇ ರೀತಿಯ ದೂರುಗಳಿದ್ದಲ್ಲಿ [email protected]’  ಗೆ ಇ-ಮೇಲ್‌ ಮೂಲಕ ದೂರು ಸಲ್ಲಿಸಲು ಅವಕಾಶ ಇದೆ. ಅಂಚೆ ಮೂಲಕ ದೂರು ಸಲ್ಲಿಸುವುದಿದ್ದರೆ 4ನೇ ಮಹಡಿ, ದ ಎಸ್ಟೇಟ್‌ 121, ಡಿಕೆನ್‌ಸನ್‌ ರಸ್ತೆ, ಬೆಂಗ ಳೂರು 560042- ಇಲ್ಲಿಗೆ ಕಳುಹಿಸಬಹುದು ಎಂದು ಟ್ವಿಟರ್‌ ವೆಬ್‌ ಸೈ ಟ್‌ ನಲ್ಲಿ ಪ್ರಕಟಿಸಿದೆ. ಜು.8ರಂದು ದಿಲ್ಲಿ ಹೈಕೋರ್ಟ್‌ ಕುಂದುಕೊರತೆ ಪರಿಹಾರ ಅಧಿಕಾರಿ ನೇಮಿಸುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದಕ್ಕೆ ಟ್ವಿಟರ್‌ ಅನ್ನು ತರಾಟೆಗೆ ತೆಗೆದುಕೊಂಡಿತ್ತು.

ಕೇಂದ್ರಕ್ಕೆ ವರದಿ ಸಲ್ಲಿಕೆ: ಹೊಸ ಮಾಹಿತಿ ತಂತ್ರಜ್ಞಾನ ನಿಯಮದ ಅನ್ವಯ ಟ್ವಿಟರ್‌ ಕೇಂದ್ರ ಸರಕಾರ‌ಕ್ಕೆ ವರದಿ ಸಲ್ಲಿಸಿದೆ. ಖಾಸಗಿ ನಿಯಮ ಉಲ್ಲಂ ಸಿದ ಆರೋಪದಲ್ಲಿ 18 ಸಾವಿರ ಖಾತೆಗಳನ್ನು ಸಸ್ಪೆಂಡ್‌ ಮಾಡಿದ್ದು, 133 ಪೋಸ್ಟ್‌ಗಳನ್ನು ಡಿಲೀಟ್‌ ಮಾಡಲಾಗಿದೆ ಎಂದು ವರದಿಯಲ್ಲಿ ಹೇಳಿದೆ. 56 ದೂರುಗಳನ್ನು ಇತ್ಯರ್ಥಗೊಳಿಸಲಾಗಿದೆ. ಮಾನಹಾನಿಗೆ ಸಂಬಂಧಿಸಿದ 20, ಕಿರುಕುಳದ 6, ಅಶ್ಲೀಲ ಮಾಹಿತಿಯ 4, ಖಾಸಗಿತನ ಮತ್ತು ಪ್ರಚೋದನಾಕಾರಿ ಅಂಶದ ತಲಾ 3, ಬೌದ್ಧಿಕ ಹಕ್ಕು ಸ್ವಾಮ್ಯದ 1, ತಪ್ಪು ಮಾಹಿತಿ ಮತ್ತು ತಿರುಚಲಾಗಿರುವ ಮಾಹಿತಿಗೆ ಸಂಬಂಧಿಸಿದ 1 ದೂರುಗಳು ಬಂದಿವೆ. ನಿಗಾ ಇರಿಸುವ ವಿಭಾಗದಲ್ಲಿ 18,385 ಖಾತೆಗಳನ್ನು ಮಕ್ಕಳನ್ನು ಲೈಂಗಿಕವಾಗಿ ಬಳಕೆ ಮಾಡಿಕೊಂಡದ್ದಕ್ಕೆ, ಬಲವಂತವಾಗಿ ಅಶ್ಲೀಲ ಫೋಟೋ ಅಪ್‌ಲೋಡ್‌ ಮಾಡಿದ್ದಕ್ಕೆ ಸಸ್ಪೆಂಡ್‌ ಮಾಡಲಾಗಿದೆ. 4,179 ಖಾತೆಗಳನ್ನು ಭಯೋತ್ಪಾದಕ ಅಂಶಗಳಿಗೆ ಪ್ರೋತ್ಸಾಹ ನೀಡಿದ್ದಕ್ಕೆ ಸಸ್ಪೆಂಡ್‌ ಮಾಡಲಾಗಿದೆ ಎಂದು ಹೇಳಿಕೊಂಡಿದೆ.

