ನೀಟ್-ಯುಜಿ ಬರೆಯಲಿದ್ದಾರೆ ದಾಖಲೆ ಸಂಖ್ಯೆಯ ವಿದ್ಯಾರ್ಥಿಗಳು
Team Udayavani, Aug 21, 2021, 7:00 AM IST
ಹೊಸದಿಲ್ಲಿ: ದೇಶದಲ್ಲಿ ಭಾರೀ ಸಂಖ್ಯೆಯ ವಿದ್ಯಾರ್ಥಿಗಳು ಹಾಜರಾಗುವ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಒಂದಾಗಿರುವ ನೀಟ್-ಯುಜಿ ಈ ಬಾರಿ ಇನ್ನಷ್ಟು ದೊಡ್ಡದಾಗಿದ್ದು, 16 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ.
ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸಂಖ್ಯೆಯೂ ಕಳೆದ 5 ವರ್ಷಗಳಲ್ಲಿ ಹೆಚ್ಚಿದೆ. 2017ರಲ್ಲಿ 1.1 ಲಕ್ಷ ಮಂದಿ ಇದನ್ನು ಆಯ್ದುಕೊಂಡಿದ್ದರೆ, 2021ರಲ್ಲಿ 3.4 ಲಕ್ಷಕ್ಕೆ ಏರಿದೆ. ಸೆ. 21ರಂದು ಈ ಪರೀಕ್ಷೆ ನಡೆಯಲಿದೆ. ಕೊರೊನಾ ಬಳಿಕ ಒಂದು ಲಕ್ಷದಷ್ಟು ಮಂದಿ ವಿದ್ಯಾರ್ಥಿಗಳು ಹೆಚ್ಚುವರಿಯಾಗಿ ನೋಂದಣಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜ್ಞಾನ ವಿಸ್ಮಯ: 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣ ಬೆಳವಣಿಗೆ !!
ಪಾಕ್ ಗಡಿಯಲ್ಲಿ ಬಾಂಬ್, ಗ್ರೆನೇಡ್ಗಳಿದ್ದ ಡ್ರೋನ್ ಹೊಡೆದುರುಳಿಸಿದ ಸೇನೆ
ಮೋಜಿಗಾಗಿ ವಿದ್ವಂಸಕ ಕೃತ್ಯ: ಎಸಿ ಲೋಕಲ್ ರೈಲುಗಳಿಗೆ ಕಲ್ಲು ತೂರಾಟ!
ಶಕ್ತಿಮಾನ್ ನಂತೆ ಸಾಹಸ ಪ್ರದರ್ಶನ ಮಾಡಲು ಹೋಗಿ ಜೈಲುಪಾಲಾದ ಮೂವರು ಯುವಕರು: ಇಲ್ಲಿದೆ ವಿಡಿಯೋ
ಭಾರತವು ಠಾಕ್ರೆ- ಮೋದಿಗೆ ಸೇರಿದ್ದಲ್ಲ, ಭಾರತವು..: ಅಸಾದುದ್ದೀನ್ ಓವೈಸಿ