ಕೊಡಗಿನ ಜಲಪಾತದಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು
Team Udayavani, Apr 25, 2022, 10:27 PM IST
ಸಕಲೇಶಪುರ: ಜಲಪಾತದಲ್ಲಿ ಈಜಲು ಹೋದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತಾಲೂಕಿನ ಮೂಕನಮನೆಯಲ್ಲಿ ನಡೆದಿದೆ.
ತಾಲೂಕಿನ ಹೆತ್ತೂರು ಹೋಬಳಿಯ ಮೂಕನಮನೆ ಜಲಪಾತದಲ್ಲಿ ಕೊಡಗಿನ ಕೊಡ್ಲಿಪೇಟೆ ನಿವಾಸಿ ಕುಮಾರ್ (38), ಕಿಶೋರ್ (34) ಮೃತಪಟ್ಟಿದ್ದು, ತಮ್ಮ ಇನ್ನಿಬ್ಬರು ಸ್ನೇಹಿತರ ಜತೆ ಜಲಪಾತದ ಸಮೀಪದ ಅರಣ್ಯದಲ್ಲಿ ಪಾರ್ಟಿ ಮಾಡಿ, ಈಜಲು ಹೋಗಿದ್ದರು.
ಇದನ್ನೂ ಓದಿ:ಹಾವೇರಿ : ಗೆಳೆಯರೊಂದಿಗೆ ನದಿಗೆ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು
ಈ ಸಮಯದಲ್ಲಿ ನೀರಿನ ಆಳಕ್ಕೆ ಹೋಗಿ ಹೊರಬರಲಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಸಂಸ್ಕೃತಿ, ಪರಂಪರೆಗೆ ಪ್ರಾಕೃತ ಭಾಷೆಯ ಕೊಡುಗೆ ಅಪಾರ: ಕೆ.ಗೋಪಾಲಯ್ಯ
ಸಾಮಾನ್ಯ ಸಭೆಯಲ್ಲಿ ಪುರಸಭೆ ಅಧ್ಯಕ್ಷರ-ಮುಖ್ಯಾಧಿಕಾರಿ ವಾಗ್ವಾದ
ಹಾಸನ: ವಿವಾಹ ವಿಚ್ಛೇದನ ಪ್ರಕರಣ; ಕೋರ್ಟ್ ಆವರಣದಲ್ಲೇ ಪತ್ನಿ ಕತ್ತು ಕೊಯ್ದು ಹತ್ಯೆಗೈದ ಪತಿ
ಐವತ್ತು ಎಕರೆಗೂ ಹೆಚ್ಚು ಬೆಳೆ ಮಣ್ಣು ಪಾಲು
ದೋಣಿಗಲ್ ಸಮೀಪ ಭೂಕುಸಿತ: ಪರಿಹಾರಕ್ಕೆ ಆಗ್ರಹಿಸಿ ರಾ. ಹೆದ್ದಾರಿ ತಡೆದು ಆಕ್ರೋಶ
MUST WATCH
ಹೊಸ ಸೇರ್ಪಡೆ
ಹಣ ಕೊಡದ ಲಾರಿ ಚಾಲಕನನ್ನು ಬಂದೂಕಿನಿಂದ ಸುಡುತ್ತೇನೆಂದ ಅರಣ್ಯ ಇಲಾಖೆ ನೌಕರ : ವಿಡಿಯೋ ವೈರಲ್
ಒಂದು ಲಕ್ಷ ಜನ, ಒಂದು ಲಕ್ಷ ರಾಷ್ಟ್ರಧ್ವಜಗಳೊಂದಿಗೆ ಕಾಂಗ್ರೆಸ್ ಫ್ರೀಡಂ ಮಾರ್ಚ್ ಶುರು
ಕಾಡುಗೊಲ್ಲರಿಗೆ ರಾಜಕೀಯ ಪ್ರಾತಿನಿಧ್ಯ ಕೊಡಿ
ಸ್ವಾತಂತ್ರ್ಯೋತ್ಸವ- ಒಂದು ಲಕ್ಷ ಸಣ್ಣ ಪ್ರಕರಣಗಳನ್ನು ಹಿಂಪಡೆದ ಅಸ್ಸಾಂ ಸರ್ಕಾರ: ಸಿಎಂ ಶರ್ಮಾ
ಕಾಂಗ್ರೆಸ್ ನವರು ಈಗಾಗಲೇ ಅಧಿಕಾರಕ್ಕೆ ಬಂದೆವೆಂಬ ಭ್ರಮೆಯಲ್ಲಿದ್ದಾರೆ: ಯಡಿಯೂರಪ್ಪ