ಟಾಪ್ ನ್ಯೂಸ್

1-asdwewqeqw

ನನ್ನ ಹೇಳಿಕೆ ಹಿಂಪಡೆಯುತ್ತೇನೆ : ಆಕ್ರೋಶದ ಬಳಿಕ ಸಂಸದ ಬದ್ರುದ್ದೀನ್ ಅಜ್ಮಲ್

TDY-17

21 ವರ್ಷಕ್ಕೆ ಇಹಲೋಕ ತ್ಯಜಿಸಿದ ಖ್ಯಾತ ಟಿಕ್‌ಟಾಕ್‌ ಸ್ಟಾರ್

ಶಾರಿಕ್ ಸಹಚರರ ಮಾಹಿತಿ ಸಂಗ್ರಹಕ್ಕಾಗಿ ಶಿವಮೊಗ್ಗಕ್ಕೆ ಎನ್ಐಎ ತಂಡ‌ ಭೇಟಿ

ಶಾರಿಕ್ ಸಹಚರರ ಮಾಹಿತಿ ಸಂಗ್ರಹಕ್ಕಾಗಿ ಶಿವಮೊಗ್ಗಕ್ಕೆ ಎನ್ಐಎ ತಂಡ‌ ಭೇಟಿ

ಹರಿಪ್ರಿಯಾಗೆ ‘ಎಂದೂ ನಿನ್ನ ನೆರಳಾಗಿ ಕಾಯುವೆ’ ಎಂದ ವಸಿಷ್ಟ ಸಿಂಹ

ಹರಿಪ್ರಿಯಾಗೆ ‘ಎಂದೂ ನಿನ್ನ ನೆರಳಾಗಿ ಕಾಯುವೆ’ ಎಂದ ವಸಿಷ್ಟ ಸಿಂಹ

ಸಿ.ಟಿ ರವಿ ನಿವಾಸದೆದುರು ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ

ಸಿ.ಟಿ ರವಿ ನಿವಾಸದೆದುರು ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ

thumb-4

ʼವರಾಹ ರೂಪಂʼ ವಿವಾದ: ಕೊನೆಗೂ ಕಾನೂನು ಸಮರದಲ್ಲಿ ಗೆಲುವು ಸಾಧಿಸಿದ ʼಕಾಂತಾರʼ

ಬಿಗ್‌ ಬಾಸ್‌: ಸಲ್ಮಾನ್‌ ಖಾನ್‌ ಗಿಂತ ಜಾಸ್ತಿ ಹಣ ನನಗೆ ಕೊಟ್ಟರೆ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗುತ್ತೇನೆ: ಅಶ್ನೀರ್​ ಗ್ರೋವರ್

ಬಿಗ್‌ ಬಾಸ್‌: ಸಲ್ಮಾನ್‌ ಖಾನ್‌ ಗಿಂತ ಜಾಸ್ತಿ ಹಣ ಕೊಟ್ಟರೆ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗುತ್ತೇನೆ: ಅಶ್ನೀರ್​ ಗ್ರೋವರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdwewqeqw

ನನ್ನ ಹೇಳಿಕೆ ಹಿಂಪಡೆಯುತ್ತೇನೆ : ಆಕ್ರೋಶದ ಬಳಿಕ ಸಂಸದ ಬದ್ರುದ್ದೀನ್ ಅಜ್ಮಲ್

ಬಿಗ್‌ ಬಾಸ್‌: ಸಲ್ಮಾನ್‌ ಖಾನ್‌ ಗಿಂತ ಜಾಸ್ತಿ ಹಣ ನನಗೆ ಕೊಟ್ಟರೆ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗುತ್ತೇನೆ: ಅಶ್ನೀರ್​ ಗ್ರೋವರ್

