ಉಡುಪಿ; ಎಂಜಿಎಂ ಮೈದಾನದ ಬಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ: ವ್ಯಕ್ತಿ ಗಂಭೀರ
Team Udayavani, Jan 2, 2021, 9:11 PM IST
ಉಡುಪಿ : ವ್ಯಕ್ತಿಯೊಬ್ಬ ಮೈಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿ ಎಂಜಿಎಂ ಕಾಲೇಜಿನ ಮೈದಾನದ ಬಳಿ ಶನಿವಾರ ನಡೆದಿದೆ.
ಮೈದಾನದ ಬಳಿಯ ನಿರ್ಜನ ಪ್ರದೇಶದ ಬಳಿ ಈ ಘಟನೆ ನಡೆದಿದೆ. ದೇಹದ ಹೆಚ್ಚಿನ ಭಾಗ ಸುಟ್ಟು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