ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟವ್ ಪ್ರಮಾಣ ಇಳಿಕೆ : ಇಂದು 204 ಪ್ರಕರಣ ದಾಖಲು
Team Udayavani, Jun 8, 2021, 7:22 PM IST
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 204 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರು ಮೃತಪಟ್ಟಿದ್ದು, ಕೋವಿಡ್ ಸಕ್ರಿಯ ಪ್ರಕರಣ 3,783ಕ್ಕೆ ಇಳಿಕೆಯಾಗಿದೆ.
ಜಿಲ್ಲೆಯಲ್ಲಿ 23,75 ವರ್ಷದ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು ಮೃತರ ಸಂಖ್ಯೆ 348ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ 95, ಕುಂದಾಪುರದಲ್ಲಿ49, ಕಾರ್ಕಳದಲ್ಲಿ 51, ಅನ್ಯಜಿಲ್ಲೆಯ 9 ಮಂದಿಗೆ ಸೋಂಕು ದೃಢಪಟ್ಟಿದೆ. ಗುಣಮುಖರಾಗಿ ಆಸ್ಪತ್ರೆಯಿಂದ 509 ಮಂದಿ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ ಒಟ್ಟು 62,883ಪಾಸಿಟಿವ್ ಪ್ರಕರಣ ದಾಖಲಾಗಿದೆ.
ಜೂ.7ರಂದು 2,616 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.9,963 ಮಂದಿ ಮೊದಲ ಹಾಗೂ 602 ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡರು.
ಇದನ್ನೂ ಓದಿ :ರಾಜ್ಯದಲ್ಲಿ ಕೈಗಾರಿಕೆ ನಡೆಸುವ ಕುರಿತು ನಾಳೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ : ಶೆಟ್ಟರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