ಬಿಗ್‌ ಬಾಸ್‌: ಸಲ್ಮಾನ್‌ ಖಾನ್‌ ಗಿಂತ ಜಾಸ್ತಿ ಹಣ ಕೊಟ್ಟರೆ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗುತ್ತೇನೆ: ಅಶ್ನೀರ್​ ಗ್ರೋವರ್

ಕರ್ನಾಟಕ ಸಿಎಂ ನಿಮ್ಮ ಮುಖದ ಮೇಲೆ ಉಗುಳಿದ್ದಾರೆ..ನಾಚಿಕೆಯಾಗಲ್ವಾ: ಮಹಾ ಸಿಎಂಗೆ ರಾವತ್

ಕರ್ನಾಟಕ ಸಿಎಂ ನಿಮ್ಮ ಮುಖದ ಮೇಲೆ ಉಗುಳಿದ್ದಾರೆ..ನಾಚಿಕೆಯಾಗಲ್ವಾ: ಮಹಾ ಸಿಎಂಗೆ ರಾವತ್

ಚಾಲಕನಿಗೆ ಹೃದಯಾಘಾತ; ಅಡ್ಡದಿಡ್ಡಿಯಾಗಿ ವಾಹನಗಳ ಮೇಲೆ ಸವಾರಿ ಮಾಡಿದ ಬಸ್; ಇಬ್ಬರು ಸಾವು

ಚಾಲಕನಿಗೆ ಹೃದಯಾಘಾತ; ಅಡ್ಡಾದಿಡ್ಡಿಯಾಗಿ ವಾಹನಗಳ ಮೇಲೆ ಸವಾರಿ ಮಾಡಿದ ಬಸ್…

ಪಶ್ಚಿಮಬಂಗಾಳ; ತೃಣಮೂಲ ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಬಾಂಬ್ ಸ್ಫೋಟ, ಮೂವರ ಸಾವು

ಪಶ್ಚಿಮಬಂಗಾಳ; ತೃಣಮೂಲ ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಬಾಂಬ್ ಸ್ಫೋಟ, ಮೂವರ ಸಾವು

MUST WATCH

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

ಹೊಸ ಸೇರ್ಪಡೆ

ವಿದ್ಯುತ್‌ ಕಂಬಗಳಲ್ಲಿ ಕಬ್ಬಿಣ ರಾಡು ಕಳ್ಳತನ

ವಿದ್ಯುತ್‌ ಕಂಬಗಳಲ್ಲಿ ಕಬ್ಬಿಣ ರಾಡು ಕಳ್ಳತನ

1-asdwewqeqw

ನನ್ನ ಹೇಳಿಕೆ ಹಿಂಪಡೆಯುತ್ತೇನೆ : ಆಕ್ರೋಶದ ಬಳಿಕ ಸಂಸದ ಬದ್ರುದ್ದೀನ್ ಅಜ್ಮಲ್

TDY-17

21 ವರ್ಷಕ್ಕೆ ಇಹಲೋಕ ತ್ಯಜಿಸಿದ ಖ್ಯಾತ ಟಿಕ್‌ಟಾಕ್‌ ಸ್ಟಾರ್

ಶಾರಿಕ್ ಸಹಚರರ ಮಾಹಿತಿ ಸಂಗ್ರಹಕ್ಕಾಗಿ ಶಿವಮೊಗ್ಗಕ್ಕೆ ಎನ್ಐಎ ತಂಡ‌ ಭೇಟಿ

ಶಾರಿಕ್ ಸಹಚರರ ಮಾಹಿತಿ ಸಂಗ್ರಹಕ್ಕಾಗಿ ಶಿವಮೊಗ್ಗಕ್ಕೆ ಎನ್ಐಎ ತಂಡ‌ ಭೇಟಿ

ಹರಿಪ್ರಿಯಾಗೆ ‘ಎಂದೂ ನಿನ್ನ ನೆರಳಾಗಿ ಕಾಯುವೆ’ ಎಂದ ವಸಿಷ್ಟ ಸಿಂಹ

ಹರಿಪ್ರಿಯಾಗೆ ‘ಎಂದೂ ನಿನ್ನ ನೆರಳಾಗಿ ಕಾಯುವೆ’ ಎಂದ ವಸಿಷ್ಟ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.